ಚಳಿಗಾಲದಲ್ಲಿ ಹಲವಾರು ಚರ್ಮದ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಜನರು ಮಾರುಕಟ್ಟೆಯಲ್ಲಿ ಸಿಗುವಂತಹ ಬ್ಯೂಟಿ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ ಇದು ನಿಮ್ಮ ಚರ್ಮಕ್ಕೆ ಹಾನಿಕಾರಕವಾಗಿದೆ. ಹಾಗಾಗಿ ಚಳಿಗಾಲದಲ್ಲಿ ಮನೆಯಲ್ಲಿಯೇ ಬ್ಯೂಟಿ ಉತ್ಪನ್ನಗಳನ್ನು ತಯಾರಿಸಿ ಬಳಸಿ. ಚಳಿಗಾಲದಲ್ಲಿ ಕೋಕೊ ಬೆಣ್ಣೆಯಿಂದ ಲಿಪ್ ಬಾಮ್ ತಯಾರಿಸಿ... Read More