ಹಿಂದೂಧರ್ಮದಲ್ಲಿ ಬುಧವಾರದಂದು ಗಣೇಶನನ್ನು ಪೂಜಿಸಲಾಗುತ್ತದೆ. ಇದರಿಂದ ನಿಮ್ಮ ಕಾರ್ಯದಲ್ಲಿ ಯಾವುದೇ ಅಡೆತಡೆಗಳು ಎದುರಾದರೂ ಅದು ದೂರವಾಗುತ್ತದೆ ಎಂಬ ನಂಬಿಕೆ ಇದೆ. ಹಾಗಾಗಿ ಬುಧವಾರದಂದು ಗಣೇಶನನ್ನು ಭಕ್ತಿಯಿಂದ ಪೂಜಿಸಿ. ಆದರೆ ಈ ಕೆಲಸಗಳನ್ನು ಮಾಡಬೇಡಿ. ಇದರಿಂದ ದಾರಿದ್ರ್ಯ ಆವರಿಸುತ್ತದೆ. -ಬುಧವಾರದಂದು ಗಣೇಶ ರುದ್ರಾಕ್ಷವನ್ನು... Read More