Kannada Duniya

ಮಲಬದ್ಧತೆ

ಬೆಲ್ಲವು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಶಿಯಂ, ಮೆಗ್ನೀಶಿಯಂ, ಸೋಡಿಯಂ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿದೆ. ಹಾಗಾಗಿ ಇದು ದೇಹಕ್ಕೆ ಒಳ್ಳೆಯದು. ಆದರೆ ಈ ಸಮಸ್ಯೆ ಇರುವವರು ಬೆಲ್ಲವನ್ನು ಸೇವಿಸಬಾರದಂತೆ. ತೂಕ ಇಳಿಸಿಕೊಳ್ಳಲು ಬಯಸುವವರು ಬೆಲ್ಲವನ್ನು ಸೇವಿಸಬಾರದಂತೆ. ಇದರಲ್ಲಿ ಕ್ಯಾಲೋರಿ... Read More

ಬೇಸಿಗೆ ಕಾಲ ಪ್ರಾರಂಭವಾಗುತ್ತಿದೆ. ಈ ಸಮಯದಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುತ್ತದೆ. ಇದರಿಂದ ಹಲವರಲ್ಲಿ ಮಲಬದ್ಧತೆ ಸಮಸ್ಯೆ ಕಾಡುತ್ತದೆ. ಹಾಗಾಗಿ ಈ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ಈ ಪಾನೀಯಗಳನ್ನು ಕುಡಿಯಿರಿ. ಅಲೋವೆರಾ ರಸ : ಇದನ್ನು ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಇದು... Read More

ಹೊಟ್ಟೆಯನ್ನು ಪ್ರತಿದಿನ ಸ್ವಚ್ಛಗೊಳಿಸುತ್ತಿರಬೇಕು. ಇದರಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು ಕಾಡುವುದಿಲ್ಲ. ಆದರೆ ಕೆಲವರಲ್ಲಿ ಮಲಬದ್ಧತೆ ಸಮಸ್ಯೆ ಕಾಡುತ್ತದೆ. ಹಾಗಾಗಿ ಅವರಿಗೆ ಹೊಟ್ಟೆ ಸ್ವಚ್ಛ ಮಾಡಲು ಕಷ್ಟವಾಗುತ್ತದೆ. ಹಾಗಾಗಿ ಅಂತವರು ಹೊಟ್ಟೆ ಸ್ವಚ್ಛವಾಗಲು ಪ್ರತಿದಿನ ಹಾಲಿಗೆ ಈ ಎಣ್ಣೆಯನ್ನು ಬೆರೆಸಿ ಕುಡಿಯಿರಿ. ಹೊಟ್ಟೆ... Read More

ಗರ್ಭಿಣಿಯರಲ್ಲಿ ಮಲಬದ್ಧತೆ ಸಮಸ್ಯೆ ಕಾಣಿಸಿಕೊಳ್ಳುವುದು ಸಾಮಾನ್ಯ. ಹಾರ್ಮೋನ್ ಗಳಲ್ಲಿ ಹಾಗೂ ಆಹಾರ ಪದ್ಧತಿಯಲ್ಲಿ ಬದಲಾವಣೆಯಾಗುವುದು ಇದಕ್ಕೊಂದು ಕಾರಣವಿರಬಹುದು. ಇದರ ನಿವಾರಣೆಗೆ ಈ ಕೆಲವು ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಿ. ಗರ್ಭಿಣಿಯರು ಮಲಬದ್ಧತೆಯನ್ನು ನಿವಾರಿಸಲು ಈ ಸಮಯದಲ್ಲಿ ಯಥೇಚ್ಛವಾಗಿ ವಿಟಮಿನ್ ಸಿ ಅಂಶ ಹೆಚ್ಚಿರುವ ಆಹಾರಗಳನ್ನು ಸೇವನೆ ಮಾಡಬಹುದು. ಅದರಲ್ಲೂ ನಿತ್ಯ ಬೆಳಿಗ್ಗೆ ಎರಡು ಹನಿ ನಿಂಬೆರಸ ಸೇರಿಸಿದ ಒಂದು ಲೋಟ ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಹಲವು ಸಮಸ್ಯೆಗಳು ನಿವಾರಣೆಯಾಗುತ್ತದೆ. ಅದೇ ರೀತಿ ಹಣ್ಣುಗಳ ಪೈಕಿ ಕಿತ್ತಳೆಗೆ ಮೊದಲ ಆದ್ಯತೆ ನೀಡಿ. ಇದರಲ್ಲಿ ಫೈಬರ್ ಅಂಶ ಸಾಕಷ್ಟಿದ್ದು ಮಲಬದ್ಧತೆಗೆ ಚಿಕಿತ್ಸೆ ನೀಡುತ್ತದೆ. ಸದಾ ಮಾರುಕಟ್ಟೆಯಲ್ಲಿ ದೊರೆಯುವ ಕಿವಿ ಹಣ್ಣುಗಳು ಕೊಂಚ ದುಬಾರಿಯಾದರೂ ಗರ್ಭಿಣಿಯರ ಆರೋಗ್ಯಕ್ಕೆ ಬಹಳ ಒಳ್ಳೆಯದು. ಈ ಹಣ್ಣನ್ನು ನೇರವಾಗಿ ತಿನ್ನಲು ಸಾಧ್ಯವಿಲ್ಲ ಎನ್ನುವವರು ಜ್ಯೂಸ್ ಮಾಡಿ ಕುಡಿಯಬಹುದು. ದಿನಕ್ಕೊಂದು ಸೇಬು ತಿನ್ನುವುದರಿಂದ ಕರುಳಿನ ಚಲನೆಗೆ ಉತ್ತೇಜನ ದೊರೆತು ಮಲಬದ್ಧತೆ ನಿವಾರಣೆಯಾಗುತ್ತದೆ.... Read More

ಇತ್ತೀಚಿನ ದಿನಗಳಲ್ಲಿ ಕೆಟ್ಟ ಆಹಾರ ಪದ್ಧತಿಯಿಂದಾಗಿ ಹೆಚ್ಚಿನ ಜನರು ಮಲಬದ್ಧತೆ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದು ಮುಂದೆ ಪೈಲ್ಸ್ ಸಮಸ್ಯೆಗೆ ಕಾರಣವಾಗಬಹುದು. ಅಲ್ಲದೇ ಇವರು ಟಾಯ್ಲೆಟ್ ಹೋದಾಗ ಹೆಚ್ಚು ಒತ್ತಡ ಹಾಕಬೇಕಾಗುತ್ತದೆ. ಹಾಗಾಗಿ ಮಲಬದ್ಧತೆ ಸಮಸ್ಯೆ ಇರುವವರು ಇಂಡಿಯನ್ ಅಥವಾ ವೆಸ್ಟರ್ನ್ ಟಾಯ್ಲೆಟ್... Read More

ಸಾಂಬಾರು, ರಸಂ ಅನ್ನು ತಯಾರಿಸಲು ಹೆಚ್ಚಾಗಿ ತೊಗರಿಬೇಳೆಯನ್ನು ಬಳಸುತ್ತಾರೆ. ಆದರೆ ಈ ಬೇಳೆಯನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಂತೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ತೊಗರಿಬೇಳೆಯಲ್ಲಿ ಪ್ರೋಟೀನ್ ಸಮೃದ್ಧವಾಗಿದೆಯಂತೆ. ಇದು ದೇಹದಲ್ಲಿ ಯೂರಿಕ್ ಆಮ್ಲದ ಸಮಸ್ಯೆಯನ್ನುಹೆಚ್ಚಿಸುತ್ತದೆಯಂತೆ. ಇದರಿಂದ ಕೀಲು ನೋವಿನ ಸಮಸ್ಯೆ... Read More

ಹೆಚ್ಚಿನವರ ಮನೆಯಲ್ಲಿ ತುಪ್ಪ ಇದ್ದೆ ಇರುತ್ತದೆ. ಕೆಲವರು ದಪ್ಪಗಾಗುತ್ತೇವೆ ಎಂಬ ಭಯದಿಂದ ತುಪ್ಪದ ಸೇವನೆಯನ್ನು ಮಾಡುವುದಿಲ್ಲ. ಶುದ್ಧವಾದ ತುಪ್ಪ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ಗರ್ಭಿಣಿಯರು ತುಪ್ಪವನ್ನು ಸೇವನೆ ಮಾಡುವುದರಿಂದ ಆರೋಗ್ಯದ ಯಾವೆಲ್ಲಾ ಲಾಭಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ತಿಳಿಯೋಣ. ತುಪ್ಪ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಪ್ರೀತಿಯ ಆರೋಗ್ಯದಲ್ಲಿ ತುಂಬಾ ಸೇವನೆ ಮಾಡುತ್ತಾ ಬರುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಇದರಲ್ಲಿರುವ ಆಂಟಿ ವೈರಲ್ ಗುಣಲಕ್ಷಣಗಳು ದೇಹದಿಂದ ವಿಷವನ್ನು ಹೊರ ಹಾಕಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ತುಂಬಾ ಒತ್ತಡ ನಿವಾರಕವಾಗಿ ಕೆಲಸ ಮಾಡುತ್ತದೆ. ಹಾರ್ಮೋನ್ ಗಳನ್ನು ಸಮತೋಲನದಲ್ಲಿ ಇಟ್ಟುಕೊಳ್ಳುತ್ತದೆ. ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡಲು... Read More

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ ಎಂದು ಎಲ್ಲರಿಗೂ ತಿಳಿದಿದ್ದರೂ ಕೂಡ ಜನರು ಅದನ್ನು ಸೇವಿಸುವುದನ್ನು ನಿಲ್ಲಿಸುವುದಿಲ್ಲ. ಆದರೂ ಕೆಲವರು ಅದರ ಅಪಾಯದ ಬಗ್ಗೆ ತಿಳಿದು ಮದ್ಯವನ್ನು ತಕ್ಷಣ ತ್ಯಜಿಸಿದರೆ ಈ ಸಮಸ್ಯೆಗಳು ಕಾಡುತ್ತದೆಯಂತೆ. ವೈದ್ಯರ ಪ್ರಕಾರ ಇದ್ದಕ್ಕಿದ್ದಂತೆ ಸೇವಿಸಿದರೆ ತಲೆನೋವಿನ ಸಮಸ್ಯೆ ಕಾಡುತ್ತದೆಯಂತೆ.... Read More

ಹರಳೆಣ್ಣೆಯನ್ನು ಹೆಚ್ಚಾಗಿ ಕೂದಲಿನ ಆರೈಕೆಯಲ್ಲಿ ಬಳಸುತ್ತಾರೆ. ಇದು ಕೂದಲನ್ನು ದಪ್ಪವಾಗಿ ಉದ್ದವಾಗಿ ಬೆಳೆಯುವಂತೆ ಮಾಡುತ್ತದೆ. ಆದರೆ ಹರಳೆಣ್ಣೆಯನ್ನು ಬಳಸಿ ನಿಮ್ಮ ಆರೋಗ್ಯ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದಂತೆ. ಪ್ರತಿದಿನ ಹರಳೆಣ್ಣೆಯನ್ನು ಸೇವಿಸುವುದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆಯಂತೆ. ಯಾಕೆಂದರೆ ಇದು ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ. ಹರಳೆಣ್ಣೆಯನ್ನು ಪ್ರತಿದಿನ... Read More

ಇತ್ತೀಚಿನ ದಿನಗಳಲ್ಲಿ ಕೆಟ್ಟ ಆಹಾರ ಪದ್ಧತಿಯಿಂದ ಹಲವು ಜನರು ಮಲಬದ್ಧತೆ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದರಿಂದ ಕಿರಿಕಿರಿ ಮತ್ತು ತೊಂದರೆಗೆ ಒಳಗಾಗುತ್ತಿದ್ದಾರೆ. ಹಾಗಾಗಿ ಈ ಮಲಬದ್ಧತೆಯನ್ನು ನಿವಾರಿಸಲು ಇದನ್ನು ಸೇವಿಸಿ. ಹುರಿದ ಕಡಲೆ ಮಲಬದ್ಧತೆಯನ್ನು ನಿವಾರಿಸಲು ಸಹಕಾರಿಯಾಗಿದೆ. ಇದರಲ್ಲಿ ಪ್ರೋಟೀನ್, ವಿಟಮಿನ್ ಎ,... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...