ಚಳಿಗಾಲ

ಬೇಸಿಗೆಯಲ್ಲಿ ಮೊಟ್ಟೆ ತಿನ್ನುವುದು ಒಳ್ಳೆಯದೇ?

ಮೊಟ್ಟೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವು ಬಗೆಯ ಪೋಷಕಾಂಶಗಳಿವೆ. ಇದು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಗಾಗಿ ಮೊಟ್ಟೆ ಸೇವಿಸಲು ಎಲ್ಲರೂ ಇಷ್ಟಪಡುತ್ತಾರೆ. ಆದರೆ ಬೇಸಿಗೆಯಲ್ಲಿ…

2 months ago

ತುಟಿಗೆ ಯಾವ ಲಿಪ್ ಸ್ಟಿಕ್ ಉತ್ತಮ ಎಂಬುದನ್ನು ತಿಳಿಯಿರಿ

ಮೇಕಪ್ ನಲ್ಲಿ ಲಿಪ್ ಸ್ಟಿಕ್ ಬಹಳ ಮುಖ್ಯ. ಲಿಪ್ ಸ್ಟಿಕ್ ಹಚ್ಚಿದರೆ ಮಾತ್ರ ಮೇಕಪ್ ಆಕರ್ಷಕವಾಗಿ ಕಾಣುತ್ತದೆ. ಹಾಗಾದ್ರೆ ನಿಮ್ಮ ಅಂದದ ತುಟಿಗೆ ಯಾವ ಲಿಪ್ ಸ್ಟಿಕ್…

3 months ago

ಚಳಿಗಾಲದಲ್ಲಿ ಬಾಳೆಹಣ್ಣು ಸೇವನೆ ಮಾಡಬಹುದಾ…? ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿದೆಯಾ…!

ಚಳಿಗಾಲದಲ್ಲಿ ಬಾಳೆಹಣ್ಣು ಸೇವನೆ ಮಾಡುವುದರಿಂದ ಎದೆಯಲ್ಲಿ ಕಫ ಕಟ್ಟುತ್ತದೆ ಎಂದು ಹಿರಿಯರು ಹೇಳಿರುವುದು ನಿಮಗೆ ಬಿದ್ದಿರಬಹುದು. ಆದರೆ ನಿಯಮಿತವಾಗಿ ಬಾಳೆಹಣ್ಣನ್ನು ಸೇವನೆ ಮಾಡುತ್ತಾ ಬರುವುದರಿಂದ ದೇಹ ಸದೃಢವಾಗುವ ಜೊತೆಗೆ ದೇಹಕ್ಕೆ ತ್ವರಿತ ಶಕ್ತಿಯು ದೊರೆಯುತ್ತದೆ. ಬಾಳೆಹಣ್ಣಿನಲ್ಲಿ ಸಾಕಷ್ಟು ಪ್ರಮಾಣದ ಕ್ಯಾಲ್ಸಿಯಂ ಅಂಶವೆಂದು ಪ್ರತಿನಿತ್ಯ ಇದನ್ನು ಸೇವನೆ ಮಾಡುತ್ತಾ ಇರುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಹಾಗೂ ಹೃದಯದ ಆರೋಗ್ಯ ಸುಧಾರಿಸುತ್ತದೆ. ರಕ್ತದೊತ್ತಡದಂತಹ ಸಮಸ್ಯೆಯಿಂದ ಬಳಲುವವರು ನಿತ್ಯ ಇದನ್ನು ಸೇವನೆ ಮಾಡುತ್ತಾ ಬಂದರೆ ಉತ್ತಮ ಫಲಿತಾಂಶ ಪಡೆಯುತ್ತಾರೆ. ಚಳಿಗಾಲದಲ್ಲಿ ಇದನ್ನು ಸೇವನೆ ಮಾಡುವುದರಿಂದ ಶೀತ ಸಂಬಂಧಿಸಿದ ಸೋಂಕುಗಳು ವೃದ್ಧಿಯಾಗುವುದಿಲ್ಲ ಅದರ ಬದಲು ದೂರವಾಗುತ್ತವೆ. ಇದರಲ್ಲಿರುವ ಫೈಬರ್ ಅಂಶ ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಸೇವನೆಯ ಪ್ರಮಾಣ ಒಂದರಿಂದ ಎರಡಕ್ಕೆ ಸೀಮಿತವಾಗಿರಬೇಕು. ಮಕ್ಕಳಿಗೂ ನಿತ್ಯ ಬಾಳೆಹಣ್ಣು ತಿನ್ನಲು ಕೊಡುವುದರಿಂದ ಮಲಬದ್ಧತೆಯಂತಹ ಸಮಸ್ಯೆಗಳು ದೂರವಾಗುತ್ತವೆ ಹಾಗೂ ದೇಹಕ್ಕೆ ಅಗತ್ಯವಿರುವ ಪೊಟ್ಯಾಶಿಯಂ, ಮೆಗ್ನೀಷಿಯಮ್ ಗಳು ದೊರೆಯುತ್ತವೆ.…

3 months ago

ಚಳಿಗಾಲದಲ್ಲಿ ಕಾಡುವ ಹಲ್ಲು ನೋವಿಗೆ ಇಲ್ಲಿದೆ ಮನೆಮದ್ದು.

ಚಳಿಗಾಲದಲ್ಲಿ, ಅನೇಕ ಜನರು ಹಲ್ಲುನೋವಿನಿಂದ ಬಳಲುತ್ತಿದ್ದಾರೆ. ಇತ್ತೀಚೆಗೆ ಹಲ್ಲು ನೋವಿನ   ಸಮಸ್ಯೆಯು  ಅನೇಕ ಜನರನ್ನು ಕಾಡುತ್ತದೆ. ಈ ಸಮಸ್ಯೆಯನ್ನು ಕಡಿಮೆಮಾಡುವುದು ಹೇಗೆ ಎಂದು ತಿಳಿಯೋಣ.. ಚಳಿಗಾಲದಲ್ಲಿ ನೀವು…

3 months ago

ತೂಕ ಇಳಿಸಿಕೊಳ್ಳಲು ಪಾಲಕ್ ಅನ್ನು ಹೀಗೆ ಸೇವಿಸಿ

ಚಳಿಗಾಲದಲ್ಲಿ ತೂಕ ಹೆಚ್ಚಳ ಸಮಸ್ಯೆ ಹೆಚ್ಚಿನ ಜನರನ್ನು ಕಾಡುತ್ತದೆ. ಹಾಗಾಗಿ ತೂಕವನ್ನು ಇಳಿಸಿಕೊಳ್ಳಲು ಜನರು ಹಲವಾರು ಕ್ರಮಗಳನ್ನು ಅನುಸರಿಸುತ್ತಾರೆ. ಅದರಂತೆ ನೀವು ತೂಕ ಇಳಿಸಿಕೊಳ್ಳಲು ಪಾಲಕ್ ಸೊಪ್ಪನ್ನು…

4 months ago

ಚಳಿಗಾಲದಲ್ಲಿ ಕೈಯ ಚರ್ಮ ಒಣಗುತ್ತಿದ್ದರೆ ಅದನ್ನು ಮೃದುವಾಗಿಸಲು ಇದನ್ನು ಹಚ್ಚಿ

ಚಳಿಗಾಲದಲ್ಲಿ ವಾತಾವರಣ ಶುಷ್ಕವಾಗಿರುವ ಕಾರಣ ಚರ್ಮ ಬೇಗ ಒರಟಾಗುತ್ತದೆ. ಚರ್ಮದ ತೇವಾಂಶ ಕಡಿಮೆಯಾಗುತ್ತದೆ. ಅಲ್ಲದೇ ಮಹಿಳೆಯರು ಹೆಚ್ಚಾಗಿ ಪಾತ್ರೆ ತೊಳೆಯಲು, ಬಟ್ಟೆ ತೊಳೆಯುವ ಕೆಲಸ ಮಾಡುತ್ತಲೇ ಇರುವುದರಿಂದ…

4 months ago

ಚಳಿಗಾಲದಲ್ಲಿ ಹಸಿ ಕೊಬ್ಬರಿ ಸೇವಿಸಿದರೆ ಏನಾಗುತ್ತದೆ ಗೊತ್ತಾ?

ಚಳಿಗಾಲದಲ್ಲಿ ನಾವು ಸೇವಿಸುವಂತಹ ಆಹಾರದ ಬಗ್ಗೆ ಹೆಚ್ಚು ಗಮನಕೊಡಬೇಕು. ಇಲ್ಲವಾದರೆ ಇದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾದ್ರೆ ಚಳಿಗಾಲದಲ್ಲಿ ಹಸಿ ಕೊಬ್ಬರಿಯನ್ನು ಸೇವಿಸಬಹುದೇ? ಎಂಬುದನ್ನು ತಿಳಿಯಿರಿ.…

4 months ago

ಚಳಿಗಾಲದಲ್ಲಿ ಈ ಡ್ರೈ ಫ್ರೂಟ್ಸ್ ಅನ್ನು ತಪ್ಪದೇ ಸೇವಿಸಿ

ಚಳಿಗಾಲದಲ್ಲಿ ನಿಮ್ಮ ಆರೋಗ್ಯ ಬಹಳ ಬೇಗನೆ ಹದಗೆಡುತ್ತದೆ. ಹಾಗಾಗಿ ಈ ಸಮಯದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಅದಕ್ಕಾಗಿ ನೀವು ಚಳಿಗಾಲದಲ್ಲಿ ದೇಹಕ್ಕೆ ಪೋಷಕಾಂಶಗಳನ್ನು…

4 months ago

ಚಳಿಗಾಲದಲ್ಲಿ ರಾಗಿ ಸೇವಿಸಿದರೆ ಏನಾಗುತ್ತದೆ ಗೊತ್ತಾ?

ರಾಗಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವಾರು ಪೋಷಕಾಂಶಗಳಿದ್ದು, ಇದು ದೇಹಕ್ಕೆ ಬೇಕಾದ ವಿಟಮಿನ್ ಗಳನ್ನು ಒದಗಿಸುತ್ತದೆ. ಆದರೆ ಚಳಿಗಾಲದಲ್ಲಿ ವಾತಾವರಣ ತಂಪಾಗಿರುವ ಕಾರಣ ಈ ಸಮಯದಲ್ಲಿ…

4 months ago

ಚಳಿಗಾಲದಲ್ಲಿ ಬೆಳ್ಳುಳ್ಳಿಯನ್ನು ತಪ್ಪದೇ ಸೇವಿಸಿ ನೋಡಿ

ಚಳಿಗಾಲದಲ್ಲಿ ಶೀತ ಜ್ವರ ಮೊದಲಾದ ಸಣ್ಣಪುಟ್ಟ ರೋಗಗಳು ಬಹುಬೇಗ ಆವರಿಸಿಕೊಳ್ಳುತ್ತವೆ. ಇದರ ವಿರುದ್ಧ ಹೋರಾಡುವ ಗುಣ ಬೆಳ್ಳುಳ್ಳಿಗೆ ಇದೆ. ನಿಯಮಿತವಾಗಿ ಬೆಳ್ಳುಳ್ಳಿ ಸೇವನೆ ಮಾಡುತ್ತಾ ಬರುವುದರಿಂದ ರೋಗನಿರೋಧಕ…

4 months ago