Kannada Duniya

ರಕ್ತ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾದಾಗ ಮಧುಮೇಹ ಸಮಸ್ಯೆ ಕಾಡುತ್ತದೆ. ಇದಕ್ಕೆ ಹಲವು ಕಾರಣಗಳಿರಬಹುದು ಆದರೆ ವಿಟಮಿನ್ ಡಿ ಕೊರತೆಯಿಂದ ಮಧುಮೇಹ ಸಮಸ್ಯೆ ಕಾಡುತ್ತದೆ ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ. ಸಂಶೋಧನೆಯ ಪ್ರಕಾರ ಸಮತೋಲಿತ... Read More

ಪುರುಷರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸುವುದಿಲ್ಲ. ಯಾವುದೇ ಸಮಸ್ಯೆಗಳಿದ್ದರೂ ಅದನ್ನು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇದು ಮುಂದೆ ಗಂಭೀರ ಸಮಸ್ಯೆಗೆ ಕಾರಣವಾಗಬಹುದು. ಹಾಗಾಗಿ ಪುರುಷರು ಶಿಶ್ನದಲ್ಲಿ ಉಂಟಾಗುವ ಈ ಸಮಸ್ಯೆಗಳನ್ನು ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಶಿಶ್ನದ ವಕ್ರತೆ : ನಿಮ್ಮ... Read More

ಹಸಿರು ಸೊಪ್ಪುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ಆದರೆ ಹಸಿರು ಸೊಪ್ಪುಗಳನ್ನು ಅತಿಯಾಗಿ ಸೇವಿಸಬಾರದಂತೆ. ಯಾಕೆಂದರೆ ಇದರಿಂದ ಕೂಡ ಕೆಲವು ಹಾನಿ ಸಂಭವಿಸುತ್ತದೆಯಂತೆ. ಕರುಳಿನ ಸಮಸ್ಯೆ ಹೊಂದಿರುವ ರೋಗಿಗಳು ಅತಿಯಾಗಿ ಹಸಿರು ಸೊಪ್ಪನ್ನು ಸೇವಿಸಬಾರದಂತೆ.... Read More

ಆವಕಾಡೊ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿದೆ. ಇದರಲ್ಲಿ ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು, ಮತ್ತು ಖನಿಜಗಳು ಸಮೃದ್ಧವಾಗಿದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಆದರೆ ಇದನ್ನು ಕಿಡ್ನಿ ಸಮಸ್ಯೆ ಇದ್ದವರು ಸೇವಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ. ಆವಕಾಡೊ ಹಲವು... Read More

ದೇಹದಲ್ಲಿ ರಕ್ತಪರಿಚಲನೆ ಸರಾಗವಾಗಿದ್ದರೆ ಯಾವುದೇ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ದೇಹದ ಅಂಗಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತವೆ. ರಕ್ತ ಪರಿಚಲನೆಯಲ್ಲಿ ಸಮಸ್ಯೆಯಾದರೆ ಜೀವಕೋಶಗಳಿಗೆ ಹಾನಿಯುಂಟಾಗುತ್ತದೆ. ಹಾಗಾಗಿ ದೇಹದಲ್ಲಿ ರಕ್ತಪರಿಚಲನೆ ಸರಾಗವಾಗಿ ಆಗಲು ಈ ಯೋಗವನ್ನು ಅಭ್ಯಾಸ ಮಾಡಿ. ತಾಡಾಸನ : ನೀವು ನೇರವಾಗಿ... Read More

ದೇಹದಲ್ಲಿ ಕೆಂಪು ರಕ್ತದ ಕೊರತೆ ಉಂಟಾದಾಗ ರಕ್ತಹೀನತೆ ಸಮಸ್ಯೆ ಕಾಡುತ್ತದೆ. ಇದರಿಂದ ದೇಹದ ಎಲ್ಲಾ ಅಂಗಗಳಿಗೆ ಸರಿಯಾಗಿ ಆಮ್ಲಜನಕ ಪೂರೈಕೆಯಾಗದೆ ಸಮಸ್ಯೆಗಳು ಕಾಡುತ್ತದೆ. ಆದರೆ ಈ ರಕ್ತಹೀನತೆ ಸಮಸ್ಯೆಯಿಂದ ನೀವು ಗರ್ಭಿಣಿಯಾಗಲು ಸಮಸ್ಯೆಯನ್ನುಂಟಾಗುತ್ತದೆಯೇ? ಎಂಬುದನ್ನು ತಿಳಿಯಿರಿ. ತಜ್ಞರು ತಿಳಿಸಿದ ಪ್ರಕಾರ ಮಹಿಳೆಯರ... Read More

ಒಣ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿದೆ. ಇದರಲ್ಲಿ ಹಲವು ಪೋಷಕಾಂಶಗಳಿರುತ್ತದೆ. ಆದರೆ ಕೆಲವು ಒಣಹಣ್ಣುಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದಂತೆ. ಇದರಿಂದ ನಿಮ್ಮ ಆರೋಗ್ಯಕ್ಕೆ ಹಾನಿಯಾಗುತ್ತದೆಯಂತೆ. ಒಣದ್ರಾಕ್ಷಿ : ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಕಬ್ಬಿಣಾಂಶವಿದ್ದು, ಇದು... Read More

ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾದಾಗ ಮಧುಮೇಹ ಸಮಸ್ಯೆ ಕಾಡುತ್ತದೆ. ಹಾಗಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಅಗತ್ಯ. ಅದಕ್ಕಾಗಿ ನಿಮ್ಮ ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಹಾಗಾಗಿ ಪ್ರತಿದಿನ ಈ ಯೋಗಾಸನ ಮಾಡಿ. ಹಲಾಸನ (ನೇಗಿಲು ಭಂಗಿ) : ನೀವು ಬೆನ್ನಿನ ಮೇಲೆ... Read More

ದೇಹದ ರಕ್ತ ಶುದ್ಧವಾಗಿದ್ದರೆ ಯಾವುದೇ ಕಾಯಿಲೆಗಳು ಕಾಡುವುದಿಲ್ಲ. ಇದರಿಂದ ದೇಹದ ಅಂಗಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತದೆ. ಹಾಗಾಗಿ ದೇಹದಲ್ಲಿ ರಕ್ತ ಶುದ್ಧವಾಗಿರಲು ಈ ಹಣ್ಣುಗಳನ್ನು ಸೇವಿಸಿ. ಆವಕಾಡೊ : ಇದರಲ್ಲಿ ವಿಟಮಿನ್ ಸಿ, ಇ, ಒಮೆಗಾ 3 ಕೊಬ್ಬಿನಾಮ್ಲ ಮುಂತಾದ ಪೋಷಕಾಂಶಗಳಿದ್ದು,... Read More

ನಮ್ಮ ಕೆಟ್ಟ ಜೀವನಶೈಲಿಯಿಂದಾಗಿ ಜನರು ಹಲವಾರು ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಾರೆ. ಹಾಗಾಗಿ ಆರೋಗ್ಯಕರ ಆಹಾರವನ್ನು ಸೇವಿಸುವುದು ಉತ್ತಮ. ಅದರಲ್ಲಿ ಅಲೋವೆರಾ ಜ್ಯೂಸ್ ಕೂಡ ಒಂದು. ಇದು ಹಲವಾರು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆಯಂತೆ. ಅಲೋವೆರಾ ಜ್ಯೂಸ್ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದಂತೆ.... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...