Kannada Duniya

ಚಳಿಗಾಲ

ಮಹಿಳೆಯರಿಗೆ ಪ್ರತಿ ತಿಂಗಳು ಮುಟ್ಟಾಗುತ್ತದೆ. ಈ ಸಮಯದಲ್ಲಿ ಕೆಲವು ಮಹಿಳೆಯರಿಗೆ ಹೊಟ್ಟೆ ನೋವಿನ ಸಮಸ್ಯೆ ಕಾಡುತ್ತದೆ. ಆದರೆ ಇದು ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನೋವನ್ನುಂಟುಮಾಡುತ್ತದೆ. ಇದಕ್ಕೆ ಕಾರಣವೇನು ಎಂಬುದನ್ನು ತಿಳಿಯಿರಿ. ಚಳಿಗಾಲದಲ್ಲಿ ಸೂರ್ಯನ ಬಿಸಿಲು ತುಂಬಾ ಕಡಿಮೆ ಇರುತ್ತದೆ. ಹಾಗಾಗಿ ಮಹಿಳೆಯರ... Read More

ಚಳಿಗಾಲದಲ್ಲಿ ಹೆಚ್ಚಿನ ಜನರು ಎದುರಿಸುವ ಸಮಸ್ಯೆಯೆಂದರೆ ಚರ್ಮದ ಶುಷ್ಕತೆ. ಅನೇಕ ಜನರು ಸೌಂದರ್ಯ ಆರೈಕೆ ಉತ್ಪನ್ನಗಳನ್ನು ಬಳಸುತ್ತಾರೆ. ವಿಶೇಷವಾಗಿ ಮಾಯಿಶ್ಚರೈಸರ್ ಗಳನ್ನು ಬಳಸಲಾಗುತ್ತದೆ.  ನಿಮ್ಮ ಚರ್ಮದ ಆರೈಕೆಯನ್ನು ಈ ರೀತಿ ನೋಡಿಕೊಳ್ಳುವುದು ತಪ್ಪಲ್ಲ. ಆದರೆ ಅದು ಸ್ವಾಭಾವಿಕವಾಗಿದ್ದರೆ. ಇದು ಆರೋಗ್ಯ ಮತ್ತು... Read More

ಚಳಿಗಾಲದಲ್ಲಿ ಬ್ಯಾಕ್ಟೀರಿಯಾಗಳ ಹಾವಳಿ ಹೆಚ್ಚಾಗಿರುತ್ತದೆ ಮತ್ತು ನಮ್ಮ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಡಿಮೆ ಇರುತ್ತದೆ. ಇದರಿಂದ ದೇಹ ಬಹಳ ಬೇಗನೆ ಕಾಯಿಲೆಗೆ ಒಳಗಾಗುತ್ತದೆ. ಹಾಗಾಗಿ ಚಳಿಗಾಲದಲ್ಲಿ ರೋಗಗಳ ಅಪಾಯವನ್ನು ಕಡಿಮೆ ಮಾಡಲು ಈ ತರಕಾರಿಗಳನ್ನು ಸೇವಿಸಿ. ಬ್ರೊಕೊಲಿ :... Read More

ಇದು ಕಿತ್ತಳೆ ಹಣ್ಣಿನ ಸೀಸನ್. ಮೈ ಕೊರೆಯುವ ಚಳಿ ಇದ್ದರೆ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವನು ಬಹಳ ಮುಖ್ಯ. ಈ ಅವಧಿಯಲ್ಲಿ ಕಿತ್ತಳೆ ಹಣ್ಣು ಸೇವನೆ ಒಳ್ಳೆಯದು ಎಂಬುದನ್ನು ವೈದ್ಯರು ದೃಢೀಕರಿಸುತ್ತಾರೆ. ಕಿತ್ತಳೆ ಹಣ್ಣಿನಲ್ಲಿ ಸಾಕಷ್ಟು ಪ್ರಮಾಣದ ವಿಟಮಿನ್ ಸಿ ಅಂಶವಿದ್ದು ಇದು... Read More

ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುವ ಕಾರಣಕ್ಕೆ ಹಲವರು ಮಲಬದ್ಧತೆ ಸಮಸ್ಯೆಯನ್ನು ಎದುರಿಸುತ್ತಾರೆ. ಇದರ ನಿವಾರಣೆಗೆ ಪದೇ ಪದೇ ವೈದ್ಯರನ್ನು ಸಂಪರ್ಕಿಸಿ ಔಷಧೋಪಚಾರಗಳನ್ನು ಮಾಡಿಕೊಳ್ಳುವ ಬದಲು ಪೇರಳೆ ಹಣ್ಣನ್ನು ಸೇವನೆ ಮಾಡುವ ಮೂಲಕ ಈ ಸಮಸ್ಯೆಯಿಂದ ಹೊರ ಬರಬಹುದು. ಪೇರಳೆಹಣ್ಣು ದೇಹದಲ್ಲಿ ಸೋಡಿಯಂ... Read More

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುತ್ತದೆ. ಇದರಿಂದ ದೇಹಕ್ಕೆ ತುಂಬಾ ಚಳಿಯಾಗುತ್ತದೆ. ಹಾಗಾಗಿ ಜನರು ಈ ಚಳಿಯಿಂದ ತಪ್ಪಿಸಿಕೊಳ್ಳಲು ಇಡೀ ದೇಹವನ್ನು ಹೊದಿಕೆಯಿಂದ ಮುಚ್ಚಿಕೊಂಡು ಮಲಗುತ್ತಾರೆ. ಆದರೆ ಈ ಸಮಸ್ಯೆ ಇರುವವರು ಮಾತ್ರ ಈ ತಪ್ಪನ್ನು ಮಾಡಬೇಡಿ. ಅಸ್ತಮಾ ರೋಗದಿಂದ ಬಳಲುತ್ತಿರುವವರು ಅಥವಾ... Read More

ಸ್ವಾಭಾವಿಕವಾಗಿ ಹೆಚ್ಚಿನ ಜನರು ಚಳಿಗಾಲದಲ್ಲಿ ತೂಕವನ್ನು ಹೆಚ್ಚಿಸಿಕೊಳ್ಳುತ್ತಾರೆ. ಇದು ಅವರಿಗೆ ತೂಕ ಇಳಿಸಿಕೊಳ್ಳಲು ಕಷ್ಟವಾಗುತ್ತದೆ. ಚಳಿಗಾಲದಲ್ಲಿ, ದೇಹವು ನೈಸರ್ಗಿಕವಾಗಿ ಹೆಚ್ಚಿನ ಕ್ಯಾಲೊರಿಗಳು ಮತ್ತು ಕಾರ್ಬೋಹೈಡ್ರೇಟ್ಗಳನ್ನು ಹೊಂದಿರುವ ಆಹಾರವನ್ನು ಬಯಸುತ್ತದೆ. ಇದಲ್ಲದೆ, ಸೂರ್ಯನ ತೀವ್ರತೆಯೂ ಕಡಿಮೆ, ಇದು ಮನಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ.... Read More

ಮೂಲಂಗಿ ಉತ್ತಮವಾದ ತರಕಾರಿಯಾಗಿದೆ. ಇದನ್ನು ಅಡುಗೆಗೆ ಬಳಸುತ್ತಾರೆ. ಇದರಲ್ಲಿ ಹಲವು ಪೋಷಕಾಂಶವಿದ್ದು, ಇದು ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಮೂಲಂಗಿಯನ್ನು ಸೇವಿಸಿ ಚರ್ಮ ಮತ್ತು ಕೂದಲಿನ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದೇ? ಎಂಬುದನ್ನು ತಿಳಿಯಿರಿ. ಚಳಿಗಾಲದಲ್ಲಿ ಜನರು ಚರ್ಮದ ಸಮಸ್ಯೆಗೆ ಒಳಗಾಗುತ್ತಾರೆ. ಶುಷ್ಕ ಗಾಳಿಯಿಂದ ಚರ್ಮ... Read More

ಕೆಲವರು ಪ್ರತಿದಿನ ವ್ಯಾಯಾಮಗಳನ್ನು ಮಾಡುತ್ತಾರೆ. ಆದರೆ ಬೇಸಿಗೆ ಗಾಲದಲ್ಲಿ ಸಾಮಾನ್ಯವಾಗಿ ಎಲ್ಲರೂ ತಣ್ಣಗಿರುವ ನೀರನ್ನು ಕುಡಿಯಲು ಇಷ್ಟಪಡುತ್ತಾರೆ. ಹಾಗೇ ಚಳಿಗಾಲದಲ್ಲಿ ಜನರು ಬಿಸಿ ನೀರನ್ನು ಕುಡಿಯಲು ಬಯಸುತ್ತಾರೆ. ಆದರೆ ಚಳಿಗಾಲದಲ್ಲಿ ವ್ಯಾಯಾಮದ ಮಾಡಿದ ನಂತರ ಯಾವ ನೀರು ಕುಡಿದರೆ ಒಳ್ಳೆಯದು ಎಂಬುದನ್ನು... Read More

ಚಳಿಗಾಲದಲ್ಲಿ ವಾತಾವರಣ ತಂಪಾಗಿರುವ ಕಾರಣ ರಕ್ತ ಬಹಳ ಬೇಗನೆ ಹೆಪ್ಪುಗಟ್ಟುತ್ತದೆ. ಇದರಿಂದ ರಕ್ತದೊತ್ತಡ ಕೂಡ ಅಧಿಕವಾಗುತ್ತದೆ. ಇದು ದೇಹದ ಆಂತರಿಕ ಅಂಗಗಳ ಮೇಲೆ ಪರಿಣಾಮವನ್ನುಂಟುಮಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಆಸನವನ್ನು ಅಭ್ಯಾಸ ಮಾಡಿ. ಚಳಿಗಾದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ವೀರಾಸನವನ್ನು... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...