ಕರಿಬೇವಿನ ಎಲೆಗಳನ್ನು ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಅನೇಕ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ. ಕರಿಬೇವಿನ ಎಲೆಗಳಲ್ಲಿ ಹಲವಾರು ಔಷಧೀಯ ಗುಣಗಳು ಇದ್ದು ಇದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.ಇದರಲ್ಲಿ ಕಬ್ಬಿಣ, ಫೋಲಿಕ್ ಆಸಿಡ್ ಮತ್ತು... Read More