Kannada Duniya

ದಾಳಿಂಬೆ

ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು , ಪ್ರೋಟೀನ್, ಜೀವಸತ್ವಗಳು, ಕ್ಯಾಲ್ಸಿಯಂ, ಪೊಟ್ಯಾಶಿಯಂ, ಸೇರಿದಂತೆ ಹಲವು ಪೋಷಕಾಂಶಗಳನ್ನು ಒಳಗೊಂಡಿರುತ್ತದೆ. ಹಾಗಾದ್ರೆ ಇದು ಮಹಿಳೆ ಮತ್ತು ಪುರುಷರ ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆಯೇ? ಎಂಬುದನ್ನು ತಿಳಿಯಿರಿ. ದಾಳಿಂಬೆ... Read More

ಸೊಳ್ಳೆ ಕಡಿತದಿಂದ ಡೆಂಗ್ಯೂ ಜ್ವರ ಬರುತ್ತದೆ. ಇದು ಹಲವು ದಿನಗಳ ಕಾಲ ಕಾಡುತ್ತದೆ. ಇದರಿಂದ ದೇಹದಲ್ಲಿ ಸುಸ್ತು, ಆಯಾಸ ಕಂಡುಬರುತ್ತದೆ. ಇದರಿಂದ ಎದ್ದೇಳಲು , ನಡೆಯಲು, ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ನಿಮ್ಮ ದೇಹಕ್ಕೆ ಶಕ್ತಿ ನೀಡಲು ಜ್ವರ ಬಂದಾಗ ಈ... Read More

ಮಹಿಳೆಯರು ತ್ವಚೆಯ ಕಾಂತಿಯನ್ನು ಹೆಚ್ಚಿಸಲು ಹಲವಾರು ಬಗೆಯ ಕ್ರೀಂ, ಪೌಡರ್ ಅನ್ನು ಬಳಸುತ್ತಾರೆ. ಆದರೆ ಇದು ರಾಸಾಯನಿಕಯುಕ್ತವಾಗಿರುವ ಕಾರಣ ಚರ್ಮವನ್ನು ಹಾನಿಗೊಳಿಸುತ್ತದೆ. ಹಾಗಾಗಿ ನಿಮ್ಮ ತ್ವಚೆಯ ಕಾಂತಿ ಹೆಚ್ಚಿಸಲು ಈ ಹಣ್ಣುುಗಳ ಸಿಪ್ಪೆಯಿಂದ ತಯಾರಿಸಿದ ಫೇಸ್ ಪ್ಯಾಕ್ ಹಚ್ಚಿ. ಚರ್ಮದ ಕಾಂತಿ... Read More

ದಾಳಿಂಬೆ ದೇಹಕ್ಕೆ ತುಂಬಾ ಪ್ರಯೋಜನಕಾರಿ. ಇದರಲ್ಲಿ ಪ್ರೋಟೀನ್, ಫೈಬರ್, ಫೋಲೇಟ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಸಿ ನಂತಹ ಅನೇಕ ಪೋಷಕಾಂಶಗಳಿವೆ. ಇದರ ಸೇವನೆಯು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ದಾಳಿಂಬೆಯನ್ನು ಹೆಚ್ಚಿನ ಮನೆಗಳಲ್ಲಿ ಎಲ್ಲರೂ ಇಷ್ಟಪಡುತ್ತಾರೆ. ಇದನ್ನು... Read More

ಹವಾಮಾನ ಬದಲಾದಂತೆ ಜನರಲ್ಲಿ ಶೀತ, ಜ್ವರದ ಸಮಸ್ಯೆಗಳು ಕಾಡುತ್ತದೆ. ನಿಮ್ಮ ರೋಗ ನಿರೋಧಕ ಶಕ್ತಿ ದುರ್ಬಲವಾಗುವುದು ಇದಕ್ಕೆ ಮುಖ್ಯ ಕಾರಣವಾಗಿದೆ. ಹಾಗಾಗಿ ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಸಲಹೆ ಪಾಲಿಸಿ. ದಾಳಿಂಬೆ ಜ್ಯೂಸ್ ನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ.... Read More

ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಇದು ಸೊಳ್ಳೆಗಳ ಕಡಿತದಿಂದ ಉಂಟಾಗುತ್ತದೆ. ಈ ಸಮಸ್ಯೆ ಇದ್ದಾಗ ಪ್ಲೇಟ್ಲೇಟ್ ಸಂಖ್ಯೆ ಕಡಿಮೆಯಾಗುತ್ತದೆ. ಹಾಗಾಗಿ ಅದನ್ನು ಹೆಚ್ಚಿಸಲು ಈ ಹಣ್ಣು್ಗಳನ್ನು ಸೇವಿಸಿ. ಕಿವಿ : ಇದು ಡೆಂಗ್ಯೂ ಗೆ ರಾಮಬಾಣವಾಗಿದೆ. ಇದರಲ್ಲಿ ಸಾಕಷ್ಟು... Read More

ಕಿಡ್ನಿ ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಇದು ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕಿ ರಕ್ತವನ್ನು ಶುದ್ಧೀಕರಿಸುತ್ತದೆ. ಹಾಗಾಗಿ ಕಿಡ್ನಿಯನ್ನು ಆರೋಗ್ಯವಾಗಿರಿಸಿಕೊಳ್ಳಬೇಕು. ಅದಕ್ಕಾಗಿ ನೀವು ಈ ಆಹಾರವನ್ನು ಸೇವಿಸಿ. ಬ್ಲೂಬೆರಿ : ಇದರಲ್ಲಿ ಸೋಡಿಯಂ, ರಂಜಕ ಮತ್ತು ಪೊಟ್ಯಾಶಿಯಂ ಕಡಿಮೆ ಇರುತ್ತದೆ. ಇದರಿಂದ... Read More

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಬಂಜೆತನದ ಸಮಸ್ಯೆ ಕಾಡುತ್ತಿದೆ. ಹಾಗಾಗಿ ಅಂತವರು ಮಗುವನ್ನು ಪಡೆಯಲು ಚಿಕಿತ್ಸೆಗೆ ಒಳಗಾಗುತ್ತಾರೆ. ಹಾಗಾಗಿ ಈ ಚಿಕಿತ್ಸೆಗೆ ಒಳಗಾದ ದಂಪತಿಗಳು ಈ ಹಣ್ಣು ಮತ್ತು ತರಕಾರಿಗಳನ್ನು ಸೇವಿಸಿದರೆ ಒಳ್ಳೆಯದು. ದಾಳಿಂಬೆ : ಇದು ನಿಮ್ಮ ಸಂತಾನೋತ್ಪತ್ತಿಗೆ ಉತ್ತಮವಾದ... Read More

ಮಳೆಗಾಲದಲ್ಲಿ ವಾತಾವರಣ ತೇವಾಂಶದಿಂದ ಕೂಡಿರುತ್ತದೆ. ಇದರಿಂದ ಜನರು ಬಹಳ ಬೇಗನೆ ಕಾಯಿಲೆ ಬೀಳುತ್ತಾರೆ. ಹಾಗಾಗಿ ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಅದಕ್ಕಾಗಿ ನೀವು ಮಳೆಗಾಲದಲ್ಲಿ ಈ ಜ್ಯೂಸ್ ಅನ್ನು ಕುಡಿಯಿರಿ. ನೇರಳೆ ಹಣ್ಣು  ರಸ  : ಇದು ಆರೋಗ್ಯಕ್ಕೆ... Read More

ದಾಳಿಂಬೆ ಹಣ್ಣು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಇದು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಇದು ದೇಹದಲ್ಲಿ ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ. ಆದರೆ ದಾಳಿಂಬೆ ಹಣ್ಣು ಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ. ದಾಳಿಂಬೆಯನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬಾರದಂತೆ. ಇದನ್ನು... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...