Kannada Duniya

ಶಕ್ತಿ

ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವು ಪೋಷಕಾಂಶಗಳು ಸಮೃದ್ಧವಾಗಿದೆ. ಹಾಗಾಗಿ ಇದನ್ನು ಸೇವಿಸಿದರೆ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಆದರೆ ಇದನ್ನು ಸರಿಯಾದ ಸಮಯದಲ್ಲಿ ಸೇವಿಸಬೇಕು. ಇಲ್ಲವಾದರೆ ಸಮಸ್ಯೆಗಳು ಕಾಡುತ್ತದೆಯಂತೆ. ಬೆಳಗ್ಗಿನ ಸಮಯದಲ್ಲಿ ಬಾಳೆಹಣ್ಣನ್ನು ಸೇವಿಸುವುದರಿಂದ ತುಂಬಾ ಪ್ರಯೋಜನಕಾರಿ. ಇದರಲ್ಲಿ... Read More

ಹಿಂದೂಧರ್ಮದಲ್ಲಿ ಪೂಜೆಯ ಸಮಯದಲ್ಲಿ ದೇವರ ಮುಂದೆ ಧೂಪವನ್ನು ಸುಡುವುದಕ್ಕೆ ಹೆಚ್ಚಿನ ಮಹತ್ವವಿದೆ. ಹಾಗಾಗಿ ದೇವರಿಗೆ ಪ್ರತಿದಿನ ಧೂಪವನ್ನು ಹಚ್ಚುತ್ತಾರೆ. ಇದರಿಂದ ದೇವರ ಅನುಗ್ರಹ ದೊರೆತು ಜೀವನದಲ್ಲಿರುವ ಸಮಸ್ಯೆಗಳು ದೂರವಾಗುತ್ತದೆ. ಹಾಗಾಗಿ ಮನೆಯಲ್ಲಿ ಧೂಪದಿಂದ ಈ ಕೆಲಸ ಮಾಡಿ. ಹಸುವಿನ ಸಗಣಿಯಿಂದ ತಯಾರಿಸಿದ... Read More

ಒಣ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳಿರುತ್ತದೆ. ಹಾಗಾಗಿ ಒಣಹಣ್ಣುಗಳನ್ನು ತಪ್ಪದೇ ಸೇವಿಸಿ. ಇನ್ನು ಈ ಒಣಹಣ್ಣುಗಳಿಗೆ ಜೇನುತುಪ್ಪವನ್ನು ಮಿಕ್ಸ್ ಮಾಡಿ ಸೇವಿಸಿದರೆ ಈ ಪ್ರಯೋಜನವನ್ನು ಪಡೆಯಬಹುದು. ಜೇನುತುಪ್ಪ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್... Read More

ಮಾರುಕಟ್ಟೆಯಲ್ಲಿ ಅನೇಕ ರೀತಿಯ ತೈಲಗಳು ಸಿಗುತ್ತವೆ. ಇವುಗಳನ್ನು ಬಳಸುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಇವುಗಳಲ್ಲಿ ಅಶ್ವಗಂಧ ತೈಲ ಕೂಡ ಒಂದು. ಇದನ್ನು ಬಳಸುವುದರಿಂದ ದೇಹವು ಆರೋಗ್ಯವಾಗಿರುತ್ತದೆ. ಹಾಗಾಗಿ ಇದನ್ನು ಬಳಸಿ ಯಾವೆಲ್ಲಾ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು ಎಂಬುದನ್ನು ತಿಳಿದುಕೊಳ್ಳೋಣ. ಅಶ್ವಗಂಧ... Read More

ಬಿಡುವಿಲ್ಲದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಜನರು ತೂಕ ಹೆಚ್ಚಳ ಸಮಸ್ಯೆಗೆ ಒಳಗಾಗುತ್ತಾರೆ. ಆಗ ಕೆಲವರು ತೂಕವನ್ನು ಇಳಿಸಿಕೊಳ್ಳದಲು ಅನೇಕ ಮಾರ್ಗಗಳನ್ನು ಅನುಸರಿಸುತ್ತಾರೆ. ಡಯೆಟಿಂಗ್, ಜಿಮ್ ನಲ್ಲಿ ವರ್ಕೌಟ್ ಮಾಡುತ್ತಾರೆ. ಹಾಗೇ ಕೆಲವರು ರಾತ್ರಿ ಊಟವನ್ನು ತ್ಯಜಿಸುತ್ತಾರೆ. ಹಾಗಾದ್ರೆ ರಾತ್ರಿ... Read More

ಬಾಲಿವುಡ್ ನಟಿ ಭಾಗ್ಯಶ್ರೀ ಅವರು ಫಿಟ್ ನೆಸ್ ಮತ್ತು ಸೌಂದರ್ಯದ ಬಗ್ಗೆ ಹೆಚ್ಚು ಜನಪ್ರಿಯರಾಗಿದ್ದಾರೆ. ಹಾಗಾಗಿ ಅವರ ಸೌಂದರ್ಯ ಮತ್ತು ಫಿಟ್ ನೆಸ್ ರಹಸ್ಯವನ್ನು ತಿಳಿಯುವ ಕುತೂಹಲ ಹಲವರಿಗಿದೆ. ವರ್ಕೌಟ್ ಮಾಡಿದ ಬಳಿಕ ನಟಿ ಭಾಗ್ಯಶ್ರೀ ಈ ಹೆಲ್ತ್ ಡ್ರಿಂಕ್ಸ್ ಕುಡಿಯುತ್ತಾರಂತೆ.... Read More

  ಇತ್ತೀಚಿನ ದಿನಗಳಲ್ಲಿ ಅನೇಕ ದಂಪತಿಗಳು ಲೈಂಗಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಬಂಜೆತನದಂತಹ ಸಮಸ್ಯೆಗಳು ಅನೇಕ ಜನರನ್ನು ಕಾಡುತ್ತಿವೆ ಎಂದು ಸಾಕಷ್ಟು ವರದಿಗಳಲ್ಲಿ ತಿಳಿಸಿದೆ. ಇವುಗಳಿಗೆ ಮುಖ್ಯ ಕಾರಣ ಜೀವನಶೈಲಿ ಮತ್ತು ನಾವು ತಿನ್ನುವ ಅನಾರೋಗ್ಯಕರ ಆಹಾರ ಎಂದು ಆರೋಗ್ಯ ತಜ್ಞರು... Read More

ನಟಿ ಪರಿಣಿತಿ ಚೋಪ್ರಾ ಅವರು ತೂಕವನ್ನು ಕಳೆದುಕೊಂಡು ಫಿಟ್ ಆಗಿದ್ದಾರೆ. ಹಾಗಾಗಿ ಅವರಂತೆ ದೇಹದ ಆಕಾರವನ್ನು ಹೊಂದಲು ಹೆಚ್ಚಿನ ಮಹಿಳೆಯರು ಬಯಸುತ್ತಾರೆ. ಹಾಗಾಗಿ ಅವರ ಫಿಟ್ನೆಸ್ ರಹಸ್ಯದ ಬಗ್ಗೆ ತಿಳಿಯಿರಿ. ನಟಿ ಪರಿಣಿತಿ ಚೋಪ್ರಾ ಅವರು ಆರೋಗ್ಯಕರ ಆಹಾರವನ್ನು ಸೇವಿಸುತ್ತಾರಂತೆ. ಇದರಲ್ಲಿ... Read More

ವೈಶಾಖ ಮಾಸದ ಹುಣ್ಣಿಮೆಯ ದಿನವನ್ನು ವೈಶಾಖ ಪೂರ್ಣಿಮಾ ಎಂದು ಕರೆಯುತ್ತಾರೆ. ಈ ಬಾರಿ ವೈಶಾಖ ಹುಣ್ಣಿಮೆ ಮೇ 5ರಂದು ಬಂದಿದೆ. ಈ ದಿನ ಚಂದ್ರನನ್ನು ಪೂಜಿಸುವುದರಿಂದ ಈ ಪ್ರಯೋಜನವನ್ನು ಪಡೆಯಬಹುದಂತೆ. ಈ ದಿನದಂದು ಚಂದ್ರನಿಗೆ ಅರ್ಘ್ಯವನ್ನು ಅರ್ಪಿಸಿ. ಇದು ಪೂರ್ವಜರಿಗೆ ತಲುಪುತ್ತದೆ.... Read More

ಮಹಿಳೆಯರು ಪ್ರತಿದಿನ ಮನೆಗೆಲಸವನ್ನು ಮಾಡುತ್ತಾರೆ. ಇದರಿಂದ ಅವರ ಶಕ್ತಿ ಕಡಿಮೆಯಾಗುತ್ತದೆ. ಹಾಗಾಗಿ ಅವರು ಬಹಳ ಬೇಗನೆ ಆಯಾಸಗೊಳ್ಳುತ್ತಾರೆ. ಹಾಗಾಗಿ ಮಹಿಳೆಯರ ಶಕ್ತಿಯನ್ನು ಹೆಚ್ಚಿಸಲು ನೀವು ಈ ವಿಟಮಿನ್ ಗಳನ್ನು ಸೇವಿಸಿ. ವಿಟಮಿನ್ ಇ ಕೆಂಪು ರಕ್ತಕಣಗಳ ರಚನೆಗೆ ಕಾರಣವಾಗುತ್ತದೆ. ಇದು ರಕ್ತನಾಳಗಳನ್ನು... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...