Kannada Duniya

ಉಸಿರಾಟ

ಅಡುಗೆ ಮನೆಯಲ್ಲಿರುವ ಸರಳ ಪದಾರ್ಥಗಳನ್ನು ಸರಿಯಾದ ರೀತಿಯಲ್ಲಿ ಬಳಸಿದರೆ ಕೆಲವೊಮ್ಮೆ ಅದ್ಬುತ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಲವಂಗ ಮಸಾಲೆ ಪದಾರ್ಥಗಳಲ್ಲಿ ಒಂದು. ಟೂತ್ ಪೇಸ್ಟ್ ಹಾಗೂ ಆಯುರ್ವೇದ ಔಷಧಿಗಳ ತಯಾರಿಕೆಯಲ್ಲಿ ಲವಂಗವನ್ನು ಹೆಚ್ಚಾಗಿ ಬಳಸುತ್ತಾರೆ. ಇದು ಅಡುಗೆಗೆ ವಿಶಿಷ್ಟವಾದ ಪರಿಮಳವನ್ನು ನೀಡುತ್ತದೆ.... Read More

ಕರಿಮೆಣಸು ಮಸಾಲೆ ಪದಾರ್ಥಗಳಲ್ಲಿ ಒಂದು. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಹಾಗೇ ಇದರಲ್ಲಿ ಔಷಧೀಯ ಗುಣವಿದ್ದು, ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ಕರಿಮೆಣಸಿನ ಎಣ್ಣೆಯನ್ನು ಬಳಸಿ ಈ ಪ್ರಯೋಜನ ಪಡೆಯಿರಿ. ಕರಿಮೆಣಸಿನ ಎಣ್ಣೆ ಜೀರ್ಣಶಕ್ತಿಗೆ ತುಂಬಾ ಒಳ್ಳೆಯದು. ಇದು... Read More

ಉಸಿರಾಟದ ಆರೋಗ್ಯವನ್ನು ಕಾಪಾಡುವುದನ್ನು ನಮ್ಮೆಲ್ಲರ ಕರ್ತವ್ಯವಾಗಿದೆ. ಏಕೆಂದರೆ ಉಸಿರಾಟ ದೇಹದ ಪ್ರಮುಖ ಕಾರ್ಯಗಳಲ್ಲಿ ಒಂದು. ಭಾರತದಲ್ಲಿ ದೀರ್ಘಕಾಲದ ಶ್ವಾಸಕೋಶದ ಕಾಯಿಲೆ (ಸಿಒಪಿಡಿ), ಆಸ್ತಮಾ ಮತ್ತು ಕ್ಷಯರೋಗದಂತಹ ಉಸಿರಾಟದ ಕಾಯಿಲೆಗಳು ಹೆಚ್ಚಾಗಿ ಹರಡುತ್ತಿದೆ. ಹೆಚ್ಚುತ್ತಿರುವ ಪ್ರಕರಣಗಳಿಗೆ ವಾಯು ಮಾಲಿನ್ಯವು ಪ್ರಮುಖ ಕಾರಣವಾಗಿದೆ. ಆದಾಗ್ಯೂ,... Read More

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಹಾಗಾಗಿ ನೀವು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಒಂದು ವೇಳೆ ನಿಮ್ಮ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾದ ವ್ಯಕ್ತಿ ಇದ್ದರೆ ಅವರ ಕಾಳಜಿ ಹೀಗೆ... Read More

ಕೆಲವರು ಪ್ರತಿದಿನ ತುಂಬಾ ಬ್ಯುಸಿಯಾಗಿರುತ್ತಾರೆ. ಮನೆ ಕೆಲಸ, ಕಚೇರಿ ಕೆಲಸವೆಂದು ಸರಿಯಾಗಿ ತಿನ್ನಲು ಸಮಯವಿರುವುದಿಲ್ಲ. ಹಾಗಾಗಿ ಅಂತವರು ಆಹಾರವನ್ನು ಒಮ್ಮೆಲೆ ಮಾಡಿ ಅದನ್ನು ಮತ್ತೆ ಮತ್ತೆ ಬಿಸಿ ಮಾಡಿ ತಿನ್ನುತ್ತಾರೆ. ಆದರೆ ಈ ಆಹಾರವನ್ನು ಪದೇ ಪದೇ ಬಿಸಿ ಮಾಡಿ ತಿಂದರೆ... Read More

ಇತ್ತೀಚಿನ ದಿನಗಳಲ್ಲಿ ಕೊರನಾ ಹಾವಳಿ ಹೆಚ್ಚಾಗಿ ಕೇಳಿಬರುತ್ತಿದೆ. ಇದು ಶ್ವಾಸಕೋಶವನ್ನು ಹಾನಿಗೊಳಿಸುವಂತಹ ವೈರಸ್ ಆಗಿದೆ. ಹಾಗಾಗಿ ನಿಮ್ಮ ಶ್ವಾಸಕೋಶವನ್ನು ಬಲಗೊಳಿಸಿ ಕೊರೊನಾದಿಂದ ತಪ್ಪಿಸಿಕೊಳ್ಳಲು ಈ ಸಲಹೆ ಪಾಲಿಸಿ. ಪ್ರತಿದಿನ ಪ್ರಾಣಾಯಾಮವನ್ನು ಮಾಡಿ. ಇದು ಉಸಿರಾಟ ವ್ಯವಸ್ಥೆಯನ್ನು ಆರೋಗ್ಯವಾಗಿರಿಸುತ್ತದೆ. ಇದು ಶ್ವಾಸಕೋಶಗಳನ್ನು ಬಲಪಡಿಸುತ್ತದೆ.... Read More

ಇಂಗು ಒಂದು ವಿಧದ ಮಸಾಲೆಯಾಗಿದೆ. ಇದನ್ನು ಸಾಂಬಾರು ಪದಾರ್ಥಗಳಲ್ಲಿ ಬಳಸುತ್ತಾರೆ. ಇದನ್ನು ಅಡುಗೆಯಲ್ಲಿ ಬಳಸುವುದರಿಂದ ನಿಮ್ಮ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಹಾಗೇ ಇಂಗನ್ನು ಬಳಸಿ ಜ್ವರವನ್ನು ಹೋಗಲಾಡಿಸಬಹುದಂತೆ. ಇಂಗಿನಲ್ಲಿ ಆ್ಯಂಟಿ ವೈರಲ್ ಮತ್ತು ಉರಿಯೂತದ ಗುಣಗಳಿವೆ. ಇದು ಆರೋಗ್ಯದ ಮೇಲೆ... Read More

ಕರಿಮೆಣಸು ಮಸಾಲೆ ಪದಾರ್ಥಗಳಲ್ಲಿ ಒಂದು. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ಇದರಲ್ಲಿ ಔಷಧೀಯ ಗುಣಗಳಿದ್ದು, ಇದು ಅನೇಕ ರೋಗಗಳನ್ನು ನಿವಾರಿಸುತ್ತದೆ. ಹಾಗಾಗಿ ಪ್ರತಿದಿನ ಬೆಳಿಗ್ಗೆ ಕರಿಮೆಣಸನ್ನು ಸೇವಿಸಿ ಈ ರೋಗಗಳನ್ನು ನಿವಾರಿಸಿಕೊಳ್ಳಿ. ಕರಿಮೆಣಸಿನಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ಇದನ್ನು... Read More

ಅಸ್ತಮಾ ಇರುವವರಿಗೆ ಧೂಳು, ಮಾಲಿನ್ಯ ಇದ್ದಾಗ ಉಸಿರಾಟದ ಸಮಸ್ಯೆ ಉಂಟಾಗುತ್ತದೆ. ಚಳಿಗಾಲದಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಹಾಗಾಗಿ ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ತಮ್ಮ ಉಸಿರಾಟದ ಸಮಸ್ಯೆಯನ್ನು ನಿವಾರಿಸಲು ಈ ವ್ಯಾಯಾಮವನ್ನು ಅಭ್ಯಾಸ ಮಾಡಿ. ಅಸ್ತಮಾ ರೋಗಿಗಳು ಚಳಿಗಾಲದಲ್ಲಿ ಆರೋಗ್ಯವಾಗಿರಲು ಬುಟೆಕೊ... Read More

ಹೃದಯಾಘಾತದ ಬಗ್ಗೆ ವೈದ್ಯರು ಹೇಳುವುದಾದರೆ ಅದು ಇದ್ದಕ್ಕಿದ್ದಂತೆ ಬರುವುದಿಲ್ಲ. ವೈದ್ಯರ ಪ್ರಕಾರ, ಇದರ ಲಕ್ಷಣಗಳು ನಮ್ಮ ದೇಹದಲ್ಲಿ ಬಹಳ ಹಿಂದಿನಿಂದಲೂ ಗೋಚರಿಸುತ್ತವೆ. ಹೃದಯಾಘಾತದ ಅನೇಕ ಸಂದರ್ಭಗಳಲ್ಲಿ ಸಣ್ಣ ಚಿಹ್ನೆಗಳು ನೀವು ಬೇಗನೆ ವೈದ್ಯರ ಬಳಿಗೆ ಹೋಗಬೇಕು ಎಂಬ ಸಂಕೇತವನ್ನು ನೀಡುತ್ತವೆ, ಆದರೆ... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...