Kannada Duniya

ನಿಂಬೆ

ಹೊಸ ವರ್ಷ ಹತ್ತಿರ ಬರುತ್ತಿದೆ. ಈ ಸಂದರ್ಭದಲ್ಲಿ ನಿಮ್ಮ ಸ್ನೇಹಿತರ ಜೊತೆ ಸೇರಿ ನ್ಯೂ ಇಯರ್ ಸೆಲೆಬ್ರೆಷನ್ ಮಾಡುತ್ತೀರಿ. ಈ ವೇಳೆ ಕೆಲವರು ಆಲ್ಕೋಹಾಲ್ ಸೇವನೆ ಮಾಡುತ್ತಾರೆ. ಇದರಿಂದ ಮರುದಿನ ಹ್ಯಾಂಗೋವರ್ ಸಮಸ್ಯೆ ಕಾಡುತ್ತದೆ. ಇದನ್ನು ನಿವಾರಿಸಲು ಈ ಸಲಹೆ ಪಾಲಿಸಿ.... Read More

ಚಳಿಗಾಲದಲ್ಲಿ ಶೀತದ ಸಮಸ್ಯೆ ಹೆಚ್ಚು ಕಾಡುತ್ತದೆ. ಹಾಗಾಗಿ ಮಕ್ಕಳು, ವೃದ್ಧರು ಮತ್ತು ಗರ್ಭಿಣಿಯರು ಹೆಚ್ಚು ಈ ಸಮಸ್ಯೆಗೆ ಒಳಗಾಗುತ್ತಾರೆ. ಹಾಗಾಗಿ ಗರ್ಭಿಣಿಯರಿಗೆ ಔಷಧಗಳನ್ನು ಸೇವಿಸುವ ಹಾಗೇ ಇಲ್ಲ. ಆದಕಾರಣ ಗರ್ಭಿಣಿಯರು ಶೀತದ ಸಮಸ್ಯೆಯನ್ನು ನಿವಾರಿಸಲು ಈ ಮನೆಮದ್ದನ್ನು ಸೇವಿಸಿ. ಗರ್ಭಿಣಿಯರಲ್ಲಿ ಶೀತದ... Read More

ಚಳಿಗಾಲದಲ್ಲಿ ಸಾಮಾನ್ಯವಾಗಿ ಒಡೆದ ಹಿಮ್ಮಡಿ ಸಮಸ್ಯೆ ಕಾಡುತ್ತದೆ. ಯಾಕೆಂದರೆ ಚಳಿಗಾಲದಲ್ಲಿ ವಾತಾವರಣದಲ್ಲಿ ತಂಪು ಗಾಳಿ ಇರುವುದರಿಂದ ಇದು ದೇಹದ ತೇವಾಂಶವನ್ನು ಹೀರಿಕೊಳ್ಳುತ್ತದೆ. ಇದರಿಂದ ಚರ್ಮ ಒಣಗಿ ಒರಟಾಗಿ ಬಿರುಕು ಬಿಡುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಜನರಲ್ಲಿ ಒಡೆದ ಹಿಮ್ಮಡಿ ಸಮಸ್ಯೆ ಕಾಡುತ್ತದೆ. ಹಾಗಾಗಿ... Read More

ದೇಹದಲ್ಲಿ ಚಯಾಪಚಯ ಕ್ರಿಯೆ ಉತ್ತಮವಾಗಿದ್ದರೆ ನಿಮ್ಮ ದೇಹದ ಆರೋಗ್ಯ ಉತ್ತಮವಾಗಿರುತ್ತದೆ. ಚಯಾಪಚಯ ಕ್ರಿಯೆಯು ದೇಹದ ಹೆಚ್ಚಿನ ಕ್ಯಾಲೋರಿಗಳನ್ನು ಸುಡುತ್ತದೆ. ಇದರಿಂದ ನಿಮ್ಮ ತೂಕ ನಿಯಂತ್ರಣಕ್ಕೆ ಬರುತ್ತದೆ. ಹಾಗಾಗಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಈ ಪಾನೀಯಗಳನ್ನು ಸೇವಿಸಿ. ನಿಂಬೆ ಪಾನಕ : ಇದು... Read More

ಕೆಲವು ಜನರು ತಮ್ಮ ದಿನವನ್ನು ಚಹಾ ಕುಡಿಯುವ ಮೂಲಕ ಪ್ರಾರಂಭಿಸುತ್ತಾರೆ. ಚಹಾದಲ್ಲಿ ಕೆಫೇನ್ ಅಂಶ ಹೆಚ್ಚಾಗಿರುವ ಕಾರಣ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ನೀವು ಬೆಳಿಗ್ಗೆ ಕುಡಿಯುವಾಗ ಈ ತಪ್ಪನ್ನು ಮಾಡಬೇಡಿ. ಚಹಾವನ್ನು ಹೆಚ್ಚಿನ ಜನರು ಕಾಲಿ ಹೊಟ್ಟೆಯಲ್ಲಿ ಕುಡಿಯುತ್ತಾರೆ. ಇದರಿಂದ... Read More

ಕೆಲವರ ಹಿಮ್ಮಡಿಯಲ್ಲಿ ಬಿರುಕು ಉಂಟಾಗುತ್ತದೆ. ಇದು ಚಳಿಗಾಲದಲ್ಲಿ ಹೆಚ್ಚಾಗುತ್ತದೆ. ಕೆಲವರಿಗೆ ಹಿಮ್ಮಡಿ ಒಡೆದು ರಕ್ತ ಬರುತ್ತದೆ. ಇದರಿಂದ ಅವರಿಗೆ ನಡೆಯಲು ಕಷ್ಟವಾಗುತ್ತದೆ. ಹಾಗಾಗಿ ಈ ಹಿಮ್ಮಡಿ ಬಿರುಕು ಬಿಡುವುನ್ನು ತಡೆಯಲು ಈ ಸಲಹೆ ಪಾಲಿಸಿ. ಪಾದಗಳಲ್ಲಿ ತೇವಾಂಶ ಕಡಿಮೆಯಾಗಿ ತ್ವಚೆ ಒಣಗಿ... Read More

ಗ್ರೀನ್ ಟೀ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ಇದು ತೂಕ ಇಳಿಸಲು ಸಹಕಾರಿಯಾಗಿದೆ. ಆದರೆ ಇದರ ಜೊತೆಗೆ ಕೆಲವು ಪದಾರ್ಥಗಳನ್ನು ಬೆರೆಸಿ ಕುಡಿದರೆ ಕ್ಯಾನ್ಸರ್ ನ ಅಪಾಯವನ್ನು ಕಡಿಮೆಮಾಡುತ್ತದೆ. ಶುಂಠಿ : ಇದು ಆರೋಗ್ಯಕ್ಕೆ ತುಂಬಾ... Read More

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಕೂದಲುದುರುವ ಸಮಸ್ಯೆ ಕಂಡುಬರುತ್ತಿದೆ. ಕೂದಲಿನ ಬುಡ ಗಟ್ಟಿಯಾಗಿದ್ದರೆ ಕೂದಲುದುರುವ ಸಮಸ್ಯೆ ಕಾಡುವುದಿಲ್ಲ. ಹಾಗಾಗಿ ನಿಮ್ಮ ಕೂದಲಿನ ಬುಡ ಗಟ್ಟಿಗೊಳ್ಳಲು ಸಾಸಿವೆ ಎಣ್ಣೆಗೆ ಇದನ್ನು ಬೆರೆಸಿ ಹಚ್ಚಿ. ಸಾಸಿವೆ ಎಣ್ಣೆ ಕೂದಲಿನ ಬುಡಕ್ಕೆ ತುಂಬಾ ಒಳ್ಳೆಯದು. ಇದು... Read More

ಕೂದಲು ತೇವಾಂಶವನ್ನು ಕಳೆದುಕೊಂಡಾಗ ಅದು ಸುಕ್ಕುಗಟ್ಟುತ್ತದೆ. ಇದರಿಂದ ಕೂದಲಿನ ಅಂದ ಕೆಡುತ್ತದೆ. ಇಂತಹ ನಿಮ್ಮ ಸುಕ್ಕುಗಟ್ಟಿದ ಕೂದಲು ಮೃದುವಾಗಿಸುವುದು ಬಹಳ ಕಷ್ಟ. ಅದಕ್ಕಾಗಿ ಈ ಮನೆಮದ್ದನ್ನು ಬಳಸಿ. ಸುಕ್ಕುಗಟ್ಟಿದ ಕೂದಲನ್ನು ಮೃದುವಾಗಿಸಲು ಬಾಳೆಹಣ್ಣು ಮತ್ತು ಜೇನುತುಪ್ಪವನ್ನು ಬಳಸಿ. ಮಾಗಿದ ಬಾಳೆಹಣ್ಣನ್ನು ತೆಗೆದುಕೊಂಡು... Read More

ಪೋಷಕರು ಮಕ್ಕಳ ಆಹಾರದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಯಾಕೆಂದರೆ ಅವರಿಗೆ ಆಹಾರದಿಂದಲೇ ಪೋಷಕಾಂಶಗಳು ಸಿಗುತ್ತದೆ. ಇದು ಅವರ ಬೆಳವಣಿಗೆಗೆ ಸಹಕಾರಿ. ಹಾಗಾಗಿ ಮಕ್ಕಳಲ್ಲಿ ಕಬ್ಬಿಣಾಂಶದ ಕೊರತೆಯಾಗದಂತೆ ನೋಡಿಕೊಳ್ಳಿ. ಆದರೆ ನೀವು ಮಾಡುವಂತಹ ಈ ತಪ್ಪುಗಳಿಂದ ಮಕ್ಕಳಲ್ಲಿ ಕಬ್ಬಿಣಾಂಶದ ಕೊರತೆ ಉಂಟಾಗುತ್ತದೆಯಂತೆ.... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...