Kannada Duniya

ಹಳದಿ

ಮಾರ್ಚ್ 25ರಂದು ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ಇದು ಬಣ್ಣಗಳ ಹಬ್ಬ. ಹಾಗಾಗಿ ಜನರು ಬಣ್ಣಗಳನ್ನು ಎರಚುತ್ತಾ ಸಂಭ್ರಮಿಸುತ್ತಾರೆ. ಹಾಗಾಗಿ ಈ ಹಬ್ಬದಂದು ನಿಮ್ಮ ರಾಶಿಗನುಗುಣವಾಗಿ ಬಟ್ಟೆಗಳನ್ನು ಧರಿಸಿ ನಿಮ್ಮ ಅದೃಷ್ಟವನ್ನು ಹೆಚ್ಚಿಸಿಕೊಳ್ಳಿ. ಮೇಷ : ನೀವು ಹೋಳಿ ಹಬ್ಬದಂದು ಕೆಂಪು ಬಣ್ಣದ... Read More

ಮಾರ್ಚ್ 25ರಂದು ಹೋಳಿ ಹುಣ್ಣಿಮೆಯನ್ನು ಆಚರಿಸಲಾಗುತ್ತದೆ. ಈ ದಿನ ಬಹಳ ವಿಶೇಷವಾಗಿದೆ. ಹಾಗಾಗಿ ಜಾತಕದಲ್ಲಿ ಗ್ರಹ ದೋಷಗಳಿದ್ದರೆ ಅದನ್ನು ನಿವಾರಿಸಲು ನೀವು ಈ ದಿನ ಸ್ನಾನದ ನೀರಿಗೆ ಈ ವಸ್ತುಗಳನ್ನು ಬೆರೆಸಿ. ನಿಮ್ಮ ಜಾತಕದಲ್ಲಿ ಸೂರ್ಯ ದೋಷವಿದ್ದರೆ ನೀರಿಗೆ ಏಲಕ್ಕಿ, ಕೇಸರಿ,... Read More

ಬಣ್ಣಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಯಾಕೆಂದರೆ ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಹಲವು ಬಣ್ಣಗಳಿವೆ. ಕೆಲವು ಮನಸ್ಸಿಗೆ ಖುಷಿ ನೀಡುತ್ತದೆ. ಹಾಗಾಗಿ ಮುಂಬರುವ ಹೋಳಿ ಹಬ್ಬವನ್ನು ನಿಮ್ಮ ನೆಚ್ಚಿನ ಬಣ್ಣಗಳ ಜೊತೆ ಆಡುವ ಬದಲು ನಿಮ್ಮ ರಾಶಿಗನುಗುಣವಾಗಿ ಬಳಸಿ ಅದೃಷ್ಟವನ್ನು ಹೆಚ್ಚಿಸಿಕೊಳ್ಳಿ.... Read More

ಹಿಂದೂಧರ್ಮದಲ್ಲಿ ಹುಣ್ಣಿಮೆಗೆ ವಿಶೇಷ ಮಹತ್ವವಿದೆ. ಅದರಲ್ಲೂ ಮಾಘ ಮಾಸದ ಹುಣ್ಣಿಮೆ ಹೆಚ್ಚು ವಿಶೇಷವಾಗಿದೆ. ಈ ದಿನ ಕೆಲವು ವಿಶೇಷ ಪರಿಹಾರಗಳನ್ನು ಮಾಡುವುದರಿಂದ ಜೀವನದಲ್ಲಿ ಅದೃಷ್ಟ ಬದಲಾಗುತ್ತದೆಯಂತೆ. ಅದರಂತೆ ಈ ದಿನ ನಿಮ್ಮ ರಾಶಿಗನುಗುಣವಾಗಿ ದಾನವನ್ನು ಮಾಡಿರಿ. ಮೇಷ ರಾಶಿ : ನೀವು... Read More

ಸಂತಾನೋತ್ಪತ್ತಿಗೆ ಪುರುಷರ ವೀರ್ಯ ಬಹಳ ಮುಖ್ಯ, ಸಾಮಾನ್ಯವಾಗಿ ವೀರ್ಯ ಬಿಳಿ ಬಣ್ಣದಲ್ಲಿರುತ್ತದೆ. ಆದರೆ ಕೆಲವೊಮ್ಮೆ ಅವರಲ್ಲಿ ಯಾವುದಾದರೂ ಸಮಸ್ಯೆ ಇದ್ದರೆ ವೀರ್ಯದ ಬಣ್ಣ ಬದಲಾಗುತ್ತದೆ. ಹಾಗಾದ್ರೆ ವೀರ್ಯದ ಬಣ್ಣ ಹಳದಿ ಬಣ್ಣಕ್ಕೆ ಬದಲಾಗಲು ಕಾರಣವೇನು ಎಂಬುದನ್ನು ತಿಳಿಯಿರಿ. ಪುರುಷರ ಪ್ರಾಸ್ಟೇಟ್ ಗ್ರಂಥಿಯಲ್ಲಿ... Read More

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಗುರುವಾರವನ್ನು ಬಹಳ ಶುಭಕರವಾದ ದಿನವೆಂದು ಪರಿಗಣಿಸಲಾಗುತ್ತದೆ. ಯಾಕೆಂದರೆ ಈ ದಿನ ಜಗತ್ತಿನ ಪಾಲಕನಾದ ಶ್ರೀಹರಿಯನ್ನು ಪೂಜಿಸಲಾಗುತ್ತದೆ. ಹಾಗಾಗಿ ನಿಮ್ಮ ಮದುವೆಗೆ ಯಾವುದೇ ಸಮಸ್ಯೆ ಇದ್ದರೆ ಗುರುವಾರದಂದು ಈ ಕ್ರಮ ಅನುಸರಿಸಿ. ಬಾಳೆಮರವನ್ನು ಗುರುವಿನ ಸಂಕೇತವೆಂದು ಪರಿಗಣಿಸಲಾಗುತ್ತದೆ. ಗುರು ಬಲವಿದ್ದರೆ... Read More

ಹಿಂದೂಧರ್ಮದಲ್ಲಿ ತುಳಸಿಯನ್ನು ಪವಿತ್ರವಾದ ಸಸ್ಯವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ತುಳಸಿಯಿಂದ ಯಾವುದೇ ಪರಿಹಾರವನ್ನು ಮಾಡಿದರೆ ಅದರಿಂದ ಉತ್ತಮ ಫಲವನ್ನು ಪಡೆಯಬಹುದು. ಅದರಂತೆ ಜನವರಿ 11ರಂದು ಎಳ್ಳು ಅಮಾವಾಸ್ಯೆಯನ್ನು ಆಚರಿಸಲಾಗುತ್ತದೆ. ಈ ದಿನ ತುಳಸಿಯ ಈ ಪರಿಹಾರವನ್ನು ಮಾಡಿದರೆ ಲಕ್ಷ್ಮಿದೇವಿಯ ಆಶೀರ್ವಾದ ದೊರೆಯುತ್ತದೆಯಂತೆ. ಹಿಂದೂಧರ್ಮದಲ್ಲಿ... Read More

ಉಗುರುಗಳು ಕೈಗಳ ಅಂದವನ್ನು ಹೆಚ್ಚಿಸುತ್ತದೆ. ಆದರೆ ಕೆಲವೊಮ್ಮೆ ಉಗುರುಗಳಲ್ಲಿ ಕೊಳೆ ಕುಳಿತು ಅದು ಹಳದಿ ಬಣ್ಣಕ್ಕೆ ತಿರುಗುತ್ತದೆ. ಇದು ಕೈಗಳ ಅಂದವನ್ನು ಕೆಡುತ್ತದೆ. ಹಾಗಾಗಿ ಉಗುರುಗಳ ಹಳದಿ ಬಣ್ಣವನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ. ಉಗುರುಗಳ ಹಳದಿ ಬಣ್ಣವನ್ನು ನಿವಾರಿಸಲು ನಿಂಬೆ... Read More

ಮೊಟ್ಟೆಯು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಪ್ರೋಟೀನ್ , ವಿಟಮಿನ್ ಡಿ ಸಮೃದ್ಧವಾಗಿದೆ. ಮೊಟ್ಟೆಯ ಬಿಳಿ ಭಾಗ ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಮೊಟ್ಟೆಯ ಹಳದಿ ಭಾಗವನ್ನು ಮಾತ್ರ ಈ ಸಮಯದಲ್ಲಿ ಸೇವಿಸಬೇಡಿ. ಇದರಿಂದ ಹಾನಿಯಾಗುತ್ತದೆಯಂತೆ. ನಿಮ್ಮ ದೇಹದಲ್ಲಿ... Read More

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಲ್ಲಿ ಕ್ಯಾನ್ಸರ್ ರೋಗದ ಅಪಾಯ ಹೆಚ್ಚು ಕಾಡುತ್ತಿದೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಹಾಗಾಗಿ ಕ್ಯಾನ್ಸರ್ ರೋಗದ ಲಕ್ಷಣಗಳನ್ನು ತಿಳಿದುಕೊಂಡು ತಕ್ಷಣ ಚಿಕಿತ್ಸೆ ಪಡೆಯಿರಿ. ಇತ್ತೀಚಿನ ದಿನಗಳಲ್ಲಿ ಜನರು ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ.... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...