ಋತುಸ್ರಾವ ಸಮಯದಲ್ಲಿ ಮಹಿಳೆಯರು ಎಷ್ಟು ಸ್ವಚ್ಛತೆ ಕಾಪಾಡಿಕೊಂಡರೂ ಕಡಿಮೆಯೇ. ಇದರ ಬಗ್ಗೆ ಸೂಕ್ತ ತಿಳುವಳಿಕೆ ಇಲ್ಲದೇ ಹೋದಲ್ಲಿ ಅಪಾಯವಾಗುವ ಸಾಧ್ಯತೆಯೇ ಹೆಚ್ಚು. ತಿಂಗಳ ರಜೆಯ ಸಮಯದಲ್ಲಿ ಮಹಿಳೆಯರು ಕನಿಷ್ಠ ಆರು ಗಂಟೆಗೊಮ್ಮೆ ಸ್ಯಾನಿಟರಿ ನ್ಯಾಪ್ ಕಿನ್ ಬಳಸುವುದು ಬಹಳ ಮುಖ್ಯ. ಇಲ್ಲವಾದಲ್ಲಿ... Read More