Kannada Duniya

ಆರೋಗ್ಯ

ಕಲ್ಲಂಗಡಿ ಬೀಜಗಳು ಹಲವಾರು ಪೌಷ್ಟಿಕ ಅಂಶಗಳನ್ನು ಹೊಂದಿವೆ. ಅವು ಪ್ರೋಟೀನ್‌ಗಳು, ವಿಟಮಿನ್‌ಗಳು, ಒಮೆಗಾ 3 ಮತ್ತು ಒಮೆಗಾ 6 ಕೊಬ್ಬಿನಾಮ್ಲಗಳು, ಮೆಗ್ನೀಸಿಯಮ್, ಸತು, ತಾಮ್ರ, ಪೊಟ್ಯಾಸಿಯಮ್ ಮತ್ತು ಹೆಚ್ಚಿನವುಗಳ ಸಮೃದ್ಧ ಮೂಲವಾಗಿದೆ. ಈ ಬೀಜಗಳನ್ನು ಕಚ್ಚಾ ರೂಪದಲ್ಲಿ ಅಥವಾ ಪುಡಿ ರೂಪದಲ್ಲಿ... Read More

ಫಿಟ್ ಆಗಿರುವುದರ ಜೊತೆಗೆ ಹೃದಯವನ್ನು ಆರೋಗ್ಯವಾಗಿ ಇಟ್ಟುಕೊಳ್ಳುವುದು ಕೂಡ ಬಹಳ ಮುಖ್ಯ. ಹಾಗಾಗಿ ನೀವು ಹೃದಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಅದಕ್ಕಾಗಿ ನೀವು ಸೇವಿಸುವ ಆಹಾರದ ಬಗ್ಗೆ ಗಮನಕೊಡಬೇಕು. ನಿಮ್ಮ ಹೃದಯ ಆರೋಗ್ಯವಾಗಿರಲು ಈ ಕೆಂಪು ವಸ್ತುಗಳನ್ನು ಖಂಡಿತವಾಗಿ ಸೇವಿಸಿ. ಸೇಬು... Read More

ಕೆಲವರು ಹಬ್ಬ ಹರಿದಿನಗಳನ್ನು ಆಚರಿಸುವುದರ ಜೊತೆಗೆ ಉಪವಾಸ ವ್ರತಗಳನ್ನು ಮಾಡುತ್ತಾರೆ. ಆದರೆ ಉಪವಾಸ ಕೇವಲ ದೇವರಿಗೆ ಸಂಬಂಧಿಸಿದಲ್ಲ, ಅದರಿಂದ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನವಿದೆ. ತೂಕ ನಿಯಂತ್ರಣ , ಉತ್ತಮ ಜೀರ್ಣಕ್ರಿಯೆಗೆ ಉಪವಾಸ ಸಹಕಾರಿಯಾಗಿದೆ. ಆದರೆ ಅದನ್ನು ಆರೋಗ್ಯಕರವಾಗಿರಲು ಈ ಸಲಹೆಗಳನ್ನು... Read More

ಗರ್ಭ ಧರಿಸುವುದು ಎಂದರೆ ಸುಲಭವಾದ ಪ್ರಕ್ರಿಯೆ ಅಲ್ಲ.ಆದಷ್ಟು ಎಚ್ಚರಿಕೆಯಿಂದ ಇರಬೇಕು.  ಕೆಲವೊಂದು ವಿಧಾನವನ್ನು ಪಾಲಿಸಿದರೆ ಯಾವುದೇ ತೊಂದರೆ ಇಲ್ಲದೇ ಗರ್ಭಧರಿಸಬಹುದು. ಈಗಿನ ಜೀವನಶೈಲಿ, ಆಹಾರದಿಂದ ಸಾಕಷ್ಟು ಮಂದಿ ಗರ್ಭಧಾರಣೆ ಸಮಸ್ಯೆ ಎದುರಿಸುತ್ತಿದ್ದಾರೆ. ನೀವು ಗರ್ಭ ಧರಿಸುವ ಯೋಜನೆ ಹಾಕಿಕೊಂಡಿದ್ದರೆ ಈ ಕೆಲವು... Read More

ಪ್ರತಿಯೊಬ್ಬರು ಮಸಾಲೆಯುಕ್ತ ಆಹಾರವನ್ನು ಸೇವಿಸಲು ಬಯಸುತ್ತಾರೆ. ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಮೆಣಸಿನ ಕಾಯಿ ಆರೋಗ್ಯಕ್ಕೆ ಉತ್ತಮವಾಗಿದೆ. ಆದರೆ ಮಾರುಕಟ್ಟೆಯಲ್ಲಿ ಕೆಂಪು ಮತ್ತು ಹಸಿರು ಮೆಣಸಿನ ಕಾಯಿ ದೊರೆಯುತ್ತದೆ. ಇದರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು? ಯಾವುದು ಕೆಟ್ಟದು ಎಂಬುದನ್ನು ತಿಳಿಯಿರಿ. ಕೆಂಪು... Read More

ಇಂದಿನ ದಿನಗಳಲ್ಲಿ ಕೆಲಸದ ಒತ್ತಡ, ಜೀವನದಲ್ಲಿ ಎದುರಾಗುವಂತಹ ಸಮಸ್ಯೆಗಳಿಂದ ಜನರು ನಿದ್ರಾಹೀನತೆ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ರಾತ್ರಿ ಮಲಗುವ ಮುನ್ನ ಈ ಯೋಗಾಸನ ಅಭ್ಯಾಸ ಮಾಡಿ. ಬಾಲಾಸನ: ನೆಲದ ಮೇಲೆ... Read More

ಕೆಲವು ವಸ್ತುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇವುಗಳಲ್ಲಿ ಹಲವು ಔಷಧೀಯ ಗುಣಗಳಿವೆ. ಇವು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಅಂದ ಮಾತ್ರಕ್ಕೆ ಇವುಗಳನ್ನು ಪ್ರತಿದಿನ ಸೇವಿಸಬಾರದು. ಇದರಿಂದ ಸಮಸ್ಯೆಯಾಗುತ್ತದೆಯಂತೆ. ಕೆಲವು ಆರೋಗ್ಯಕರ ವಸ್ತುಗಳು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು, ಜೀವಸತ್ವಗಳು, ವಿಟಮಿನ್ ಗಳನ್ನು... Read More

ಗ್ರಹಗಳು ತನ್ನ ರಾಶಿಚಕ್ರವನ್ನು ಬದಲಾಯಿಸಿದಾಗ ಅದರ ಪರಿಣಾಮ ಮನುಷ್ಯರ ಜೀವನದ ಮೇಲಾಗುತ್ತದೆ. ಅದರಂತೆ ಏಪ್ರಿಲ್ 13ರಂದು ಸೂರ್ಯನು ಮೇಷ ರಾಶಿಗೆ ಪ್ರವೇಶಿಸಲಿದ್ದಾನೆ. ಈಗಾಗಲೇ ಮೇಷರಾಶಿಯಲ್ಲಿ ಗುರುವು ಇರುವ ಕಾರಣ ಸೂರ್ಯ ಮತ್ತು ಗುರುವಿನ ಸಂಯೋಗವಾಗಲಿದೆ. ಇದರಿಂದ ಈ ರಾಶಿಯವರಿಗೆ ಒಳ್ಳೆಯದಾಗಲಿದೆ. ಮಿಥುನ... Read More

ಸಾಮಾನ್ಯವಾಗಿ ಪುರುಷರು ಮತ್ತು ಮಹಿಳೆಯರು ತಮ್ಮ ಲೈಂಗಿಕ ಬಯಕೆಯನ್ನು ಹೆಚ್ಚಿಸಿಕೊಳ್ಳಲು ವಯಾಗ್ರ ಮಾತ್ರೆಗಳನ್ನು ಸೇವಿಸುತ್ತಾರೆ. ಇದರಿಂದ ನಿಮಿರುವಿಕೆ ಅಪಸಾಮಾನ್ಯ ಸಮಸ್ಯೆ ಕಾಡುವುದಿಲ್ಲ. ಆದರೆ ಇದು ವೀರ್ಯದ ಮೇಲೆ ಪರಿಣಾಮ ಬೀರುತ್ತದೆಯೇ? ಎಂಬುದನ್ನು ತಿಳಿಯಿರಿ. ನಿಮಿರುವಿಕೆ ಅಪಸಾಮಾನ್ಯ ಸಮಸ್ಯೆ ಇದ್ದಾಗ ಲೈಂಗಿಕ ತೃಪ್ತಿಯನ್ನು... Read More

ತರಕಾರಿ ಅಥವಾ ಹಣ್ಣುಗಳು ಎಲ್ಲವನ್ನೂ ತೊಳೆದು ತಿನ್ನುವ ಅಭ್ಯಾಸವಿರುವ ನಮ್ಮಲ್ಲಿ ಹೆಚ್ಚಿನವರಿಗೆ ಚಿಕನ್ ಅನ್ನು ತೊಳೆಯಬೇಕೋ ಬೇಡವೋ ಎಂಬ ಗೊಂದಲವಿರುತ್ತದೆ. ನಿಮ್ಮ ಸಂಶಯಕ್ಕೆ ಇಲ್ಲಿದೆ ಪರಿಹಾರ. ಅಮೆರಿಕಾದ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಇತ್ತೀಚಿಗೆ ನಡೆಸಿದ ಅಧ್ಯಯನದ ಆಧಾರದ ಮೇಲೆ ಕಚ್ಚಾ... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...