Kannada Duniya

ಖರ್ಜೂರ

ಬೇಸಿಗೆಯಲ್ಲಿ ವಾತಾವರಣದಲ್ಲಿ ಉಷ್ಣತೆ ಹೆಚ್ಚಾಗಿರುತ್ತದೆ. ಇದರಿಂದ ನಮ್ಮ ದೇಹದ ಉಷ್ಣತೆ ಕೂಡ ಹೆಚ್ಚಾಗುತ್ತದೆ. ಇದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ನಿಮ್ಮ ದೇಹವನ್ನು ತಂಪಾಗಿಸಲು ಬೇಸಿಗೆಯಲ್ಲಿ ಈ ಡ್ರೈ ಫ್ರೂಟ್ಸ್ ಗಳನ್ನು ಸೇವಿಸಿ. ಒಣದ್ರಾಕ್ಷಿ : ಇದು ಶಕ್ತಿಯ ಮೂಲವಾಗಿದೆ.... Read More

ಬೆಳಗ್ಗೆ ಎದ್ದ ತಕ್ಷಣ ಒಂದು ಗ್ಲಾಸ್ ನೀರು ಕುಡಿದು ಶೌಚಾಲಯಕ್ಕೆ ತೆರಳುವುದು ಹಲವರ ಅಭ್ಯಾಸ. ಕೆಲವೊಮ್ಮೆ ಹಿಂದಿನ ದಿನದಿಂದ ಆಹಾರ ಹೊಟ್ಟೆಯಲ್ಲಿ ಸರಿಯಾಗಿ ಜೀರ್ಣವಾಗದ ಕಾರಣ ಮಲವಿಸರ್ಜನೆ ಕಷ್ಟವಾಗುತ್ತದೆ. ಅದರಲ್ಲೂ ಮುಖ್ಯವಾಗಿ ನಾರಿನಂಶ ದೇಹಕ್ಕೆ ಸಾಕಷ್ಟು ದೊರೆಯದೆ ಹೋದರೆ ಮಲವಿಸರ್ಜನೆ ಕಷ್ಟವಾಗುತ್ತದೆ. ಇಂಥ ಸಮಸ್ಯೆ ನಿಮಗಿದ್ದರೆ ನಾರಿನಂಶ ಹೇರಳವಾಗಿರುವ ಖರ್ಜೂರವನ್ನು ನಿತ್ಯ ಸೇವನೆ ಮಾಡುತ್ತಾ ಬನ್ನಿ. ನಾರಿನಂಶ ಸಾಕಷ್ಟಿರುವ ಖರ್ಜೂರ ಜೀರ್ಣಶಕ್ತಿಯನ್ನು ಚುರುಕುಗೊಳಿಸುತ್ತದೆ. ಹಿಂದಿನ ರಾತ್ರಿ ಐದಾರು ಒಣ ಖರ್ಜೂರಗಳನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಗೆ ಸೇವನೆ ಮಾಡಿದರೆ ಈ ಸಮಸ್ಯೆ ಪರಿಹಾರವಾಗುತ್ತದೆ. ಅದೇ ರೀತಿ ಒಣದ್ರಾಕ್ಷಿಗಳನ್ನು ಹಿಂದಿನ ರಾತ್ರಿಯ ನೆನೆಸಿಟ್ಟು ಬೆಳಗ್ಗೆ ಎದ್ದ ತಕ್ಷಣ ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ನೈಸರ್ಗಿಕ ಸಕ್ಕರೆಯ ಅಂಶವನ್ನು ಒಳಗೊಂಡಿರುವ ಒಣದ್ರಾಕ್ಷಿಯಲ್ಲಿ ನಾರಿನಂಶದ ಜೊತೆಯೇ ಪೊಟ್ಯಾಸಿಯಂ ಕ್ಯಾಲ್ಸಿಯಂ ಗುಣಗಳಿವೆ. ಬೆಳಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಸೇವನೆ ಮಾಡುವುದರ ಮೂಲಕ, ಊಟದಲ್ಲಿ ಮೊಸರನ್ನು ಸೇರಿಸಿಕೊಳ್ಳುವ ಮೂಲಕ ನಿಮ್ಮ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಬಹುದು.... Read More

ಕೆಲವರಿಗೆ ಸಿಹಿ ತಿನ್ನುವ ಬಯಕೆ ಹೆಚ್ಚಾಗಿರುತ್ತದೆ. ಅದಕ್ಕಾಗಿ ಸಕ್ಕರೆ, ಸಿಹಿ ತಿಂಡಿಗಳನ್ನು ಅತಿಯಾಗಿ ತಿಂದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿ ಮಧುಮೇಹ ಸಮಸ್ಯೆ ಕಾಡುತ್ತದೆ. ಹಾಗಾಗಿ ನಿಮಗೆ ಸಿಹಿ ತಿನ್ನುವ ಬಯಕೆ ಹೆಚ್ಚಾದರೆ ರಾತ್ರಿ ಊಟದ ನಂತರ ಇದನ್ನು ತಿನ್ನಿ. ಖರ್ಜೂರ... Read More

ಕೆಲವರಿಗೆ ರಾತ್ರಿ ಗೊರಕೆ ಹೊಡೆಯುವ ಅಭ್ಯಾಸವಿರುತ್ತದೆ. ಇದರಿಂದ ಅವರ ಜೊತೆಯಲ್ಲಿ ಮಲಗುವ ಸಂಗಾತಿಗೆ ಸರಿಯಾಗಿ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಈ ಗೊರಕೆ ಸಮಸ್ಯೆಯನ್ನು ಹೋಗಲಾಡಿಸಲು ರಾತ್ರಿ ಈ ಆಹಾರ ಸೇವಿಸಿ. ಶುಂಠಿ : ಇದರಲ್ಲಿ ಮೆಗ್ನೀಶಿಯಂ ಮತ್ತು ಪೊಟ್ಯಾಶಿಯಂ ಇರುವುದರಿಂದ... Read More

ಒಣ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿದೆ. ಇದರಲ್ಲಿ ಹಲವು ಪೋಷಕಾಂಶಗಳಿರುತ್ತದೆ. ಆದರೆ ಕೆಲವು ಒಣಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದಂತೆ. ಇದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗುತ್ತದೆಯಂತೆ. ಒಣದ್ರಾಕ್ಷಿ : ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಕಬ್ಬಿಣಾಂಶವಿದ್ದು, ಇದು... Read More

ಮಧ್ಯಮ ವರ್ಗದ ಕುಟುಂಬಗಳು ಸಾಮಾನ್ಯವಾಗಿ ಸರಿಯಾದ ಪೌಷ್ಟಿಕ ಆಹಾರವನ್ನು ಸೇವಿಸುವುದು  ಹೆಚ್ಚು ಮುಖ್ಯ ಎಂದು ಭಾವಿಸುತ್ತಾರೆ, ಒಣ ಹಣ್ಣುಗಳಲ್ಲಿರುವ ಎಲ್ಲಾ ಪೋಷಕಾಂಶಗಳು  ಹಲವು ಆಹಾರಗಳಲ್ಲಿ ಲಭ್ಯವಿದೆ. ಬಾದಾಮ್ ಬದಲಿಗೆ.. ಅರ್ಧ ಕೆಜಿ ಬಾದಾಮಿ ಖರೀದಿಸುವ ಬದಲು, ನೀವು ಮೂರು ಕಿಲೋ ಕಡಲೆಕಾಯಿಯನ್ನು... Read More

ಖರ್ಜೂರ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಅನೇಕ ರೀತಿಯ ಪೋಷಕಾಂಶಗಳು ಕಂಡುಬರುತ್ತದೆ. ಇದರಲ್ಲಿ ಕ್ಯಾಲ್ಸಿಯಂ, ಮೆಗ್ನಿಶಿಯಂ, ಪೊಟ್ಯಾಶಿಯಂ, ವಿಟಮಿನ್ ಬಿ6, ಮುಂತಾದ ಪೋಷಕಾಂಶಗಳಿವೆ. ಆದರೆ ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ. ಖರ್ಜೂರವನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ... Read More

ಚಳಿಗಾಲದಲ್ಲಿ ನಿಮ್ಮ ಆರೋಗ್ಯ ಬಹಳ ಬೇಗನೆ ಹದಗೆಡುತ್ತದೆ. ಹಾಗಾಗಿ ಈ ಸಮಯದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಅದಕ್ಕಾಗಿ ನೀವು ಚಳಿಗಾಲದಲ್ಲಿ ದೇಹಕ್ಕೆ ಪೋಷಕಾಂಶಗಳನ್ನು ಒದಗಿಸುವಂತಹ ಆಹಾರವನ್ನು ಸೇವಿಸಬೇಕು. ಹಾಗಾದ್ರೆ ಚಳಿಗಾಲದಲ್ಲಿ ಈ ಡ್ರೈ ಫ್ರೂಟ್ಸ್ ಅನ್ನು ಸೇವಿಸಿ.... Read More

ಆಯುರ್ವೇದದ ಪ್ರಕಾರ, ನೀವು ತುಪ್ಪದೊಂದಿಗೆ ಖರ್ಜೂರವನ್ನು ಸೇವಿಸಿದರೆ, ನೀವು ಅನೇಕ ಪ್ರಯೋಜನಗಳನ್ನು ಪಡೆಯಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.ತುಪ್ಪದಲ್ಲಿ ನೆನೆಸಿದ ಖರ್ಜೂರವನ್ನು ತಿನ್ನುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ದೇಹದ ಕೋಶಗಳನ್ನು ಪುನಃಸ್ಥಾಪಿಸಲು ಸಹಾಯ ಮಾಡುತ್ತದೆ. * ಖರ್ಜೂರವು ನೈಸರ್ಗಿಕ ಸಕ್ಕರೆಗಳನ್ನು... Read More

ದೇಹದಲ್ಲಿ ರಕ್ತಹೀನತೆ ಸಮಸ್ಯೆ ಕಾಡಿದಾಗ ಸರಿಯಾದ ಪೋಷಕಾಂಶಯುಕ್ತ ಆಹಾರ ಸೇವಿಸಿ ಎಂದು ವೈದ್ಯರು ಸಲಹೆ ನೀಡುತ್ತಾರೆ. ಹಾಗೇ ಕೆಲವರು ಖರ್ಜೂರವನ್ನು ಸೇವಿಸಲು ಹೇಳುತ್ತಾರೆ. ಹಾಗಾದ್ರೆ ರಕ್ತಹೀನತೆ ಸಮಸ್ಯೆ ಇರುವವರು ಖರ್ಜೂರ ಸೇವಿಸುವುದು ಉತ್ತಮವೇ? ಎಂಬುದನ್ನು ತಿಳಿಯಿರಿ. ಖರ್ಜೂರದಲ್ಲಿ ಕಬ್ಬಿಣ, ತಾಮ್ರ, ವಿಟಮಿನ್... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...