Kannada Duniya

ದಾಂಪತ್ಯ

ಇತ್ತೀಚಿನ ದಿನಗಳಲ್ಲಿ ಡೈವೋರ್ಸ್ ಪ್ರಕರಣ ದಿನೇ ದಿನೇ ಹೆಚ್ಚುತ್ತಿದೆ. ದಾಂಪತ್ಯ ಸರಿಯಾಗಿ ಸಾಗದೆ ಇದ್ದಾಗ ಮನಸ್ತಾಪಗಳು ಕಾಣಿಸಿಕೊಳ್ಳುವುದು ನಿಶ್ಚಿತ. ಅಂತಹ ಸಂದರ್ಭದಲ್ಲಿ ಯಾರಾದರೂ ಒಬ್ಬರು ಅನುಸರಿಸಿಕೊಂಡು ಹೋಗದಾಗ ದಾಂಪತ್ಯ ಮುರಿದು ಬೀಳುತ್ತದೆ. ಸಾಮಾನ್ಯವಾಗಿ ಅನ್ಯೋನ್ಯತೆಯ ಕೊರತೆ ಡೈವೋರ್ಸ್ ಗೆ ಮುಖ್ಯ ಕಾರಣ ಎನ್ನಲಾಗಿದೆ. ದೈಹಿಕ ಹಾಗೂ ಭಾವನಾತ್ಮಕವಾಗಿ ದೂರವಾಗುವುದು, ಪ್ರೀತಿ ಇಲ್ಲದೆ ಬದುಕುವುದು ಬಹಳ ಕಷ್ಟ ಎಂಬುದು ಅರಿವಾಗುತ್ತಲೇ ಸಂಗಾತಿಗಳಲ್ಲಿ ಒಬ್ಬರು ಡೈವೋರ್ಸ್ ಪಡೆಯಲು ಮುಂದಾಗುತ್ತಾರೆ. ಇನ್ನು ಕೆಲವೊಮ್ಮೆ ದಾಂಪತ್ಯದ್ರೋಹವು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ಕಾರಣವಾಗುತ್ತದೆ. ಪಾಲುದಾರರಲ್ಲಿ ಒಬ್ಬರು ಮೋಸ ಮಾಡಿದಾಗ ನಂಬಿಕೆ ಮುರಿದು ಬೀಳುತ್ತದೆ. ಒಮ್ಮೆ ವಿಶ್ವಾಸ ಕಳೆದುಕೊಂಡರೆ ಅದನ್ನು ಮರಳಿ ಪಡೆಯುವುದು ಬಹಳ ಕಷ್ಟ. ಅದೇ ರೀತಿ ದಂಪತಿಗಳ ಮಧ್ಯ ಸಂವಹನದ ಕೊರತೆಯೂ ನಿರ್ಣಾಯಕ ಪಾತ್ರ ವಹಿಸುತ್ತದೆ. ಜಗಳ ಅಥವಾ ಸಮಾಧಾನ ಹೆಚ್ಚಿದಾಗ ಸಂಗಾತಿಗಳಲ್ಲಿ ಒಬ್ಬರು ಮೌನವಾಗಿರುವುದು ಸಂವಹನದ ಕೊರತೆಗೆ ಕಾರಣವಾಗುತ್ತದೆ. ಇನ್ನೂ ಕೆಲವೊಮ್ಮೆ ಹಣಕಾಸಿನ ತೊಂದರೆಗಳು ಕೂಡ ವಿಚ್ಛೇದನಕ್ಕೆ ಕಾರಣವಾಗುತ್ತದೆ. ಆರ್ಥಿಕವಾಗಿ ಸದೃಢರಾಗಿದೆ ಇರುವುದರಿಂದ ಸಂಸಾರದ ಜವಾಬ್ದಾರಿ ಹೊರುವುದು ಕಷ್ಟವಾಗಬಹುದು. ಹಾಗಾಗಿ ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುವುದು ಬಹಳ ಮುಖ್ಯ.... Read More

ಚಾಣಕ್ಯ ನೀತಿಯಲ್ಲಿ, ಸಂತೋಷದ ದಾಂಪತ್ಯ ಜೀವನಕ್ಕಾಗಿ ಕೆಲವು ಪ್ರಮುಖ ವಿಷಯಗಳನ್ನು ಹೇಳಲಾಗಿದೆ. ಇದರ ಪ್ರಕಾರ, ಗಂಡ ಮತ್ತು ಹೆಂಡತಿ ಕೆಲವು ಕೆಟ್ಟ ಅಭ್ಯಾಸಗಳು ಅಥವಾ ತಪ್ಪುಗಳನ್ನು ತಪ್ಪಿಸಬೇಕು, ಇಲ್ಲದಿದ್ದರೆ ಉತ್ತಮ ದಾಂಪತ್ಯ ಜೀವನವು ಹಾಳಾಗಬಹುದು. ಆದ್ದರಿಂದ ಈ ತಪ್ಪುಗಳನ್ನು ತಪ್ಪಿಸುವುದು ಉತ್ತಮ.... Read More

ಜೀವನದಲ್ಲಿ ಅನೇಕ ಕ್ರಮಗಳ್ನು ಅಳವಡಿಸಿಕೊಳ್ಳುವ ಮೂಲಕ ಅನೇಕ ರೀತಿಯ ತೊಂದರೆಗಳನ್ನು ನಿವಾರಿಸಿಕೊಳ್ಳಬಹುದು. ಅದರಂತೆ ಫೆಂಗ್ ಶೂಯಿ ವಾಸ್ತು ಶಾಸ್ತ್ರದ ಪ್ರಕಾರ ಪತಿ ಪತ್ನಿಯರ ಸಂಬಂಧ ಸುಖಕರವಾಗಿರಲು ಮಲಗುವ ಕೋಣೆಯಲ್ಲಿ ಈ ವಸ್ತುವನ್ನು ಇಡಬೇಕಂತೆ. ಫೆಂಗ್ ಶೂಯಿ ವಾಸ್ತು ಶಾಸ್ತ್ರದ ಪ್ರಕಾರ ಮಲಗುವ... Read More

ಆಚಾರ್ಯ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಅಂತಹ ಕೆಲವು ವಿಷಯಗಳನ್ನು ಉಲ್ಲೇಖಿಸಿದ್ದಾರೆ ಅದು ನಾವು ಜೀವನದಲ್ಲಿ ಯಶಸ್ವಿಯಾಗಲು ಮತ್ತು ಉತ್ತಮ ಜೀವನವನ್ನು ನಡೆಸಲು ಸಹಾಯ ಮಾಡುತ್ತದೆ. ಆಚಾರ್ಯ ಚಾಣಕ್ಯ ಅವರು ನುರಿತ ರಾಜತಾಂತ್ರಿಕರಾಗಿ ಪ್ರಪಂಚದಾದ್ಯಂತ ಪ್ರಸಿದ್ಧರಾಗಿದ್ದಾರೆ ಮತ್ತು ಅವರ ನೀತಿಗಳನ್ನು ಅನುಸರಿಸಿ... Read More

ಜ್ಯೋತಿಷ್ಯದಲ್ಲಿ ಮಾನವ ಜೀವನಕ್ಕೆ ಸಂಬಂಧಿಸಿದ ಪ್ರತಿಯೊಂದು ಸಮಸ್ಯೆಗೂ ಪರಿಹಾರ ತಿಳಿಸಲಾಗಿದೆ. ಧರ್ಮಗ್ರಂಥದಲ್ಲಿ ಮದುವೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಹಾಗೂ ಮದುವೆಯ ನಂತರ ಸುಖಕರ ದಾಂಪತ್ಯ ಜೀವನ ನಡೆಸಲು ಅನೇಕ ಪರಿಹಾರಗಳನ್ನು ನೀಡಲಾಗಿದೆ. ಹಾಗಾಗಿ ನಿಮ್ಮ ದಾಂಪತ್ಯ ಜೀವನದಲ್ಲಿ ಸಮಸ್ಯೆಯಾಗಿದ್ದರೆ ಈ ಪರಿಹಾರವನ್ನು ಮಾಡಿಕೊಳ್ಳಿ.... Read More

ಚಾಣಕ್ಯ ನೀತಿಯಲ್ಲಿ, ಸಂತೋಷದ ದಾಂಪತ್ಯ ಜೀವನಕ್ಕಾಗಿ ಕೆಲವು ಪ್ರಮುಖ ವಿಷಯಗಳನ್ನು ಹೇಳಲಾಗಿದೆ. ಇದರ ಪ್ರಕಾರ, ಗಂಡ ಮತ್ತು ಹೆಂಡತಿ ಕೆಲವು ಕೆಟ್ಟ ಅಭ್ಯಾಸಗಳು ಅಥವಾ ತಪ್ಪುಗಳನ್ನು ತಪ್ಪಿಸಬೇಕು, ಇಲ್ಲದಿದ್ದರೆ ಉತ್ತಮ ದಾಂಪತ್ಯ ಜೀವನವು ಹಾಳಾಗಬಹುದು. ಆದ್ದರಿಂದ ಈ ತಪ್ಪುಗಳನ್ನು ತಪ್ಪಿಸುವುದು ಉತ್ತಮ.... Read More

ಆಚಾರ್ಯ ಚಾಣಕ್ಯ ಒಬ್ಬ ಮಹಾನ್ ವಿದ್ವಾಂಸ, ಚತುರ ತಂತ್ರಗಾರ.ಅವರು ನೀತಿಯಿಂದ ಬಹಳ ಪ್ರಸಿದ್ಧರಾಗಿದ್ದಾರೆ. ಇವರು ಸಮಾಜದ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿದ್ದಾರೆ. ಅವರು ಜನರು ಉತ್ತಮ ಜೀವನ ನಡೆಸಲು ಸಹಾಯವಾಗಲು ತಮ್ಮ ನೀತಿಗಳನ್ನು ಉಲ್ಲೇಖಿಸಿದ್ದಾರೆ.ಈ ಕೆಳಕಂಡ ಅಭ್ಯಾಸಗಳ ಮೇಲೆ ಗಮನ ನೀಡಿದರೆ... Read More

ಮದುವೆಯಾದ ಕೆಲವು ವರ್ಷಗಳಲ್ಲೇ ನಿಮಗೆ ಸಂಸಾರದಲ್ಲಿ ಬೇಸರ ಕಂಡು ಬರಬಹುದು. ಇಂಥ ಸಂಗಾತಿಯನ್ನು ಆಯ್ಕೆ ಮಾಡಿಕೊಂಡ ಬಗ್ಗೆ ಬೇಸರವೂ ಕಾಣಿಸಿಕೊಳ್ಳಬಹುದು. ಈಗಲೂ ಕಾಲ ಮಿಂಚಿಲ್ಲ, ಮೊದಲಿನಂತೆ ನಿಮ್ಮ ಪ್ರೇಮ ಜೀವನವನ್ನು ಮತ್ತೆ ಆರಂಭಿಸಬಹುದು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ. ಮೊದಲನೆಯದಾಗಿ ಸಂಗಾತಿಗಳಿಬ್ಬರೂ ಫೋನ್... Read More

ವೈವಾಹಿಕ ಮತ್ತು ಪ್ರೇಮ ಜೀವನ ಸುಖಕರವಾಗಿರಲು ಹೊಂದಾಣಿಕೆ ಬಹಳ ಮುಖ್ಯ. ಆದರೆ ಕೆಲವೊಮ್ಮೆ ಕೆಟ್ಟ ಶಕ್ತಿಗಳ ಪ್ರಭಾವದಿಂದ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾಗುತ್ತದೆ. ಹಾಗಾಗಿ ಈ ಸಮಸ್ಯೆಗಳನ್ನು ನಿವಾರಿಸಲು ರಾಧಾ ಕೃಷ್ಣರನ್ನು ಪೂಜಿಸಿ. ನಿಮ್ಮ ಮನೆಯಲ್ಲಿ ರಾಧಾ ಕೃಷ್ಣರ ವಿಗ್ರಹವನ್ನು ಇಟ್ಟು... Read More

ಸಂಬಂಧಗಳು ಒಗಟುಗಳಿದ್ದಂತೆ, ಅದನ್ನು ಬಿಡಿಸಲು ಸಮಯ, ಶ್ರಮ ಮತ್ತು ತಾಳ್ಮೆ ಎಲ್ಲವೂ ಬೇಕು. ಸಾವಿರಾರು ಕನಸುಗಳು ಕಲ್ಪನೆಗಳೊಂದಿಗೆ ಹುಟ್ಟಿಕೊಂಡ ಪ್ರೀತಿ ದಿನಕಳೆದಂತೆ ಕಡಿಮೆಯಾಗುವುದು ಸಹಜ. ಅದ್ಯಾಕೆ ಅನ್ನೋ ಪ್ರಶ್ನೆ ಕೂಡ ನಮ್ಮನ್ನು ಕಾಡುತ್ತದೆ. ಪತಿ-ಪತ್ನಿ ಮಧ್ಯೆ ವಿರಸ, ಪ್ರೇಮಿಗಳ ನಡುವೆ ಮುನಿಸು,... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...