ಚಳಿಗಾಲದಲ್ಲಿ ವಿಶೇಷ ಗಮನದ ಅಗತ್ಯವಿದೆ. ಇಲ್ಲದಿದ್ದರೆ, ನೀವು ಆರೋಗ್ಯ ಮತ್ತು ಚರ್ಮದ ವಿಷಯದಲ್ಲಿ ಸಾಕಷ್ಟು ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಈ ಋತುವಿನಲ್ಲಿ ವಿಶೇಷ ಆಹಾರವನ್ನು ತೆಗೆದುಕೊಳ್ಳಬೇಕು. ಚಳಿಗಾಲದಲ್ಲಿ ಸೇವಿಸಬೇಕಾದ ಆಹಾರ ಪದಾರ್ಥಗಳಲ್ಲಿ ಕಿತ್ತಳೆ ಕೂಡ ಒಂದು. ಕಿತ್ತಳೆ ತಿನ್ನುವುದರಿಂದ ಆರೋಗ್ಯ ಸಮಸ್ಯೆಗಳು ಮತ್ತು... Read More
ಚಳಿಗಾಲದಲ್ಲಿ ಅಧಿಕ ರಕ್ತದೊತ್ತಡ ರೋಗಿಗಳು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು? ಚಳಿಗಾಲ ಬಂದಾಗ, ಕುಟುಂಬದ ಪ್ರತಿಯೊಬ್ಬರೂ, ಕಿರಿಯ ಮಕ್ಕಳಿಂದ ವೃದ್ಧರವರೆಗೆ, ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಳಿಗಾಲದಲ್ಲಿ, ದೇಹದ ರಕ್ತನಾಳಗಳು ಮತ್ತು ಅಪಧಮನಿಗಳು ಕುಗ್ಗುತ್ತವೆ. ಈ ಅವಧಿಯಲ್ಲಿ ರಕ್ತದೊತ್ತಡವೂ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಅದಕ್ಕಾಗಿಯೇ... Read More
ಚಳಿಗಾಲದಲ್ಲಿ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಅದರಲ್ಲೂ ಹೆಚ್ಚಿನ ಜನರಲ್ಲಿ ಅಲರ್ಜಿ ಮತ್ತು ಅಸ್ತಮಾ ಸಮಸ್ಯೆ ಕಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಈ ಆಹಾರವನ್ನು ಸೇವಿಸಿ. ಚಳಿಗಾಲದಲ್ಲಿ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವಿಸಿ. ಇವುಗಳಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಮತ್ತು... Read More
ಚಳಿಗಾಲದಲ್ಲಿ ವಾತಾವರಣದಲ್ಲಿ ಶುಷ್ಕ ಗಾಳಿ ಇರುವ ಕಾರಣ ಚರ್ಮದ ತೇವಾಂಶವನ್ನು ಹೀರಿಕೊಳ್ಳುತ್ತದೆ. ಇದರಿಂದ ಚರ್ಮ ಒಣಗುತ್ತದೆ. ಇದು ಚರ್ಮದ ಅಂದವನ್ನು ಕೆಡಿಸುತ್ತದೆ. ಹಾಗಾಗಿ ಚಳಿಗಾಲದಲ್ಲಿ ಒಣಚರ್ಮದ ಸಮಸ್ಯೆಯನ್ನು ನಿವಾರಿಸಲು ಈ ಆಹಾರ ಸೇವಿಸಿ. ಆವಕಾಡೊ : ಇದರಲ್ಲಿ ಆರೋಗ್ಯಕರ ಕೊಬ್ಬುಗಳು, ವಿಟಮಿನ್... Read More
ಒಣಹಣ್ಣುಗಳು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಕೆಲವರಿಗೆ ಒಣಹಣ್ಣುಗಳನ್ನು ಸೇವಿಸುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಕೆಲವರು ಒಣಹಣ್ಣುಗಳನ್ನು ಹುರಿದು ತಿನ್ನುತ್ತಾರೆ. ಇದು ಆರೋಗ್ಯಕ್ಕೆ ಪ್ರಯೋಜನಕಾರಿಯೇ ಎಂಬುದನ್ನು ತಿಳಿಯಿರಿ. ನೀವು ಬಾದಾಮಿ, ಗೋಡಂಬಿ, ಪಿಸ್ತಾ, ಖರ್ಜೂರ, ವಾಲ್ ನಟ್ಸ್ ಮುಂತಾದ ಒಣ... Read More
ಚಳಿಗಾಲದಲ್ಲಿ ಚರ್ಮದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಇಲ್ಲವಾದರೆ ಚರ್ಮದ ಸಮಸ್ಯೆಗಳು ಕಾಡುತ್ತದೆ. ಅಲ್ಲದೇ ಚರ್ಮದ ಮೇಲೆ ಸತ್ತ ಚರ್ಮಗಳು ಸಂಗ್ರಹವಾಗುತ್ತದೆ. ಇದು ನಿಮ್ಮ ಚರ್ಮವನ್ನು ಮತ್ತಷ್ಟು ಒಣಗುವಂತೆ ಮಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ದೇಹವನ್ನು ಸ್ಕ್ರಬ್ ಮಾಡಲು ಎಸೆನ್ಷಿಯಲ್ ಆಯಿಲ್ ಅನ್ನು ಬಳಸಿ.... Read More
ತುಪ್ಪ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವು ಪೋಷಕಾಂಶಗಳಿದ್ದು, ಇದು ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಚಳಿಗಾಲದಲ್ಲಿ ಕೆಲವು ಜನರು ತುಪ್ಪವನ್ನು ಸೇವಿಸುವುದು ಒಳ್ಳೆಯದಲ್ಲ. ಅಧಿಕ ಕೊಲೆಸ್ಟ್ರಾಲ್ ಅನ್ನು ಹೊಂದಿರುವವರು ತುಪ್ಪದ ಸೇವನೆಯನ್ನು ತಪ್ಪಿಸಿ. ಯಾಕೆಂದರೆ ತುಪ್ಪದಲ್ಲಿ ಕೊಬ್ಬು ಹೆಚ್ಚಾಗಿದ್ದು ಇದು ಕೊಲೆಸ್ಟ್ರಾಲ್... Read More
ಚಳಿಗಾಲದಲ್ಲಿ ವಾತಾವರಣದಲ್ಲಿ ಶುಷ್ಕ ಗಾಳಿ ಇರುವ ಕಾರಣ ಅದು ಚರ್ಮದ ತೇವಾಂಶವನ್ನು ಹೀರಿಕೊಳ್ಳುತ್ತದೆ. ಇದರಿಂದ ತ್ವಚೆ ಒಣಗುತ್ತದೆ. ಹಾಗಾಗಿ ಈ ಒಣತ್ವಚೆಯಿಂದ ಚರ್ಮದ ಕಾಂತಿ ಕಳೆಗುಂದುತ್ತದೆ. ಹಾಗಾಗಿ ಒಣತ್ವಚೆಯ ಸಮಸ್ಯೆಯನ್ನು ಹೋಗಲಾಡಿಸಲು ಈ ಸಲಹ ಪಾಲಿಸಿ. ಚಳಿಗಾಲದಲ್ಲಿ ಸ್ನಾನ ಮಾಡುವಾಗ ಸಾಬೂನಿನ... Read More
ಸಾಮಾನ್ಯವಾಗಿ ಚಳಿಗಾಲದಲ್ಲಿ ಹೆಚ್ಚಿನ ಜನರಲ್ಲಿ ಸೋಮಾರಿತನದ ಸಮಸ್ಯೆ ಕಾಡುತ್ತದೆ. ವಾತಾವರಣ ತುಂಬಾ ತಂಪಾಗಿರುವ ಕಾರಣ ಬೆಳಿಗ್ಗೆ ಎದ್ದೇಳಲು ಇಷ್ಟವಾಗುವುದಿಲ್ಲ. ಹಾಗಾಗಿ ಯಾವುದೇ ಕೆಲಸದ ಬಗ್ಗೆ ಆಸಕ್ತಿ ಇರುವುದಿಲ್ಲ. ಆದಕಾರಣ ನೀವು ಚಳಿಗಾಲದಲ್ಲಿ ಸಕ್ರಿಯವಾಗಿರಲು ಈ ಆಹಾರ ಸೇವಿಸಿ. ಚಳಿಗಾಲದಲ್ಲಿ ಪ್ರೋಟೀನ್ ಭರಿತ... Read More
ತರಕಾರಿಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಯಾಕೆಂದರೆ ಇವುಗಳಲ್ಲಿ ಹಲವು ಪೋಷಕಾಂಶಗಳಿರುತ್ತದೆ. ಇದು ದೇಹಕ್ಕೆ ಅಗತ್ಯವಿರುವಂತಹ ಪೋಷಕಾಂಶಗಳನ್ನು ಒದಗಿಸುತ್ತದೆ. ಇದರಿಂದ ದೇಹ ಆರೋಗ್ಯವಾಗಿರುತ್ತದೆ. ಆದರೆ ಹಸಿ ತರಕಾರಿಗಳನ್ನು ಸೇವಿಸುವುದು ಉತ್ತಮವೇ? ಎಂಬುದನ್ನು ತಿಳಿಯಿರಿ. ಚಳಿಗಾಲದಲ್ಲಿ ಹಸಿ ತರಕಾರಿಗಳನ್ನು ತಿನ್ನುವುದು ಒಳ್ಳೆಯದಲ್ಲ. ಯಾಕೆಂದರೆ ಈ... Read More