Kannada Duniya

ಪುರುಷ

ಅಂಜೂರವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಸತು, ಮ್ಯಾಂಗನೀಸ್, ಮೆಗ್ನಿಶಿಯಂ, ಕಬ್ಬಿಣದಂತಹ ಖನಿಜಗಳನ್ನು ಹೊಂದಿರುತ್ತದೆ. ಅಲ್ಲದೇ ಇದರಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್ ಕಂಡುಬರುತ್ತದೆ. ಹಾಗಾಗಿ ಇದನ್ನು ಸರಿಯಾದ ಸಮಯದಲ್ಲಿ ಸೇವಿಸಿ ಹಲವು ಪ್ರಯೋಜನಗಳನ್ನು ಪಡೆಯಿರಿ. ಒಣ ಅಂಜೂರವನ್ನು ರಾತ್ರಿ ನೀರಿನಲ್ಲಿ... Read More

ಜೀರಿಗೆಯನ್ನು ಅಡುಗೆಯಲ್ಲಿ ಸಾಂಬಾರು ಪದಾರ್ಥಗಳನ್ನು ತಯಾರಿಸಲು ಬಳಸುತ್ತಾರೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೇ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಆಯುರ್ವೇದದಲ್ಲಿ ಜೀರಿಗೆಯನ್ನು ಚಿಕಿತ್ಸೆಯಲ್ಲಿ ಬಳಸುತ್ತಾರೆ. ಆದರೆ ಜೀರಿಗೆಯನ್ನು ಪುರುಷರು ಮತ್ತು ಮಹಿಳೆಯರು ಅತಿಯಾಗಿ ಸೇವಿಸಿದರೆ ಈ ಅಡ್ಡಪರಿಣಾಮ ಉಂಟಾಗುತ್ತದೆ. ಜೀರಿಗೆಯಲ್ಲಿ... Read More

ದಾಲ್ಚಿನ್ನಿ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಮೆಗ್ನಿಶಿಯಂ, ಪೊಟ್ಯಾಶಿಯಂ, ವಿಟಮಿನ್ ಎ, ಸೆಲೆನಿಯಂನಂತಹ ಹಲವು ಪೋಷಕಾಂಶಗಳಿವೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಹಾಗಾಗಿ ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಅದರಲ್ಲೂ ಪುರುಷರು ಇದನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜನವಿದೆ... Read More

ಮೆಂತ್ಯ ಬೀಜಗಳು ಪ್ರತಿಯೊಂದು ಮನೆಯಲ್ಲಿಯೂ ಬಳಸುತ್ತಾರೆ. ಇದು ಆರೋಗ್ಯಕ್ಕೆ ಅದ್ಭುತವಾದ ಪ್ರಯೋಜನವನ್ನು ನೀಡುತ್ತದೆ. ಹಾಗೇ ಕೆಲವರು ಲೈಂಗಿಕ ಸಮಸ್ಯೆಯಿಂದ ಬಳಲುತ್ತಿದ್ದರೆ ಅಂತವರು ಈ ಮೆಂತ್ಯ ಬೀಜಗಳನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಹಾಗಾದ್ರೆ ಅದು ಹೇಗೆ ಸಹಕಾರಿಯಾಗಿದೆ ಎಂಬುದನ್ನು ತಿಳಿದುಕೊಳ್ಳಿ. ದುರ್ಬಲ ಲೈಂಗಿಕ ಸಾಮರ್ಥ್ಯದಿಂದ ತೊಂದರೆಗೀಡಾದವರಿಗೆ... Read More

ಈರುಳ್ಳಿ ಮತ್ತು ಶುಂಠಿಯಲ್ಲಿ ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳಿವೆ. ಹಾಗಾಗಿ ಇವುಗಳನ್ನು ಸೇವಿಸುವುದು ಆರೋಗ್ಯಕ್ಕೆ ತುಂಬಾ ಉತ್ತಮ. ಇವು ದೇಹದ ಅನೇಕ ಸೋಂಕುಗಳನ್ನು ನಿವಾರಿಸುತ್ತದೆ. ಹಾಗಾಗಿ ಇವುಗಳನ್ನು ಬಳಸಿ ಕೆಲವು ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸಿಕೊಳ್ಳಬಹುದು. -ಈರುಳ್ಳಿ ರಸವು ದೃಷ್ಟಿಯನ್ನು ಹೆಚ್ಚಿಸುತ್ತದೆ. ಈರುಳ್ಳಿಯು ದೇಹದಲ್ಲಿ... Read More

ಪುರುಷರ ಕೆಲವೊಂದು ಹವ್ಯಾಸಗಳು ಮಹಿಳೆಯರಿಗೆ ಸ್ವಲ್ಪವೂ ಇಷ್ಟವಾಗುವುದಿಲ್ಲ. ಇದ್ರಿಂದ ಕೆಲವೊಮ್ಮೆ ಸಂಬಂಧ ಹಾಳಾಗುತ್ತದೆ. ಪುರುಷರ ಹವ್ಯಾಸವನ್ನು ತಪ್ಪಿಸಲು ಮಹಿಳೆಯರು ಸಾಕಷ್ಟು ಪ್ರಯತ್ನಪಡ್ತಾರೆ. ಆದ್ರೆ ಫಲಿತಾಂಶ ಮಾತ್ರ ಶೂನ್ಯ.ಈ ಅಭ್ಯಾಸಗಳು ಯಾವುವು ಎಂದು ನೋಡೋಣ -ಬಹುತೇಕ ಪುರುಷರಿಗೆ ಕ್ರಿಕೆಟ್ ಅಂದ್ರೆ ಬಹಳ ಇಷ್ಟ.... Read More

ಗಂಡ ಹೆಂಡತಿಯ ನಡುವಿನ ಸಂಬಂಧವು ತುಂಬಾ ಪರಿಶುದ್ಧವಾಗಿದೆ. ಹೆಂಡತಿಯನ್ನು ಗಂಡನ ಅರ್ಧಭಾಗವೆಂದು ಪರಿಗಣಿಸಲಾಗುತ್ತದೆ. ಧಾರ್ಮಿಕ ಗ್ರಂಥಗಳ ಪ್ರಕಾರ ಹೆಚ್ಚಿನ ಶುಭ ಸಂದರ್ಭಗಳಲ್ಲಿ ಪುರುಷನ ಎಡಭಾಗದಲ್ಲಿ ಹೆಂಡತಿಯನ್ನು ಕೂರಿಸುತ್ತಾರೆ. ಮದುವೆಯ ಸಂದರ್ಭದಲ್ಲಿಯೂ ಕೂಡ ಪತ್ನಿ ಪತಿಯ ಎಡಭಾಗದಲ್ಲಿ ಕುಳಿತುಕೊಳ್ಳುತ್ತಾರೆ. ಹಾಗಾದ್ರೆ ಇದು ಯಾಕೆ... Read More

ಲೈಂಗಿಕತೆ ಜೀವನದಲ್ಲಿ ಬಹಳ ಮುಖ್ಯ. ಇದರಿಂದ ಸಂಬಂಧ ಉತ್ತಮವಾಗಿರುತ್ತದೆ. ಆದರೆ ಅಧ್ಯಯನವೊಂದರ ಪ್ರಕಾರ ಪುರುಷರ ಎತ್ತರವೂ ಕೂಡ ಅವರ ಲೈಂಗಿಕ ಜೀವನದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆಯಂತೆ. ಅಧ್ಯಯನದ ಪ್ರಕಾರ ಎತ್ತರದ ಪುರುಷರಿಗಿಂತ ಕುಳ್ಳಾಗಿರುವ ಪುರುಷರು ಹೆಚ್ಚು ಲೈಂಗಿಕವಾಗಿ ಸಕ್ರಿಯರಾಗಿರುತ್ತಾರಂತೆ. ಅಲ್ಲದೇ... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...