Kannada Duniya

ಮಹಿಳೆಯರು

ಗರ್ಭಧಾರಣೆ ನೀಡುವ ಸಂತೋಷದ ಹತ್ತರಷ್ಟು ಪಾಲು ನೋವನ್ನು ಗರ್ಭಪಾತ ನೀಡುತ್ತದೆ. ಸಾಮಾನ್ಯವಾಗಿ ಇದನ್ನು ಯಾವ ತಾಯಿಯೂ ಬಯಸುವುದಿಲ್ಲ. ಅನಿವಾರ್ಯವಾಗಿ ಗರ್ಭಪಾತವಾದ ಬಳಿಕ ಮಹಿಳೆಯರು ಯಾವ ರೀತಿ ತಮ್ಮನ್ನು ಆರೈಕೆ ಮಾಡಿಕೊಳ್ಳಬಹುದು ಎಂಬುದಕ್ಕೆ ಇಲ್ಲೊಂದಿಷ್ಟು ಟಿಪ್ಸ್ ಇದೆ ನೋಡಿ. ಗರ್ಭಪಾತವಾದ ಬಳಿಕ ಮಾನಸಿಕವಾಗಿ... Read More

ಪ್ರವಾಸ ಹೋಗುವುದು ಎಂದರೆ ಎಲ್ಲರಿಗೂ ಇಷ್ಟ. ಈಗಿನ ಕಾಲದಲ್ಲಿ ಮಹಿಳೆಯರು ಒಂಟಿಯಾಗಿಯೂ ದೂರದೂರಿಗೆ ಪ್ರವೇಶ ಬೆಳೆಸಬೇಕಾದ ಅನಿವಾರ್ಯತೆ ಇರುತ್ತದೆ. ಅಂಥ ಸಂದರ್ಭದಲ್ಲಿ ಮಹಿಳೆಯರು ಈ ಕೆಲವು ವಿಷಯಗಳ ಬಗ್ಗೆ ಎಚ್ಚರಿಕೆ ವಹಿಸುವುದು ಮುಖ್ಯ. ಸೋಲೋ ಪ್ರವಾಸ ಹೋಗುವ ಮಹಿಳೆಯರ ತಂಡಗಳೇ ಇರುತ್ತವೆ.... Read More

ಹಲವರು ಉಗುರಿನ ಬಗ್ಗೆ ತೀರ ಕಾಳಜಿ ವ್ಯಕ್ತಪಡಿಸುವುದು ನಿಮ್ಮ ಗಮನಕ್ಕೆ ಬಂದಿರಬಹುದು. ಉಗುರಿನ ಆರೈಕೆ ಮಾಡುವಾಗ ನೀವು ಮಾಡುವ ಕೆಲವು ತಪ್ಪುಗಳು ಉಗುರಿಗೆ ಹಾನಿ ಉಂಟು ಮಾಡಬಹುದು. ಅವುಗಳ ಬಗ್ಗೆ ತಿಳಿಯೋಣ. ಮೊದಲಿಗೆ ಉಗುರುಗಳನ್ನು ಕತ್ತರಿಸಿದ ಬಳಿಕ ಅವು ಒಣಗುವುದನ್ನು ಅಥವಾ ನಿರ್ಜೀವವಾಗುವುದನ್ನು ತಡೆಗಟ್ಟಲು ಅದನ್ನು ತೇವಗೊಳಿಸುವುದು ಮುಖ್ಯ. ಹಾಗಾಗಿ ಉಗುರುಗಳನ್ನು ಕತ್ತರಿಸಿದ ತಕ್ಷಣ ಮಾಯಿಶ್ಚರೈಸರ್ ಹಚ್ಚಲು ಮರೆಯದಿರಿ. ಒಣ ಉಗುರುಗಳನ್ನು ನೇರವಾಗಿ ಕತ್ತರಿಸದಿರಿ. ಇದು ಒಣಗಿರುತ್ತದೆ ಹಾಗೂ ಕತ್ತರಿಸುವಾಗ ನಿಮಗೆ ನೋವುಂಟು ಮಾಡುತ್ತದೆ. ಸ್ವಲ್ಪ ಹೊತ್ತು ಉಗುರು ಬೆಚ್ಚಗಿನ ನೀರಿನಲ್ಲಿ ಕೈಯನ್ನು ಅದ್ದಿ ಇಟ್ಟು ಉಗುರು ತೆಗೆಯಿರಿ ಅಥವಾ ಸ್ನಾನವಾದ ಬಳಿಕ ಉಗುರು ಕತ್ತರಿಸಿ.... Read More

ಉದ್ಯೋಗಸ್ಥ ಮಹಿಳೆಯರು ಗರ್ಭಿಣಿಯಾದಾಗ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಈ ಅವಧಿಯಲ್ಲಿ ತಾಯಿ ಹಾಗೂ ಮಗುವಿನ ಆರೋಗ್ಯ ಕಾಪಾಡುವ ಕೆಲವು ಟಿಪ್ಸ್ ಗಳು ಇಲ್ಲಿವೆ. ಉತ್ತಮ ಆಹಾರ ಸೇವನೆ ಮಾಡಿ. ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದೆ ಇದ್ದರೆ ಸುಸ್ತು, ಕೆಲಸದಲ್ಲಿ... Read More

ನಾವು ಆರೋಗ್ಯವಾಗಿರಲು ತರಕಾರಿ ಸೇವನೆ ಮಾಡಬೇಕು ಎಂದು ಹೇಳುತ್ತಾರೆ. ಯಾಕೆಂದರೆ ತರಕಾರಿಗಳಲ್ಲಿ ಪೋಷಕಾಂಶ ಸಮೃದ್ಧವಾಗಿದೆ. ಇದು ದೇಹಕ್ಕೆ ಅಗತ್ಯವಿರುವಂತಹ ಪೋಷಕಾಂಶಗಳನ್ನು ನೀಡುತ್ತದೆ. ಆದರೆ ಪುರುಷ ಮತ್ತು ಮಹಿಳೆಯರಲ್ಲಿ ಯಾರು ಹೆಚ್ಚು ತರಕಾರಿ ತಿನ್ನಬೇಕು ಎಂಬುದನ್ನು ತಿಳಿಯಿರಿ. ತಜ್ಞರು ತಿಳಿಸಿದ ಪ್ರಕಾರ ಮಹಿಳೆಯರು... Read More

ಹೆರಿಗೆಯ ನಂತರ ಪ್ರತಿಯೊಬ್ಬ ಮಹಿಳೆಯ ದೇಹದಲ್ಲಿ ಅನೇಕ ಬದಲಾವಣೆಗಳು ಆಗುತ್ತದೆ.   ಮಗುವಿಗೆ ಎದೆ ಹಾಲು ತುಂಬಾ ಅವಶ್ಯಕ. ಇದು ಮಗುವಿನ ಬೆಳವಣಿಗೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ತಾಯಿಯ ರಕ್ತದಿಂದ ತಯಾರಿಸಿದ ಎದೆ ಹಾಲು ಮಗು ಕುಡಿಯುವಾಗ ತಾಯಿಯ ಗರ್ಭಾಶಯ ಮತ್ತು... Read More

ಸಾಮಾನ್ಯವಾಗಿ ಮಹಿಳೆಯರು ಪ್ರಯಾಣಿಸುವಾಗ  ದೊಡ್ಡ ಬ್ಯಾಗ್ ಅನ್ನು ತೆಗೆದುಕೊಂಡು ಹೋಗುತ್ತಾರೆ. ಅವರಿಗೆ ಬೇಕಾದ ಅಗತ್ಯ ವಸ್ತುಗಳು ಇದರಲ್ಲಿ ಇರುತ್ತದೆ. ಆದರೆ ಅದರ ಜೊತೆಗೆ ಮಹಿಳೆಯರು ಈ ವಸ್ತುಗಳನ್ನು ತೆಗೆದುಕೊಂಡು ಹೋಗುವುದ ನ್ನು ಮರೆಯಬೇಡಿ. ನೀವು ದೂರ ಪ್ರಯಾಣಿಸುವಾಗ ನಿಮ್ಮ ಬ್ಯಾಗ್ ನಲ್ಲಿ... Read More

ಪುರುಷರು ಮತ್ತು ಮಹಿಳೆಯರು ಇಬ್ಬರೂ ಸುಂದರವಾಗಿ ಕಾಣಲು ಬಯಸುತ್ತಾರೆ.   ಆದರೆ ಆಹಾರ ಮತ್ತು ಜೀವನಶೈಲಿಯನ್ನು ಅದಕ್ಕೆ ಅನುಗುಣವಾಗಿ ಬದಲಾಯಿಸಬೇಕು, ಆದರೆ  ಈಗಿನ  ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಮುಖವನ್ನು ಹಗುರ ಮತ್ತು ನಿರ್ಜೀವವಾಗಿಸುತ್ತದೆ. ಆದಾಗ್ಯೂ, ಕೆಲವು ರೀತಿಯ ಫೇಸ್ ವ್ಯಾಯಾಮಗಳು ನಿಮ್ಮ... Read More

ಮಹಿಳೆಯರನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಎಂದು ಹಲವರು ಹೇಳಿರುವುದು ನಿಮ್ಮ ಕಿವಿಗೂ ಬಿದ್ದಿರಬಹುದು. ಕೆಲವೊಮ್ಮೆ ಆಕೆಗೆ ನೀವು ನೀಡುವ ದುಬಾರಿ ಉಡುಗೊರೆಗಿಂತ ಸಣ್ಣ ಗಿಫ್ಟು ಬಹಳ ಇಷ್ಟವಾಗುತ್ತದೆ. ಹಾಗಿದ್ದರೆ ನಿಮ್ಮ ಸಂಗಾತಿಗೆ ಯಾವುದು ಇಷ್ಟ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು? ಪತ್ನಿಯಾದವಳು ತನ್ನನ್ನು ಗೌರವಿಸುವ... Read More

ಖರ್ಜೂರ ಆರೋಗ್ಯಕರ ಫುಡ್ ಆಗಿದ್ದು, ಇದನ್ನು ಸೇವಿಸುವುದರಿಂದ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಇದರಲ್ಲಿ ಕೊಬ್ಬು, ಸೋಡಿಯಂ, ಫೈಬರ್, ನೈಸರ್ಗಿಕ ಸಕ್ಕರೆ, ಪ್ರೋಟೀನ್, ವಿಟಮಿನ್ ಡಿ, ಕಬ್ಬಿಣ, ಮತ್ತು ಪೊಟ್ಯಾಶಿಯಂ ಇರುತ್ತದೆ. ಇದನ್ನು ಮಹಿಳೆಯರು ಈ ಸಮಯದಲ್ಲಿ ಸೇವಿಸಿದರೆ ತುಂಬಾ ಪ್ರಯೋಜನಕಾರಿಯಾಗಿದೆ. ಗರ್ಭಾವಸ್ಥೆಯಲ್ಲಿ... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...