Kannada Duniya

ಕ್ಯಾನ್ಸರ್

ಕೆಲವರಿಗೆ ಹೊಟ್ಟೆಯಲ್ಲಿ ಕೆಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದರೆ ಅದನ್ನು ಅವರು ಗ್ಯಾಸ್ಟ್ರಿಕ್ ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಹೊಟ್ಟೆಯ ಒಳಪದರಗಳಲ್ಲಿ ಕ್ಯಾನ್ಸರ್ ಕೋಶಗಳು ಬೆಳೆದು ಕರುಳಿನ ಕ್ಯಾನ್ಸರ್ ಉಂಟಾಗಬಹುದು. ಹಾಗಾಗಿ ಸಮಸ್ಯೆಯನ್ನು ಆರಂಭದಲ್ಲಿ ಕಂಡುಹಿಡಿದು ಪರಿಹರಿಸಿಕೊಳ್ಳಿ. ಹೊಟ್ಟೆಯ ಕ್ಯಾನ್ಸರ್ ಇರುವವರಲ್ಲಿ ಆರಂಭದಲ್ಲಿ... Read More

ಗರ್ಭಾವಸ್ಥೆಯಲ್ಲಿ ಮಹಿಳೆಯರು ಸಾಕಷ್ಟು ಆಹಾರವನ್ನು ಸೇವಿಸಬೇಕು. ಇದರಿಂದ ಮಗುವಿನ ಬೆಳವಣಿಗೆ ಉತ್ತಮವಾಗಿರುತ್ತದೆ. ಕೆಲವರು ಸರಿಯಾದ ಪೋಷಕಾಂಶಗಳನ್ನು ಸೇವಿಸುವುದಿಲ್ಲ. ಇದರಿಂದ ಮಗುವಿಗೆ ಮುಂದೆ ಸಮಸ್ಯೆಯಾಗುತ್ತದೆಯಂತೆ. ಹೌದು ಈ ಪೋಷಕಾಂಶಗಳು ಮಗುವಿಗೆ ಗರ್ಭದಲ್ಲಿ ಸಿಗದಿದ್ದರೆ ಪ್ರಾಸ್ಟೇಟ್ ಕ್ಯಾನ್ಸರ್ ಬರುತ್ತದೆಯಂತೆ. ಪ್ರಾಸ್ಟೇಟ್ ಪುರುಷರಲ್ಲಿ ಸಂತಾನೋತ್ಪತ್ತಿ ವ್ಯವಸ್ಥೆಯ... Read More

ಮದುವೆಯಾದ ದಂಪತಿಗಳಿಗೆ ಮಾತ್ರವಲ್ಲ, ಇತ್ತೀಚಿನ ದಿನಗಳಲ್ಲಿ ಕಾಲೇಜಿಗೆ ಹೋಗುವ ಹುಡುಗ ಹುಡುಗಿಯರಿಗೆ ಲೈಂಗಿಕತೆಯ ಬಗ್ಗೆ ಹೆಚ್ಚು ಆಸಕ್ತಿ ಇರುತ್ತದೆ. ಹಾಗಾಗಿ ಅವರು ಈ ಸಮಯದಲ್ಲಿ ಲೈಂಗಿಕತೆಯನ್ನು ಹೊಂದುತ್ತಾರೆ. ಆದರೆ ಇದು ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತದೆಯಂತೆ. ಹದಿಹರೆಯದ ವಯಸ್ಸಿನಲ್ಲಿ ಲೈಂಗಿಕತೆ ಹೊಂದುವುದರಿಂದ ಗರ್ಭಕಂಠದ... Read More

ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಅನೇಕ ಖನಿಜಗಳು ಮತ್ತು ಜೀವಸತ್ವಗಳಿವೆ. ಇದು ದೇಹದ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಕೆಲವರು ದಾಳಿಂಬೆ ಹಣ್ಣಿನ ಜೊತೆಗೆ ಅದರ ಬೀಜವನ್ನು ಸೇವಿಸುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದೇ? ಎಂಬುದನ್ನು ತಿಳಿಯಿರಿ. ದಾಳಿಂಬೆ ನೀಜ... Read More

ಮದುವೆಗೆ ಜಾತಕ ಹೊಂದಾಣಿಕೆ ಆಗುತ್ತದೆಯೇ? ಎಂಬ ಪರಿಶೀಲಿಸುತ್ತಾರೆ. ಆದರೆ ಮುಂದಿನ ಭವಿಷ್ಯದಲ್ಲಿ ಯಾವುದೇ ಆರೋಗ್ಯ ಸಮಸ್ಯೆಗಳು ಕಾಡಬಾರದಂತಿದ್ದರೆ ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗೆ ಒಳಗಾಗಿ. ನೀವು ಮದುವೆಗೂ ಮುನ್ನ ನಿಮ್ಮ ರಕ್ತದ ಗುಂಪನ್ನು ಪರೀಕ್ಷಿಸಿ. ಹಾಗೇ ಅದೇ ರಕ್ತದ ಗುಂಪಿನ... Read More

ಪ್ರತಿಯೊಬ್ಬರ ಮನೆಯಲ್ಲೂ ಚಪಾತಿಯನ್ನು ತಯಾರಿಸುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದು. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣಕ್ಕೆ ತರುತ್ತದೆ. ಇದರಲ್ಲಿ ಹಲವು ಪೋಷಕಾಂಶಗಳಿವೆ. ಆದರೆ ಇದನ್ನು ಸರಿಯಾದ ರೀತಿಯಲ್ಲಿ ಬೇಯಿಸಿ ತಿನ್ನಿ. ಇಲ್ಲವಾದರೆ ಇದರಿಂದ ಸಮಸ್ಯೆ ಕಾಡುತ್ತದೆಯಂತೆ. ಕೆಲವರು ಚಪಾತಿಯನ್ನು ಬೆಂಕಿಯಲ್ಲಿ ನೇರವಾಗಿ... Read More

ಪುರುಷರು ಇಂದಿನ ದಿನಗಳಲ್ಲಿ ಹೆಚ್ಚು ಸಮಯ ಕೆಲಸದಲ್ಲೇ ಬ್ಯುಸಿಯಾಗಿರುತ್ತಾರೆ. ಇದರಿಂದ ಅವರಲ್ಲಿ ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಇದನ್ನು ನಿರ್ಲಕ್ಷ್ಯ ಮಾಡಬೇಡಿ. ಇದರಿಂದ ಮುಂದೆ ನಿಮ್ಮ ಕುಟುಂಬದವರಿಗೆ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗಿದೆಯಂತೆ. ಇತ್ತೀಚೆಗೆ ನಡೆದ ಸಂಸೋಧನೆಯೊಂದರ ಪ್ರಕಾರ, ಯಾವ... Read More

ಹೆಚ್ಚಿನ ಮಹಿಳೆಯರು ಅನಗತ್ಯ ಗರ್ಭಧರಿಸುವುದನ್ನು ತಪ್ಪಿಸಲು ಪ್ರತಿದಿನ ಗರ್ಭ ನಿರೋಧಕ ಮಾತ್ರೆಗಳನ್ನು ಸೇವಿಸುತ್ತಾರೆ. ಆದರೆ ಇದು ದೇಹಕ್ಕೆ ಹಾನಿಕಾರಕವಾಗಿದೆ ಎಂದು ತಿಳಿದಿದೆ. ಹಾಗಾದ್ರೆ ಇದನ್ನು ಹೆಚ್ಚಾಗಿ ಬಳಸುವುದರಿಂದ ಕ್ಯಾನ್ಸರ್ ಬರುತ್ತದೆ ಎಂದು ಹೇಳಲಾಗುತ್ತದೆ. ಈ ಬಗ್ಗೆ ತಿಳಿದುಕೊಳ್ಳಿ. ಅತಿಯಾಗಿ ಗರ್ಭ ನಿರೋಧಕ... Read More

ಬೆನ್ನು ನೋವು ಸಾಮಾನ್ಯವಾಗಿ ಎಲ್ಲರಲ್ಲೂ ಕಂಡುಬರುವಂತಹ ಕಾಯಿಲೆಯಾಗಿದೆ. ಆದರೆ ಇದು ಕೆಲವೊಮ್ಮೆ ಸಾಮಾನ್ಯವಾಗಿರುವುದಿಲ್ಲ. ಕೆಲವು ಗಂಭೀರವಾದ ಕ್ಯಾನ್ಸರ್ ರೋಗದ ಲಕ್ಷಣವಾಗಿದೆಯಂತೆ. ಹಾಗಾಗಿ ಅದನ್ನು ನಿರ್ಲಕ್ಷಿಸಬೇಡಿ. ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿರುವವರಲ್ಲಿ ಬೆನ್ನು ನೋವಿನ ಸಮಸ್ಯೆ ಕಾಡುತ್ತದೆಯಂತೆ. ಶ್ವಾಸಕೊಶದಲ್ಲಿರುವ ಗಡ್ಡೆ ಬೆನ್ನುಹುರಿಯ ಮೇಲೆ... Read More

ಕ್ಯಾನ್ಸರ್ ಒಂದು ಮಾರಕವಾದ ರೋಗವಾಗಿದೆ. ಇದು ಒಮ್ಮೆ ಬಂದರೆ ವಾಸಿ ಮಾಡುವುದು ಬಹಳ ಕಷ್ಟ. ಹಾಗಾಗಿ ಇದಕ್ಕೆ ಸರಿಯಾದ ಚಿಕಿತ್ಸೆ ಪಡೆಯುವುದು ಅನಿವಾರ್ಯ. ಆದರೆ ಕ್ಯಾನ್ಸರ್ ರೋಗಕ್ಕೆ ಚಿಕಿತ್ಸೆ ಪಡೆಯುವವರು ತಮ್ಮ ಆಹಾರ ಬಗ್ಗೆ ಕಾಳಜಿವಹಿಸಬೇಕು. ಕ್ಯಾನ್ಸರ್ ರೋಗಿಗಳು ಕೆಲವು ಮೀನುಗಳನ್ನು... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...