ಕೊರೋನಾ ಮತ್ತೆ ವಕ್ಕರಿಸಿಕೊಂಡಿದೆ. ಮನೆಯಲ್ಲೇ ಬಗೆ ಬಗೆ ಕಷಾಯ ಮಾಡಿ ಕುಡಿಯುವವರ ಸಂಖ್ಯೆಯೂ ಹೆಚ್ಚಿದೆ. ಆದರೆ ನಿಮಗೆ ನೆನಪಿರಲಿ, ಬೇಸಿಗೆಯಲ್ಲಿ ದೇಹಕ್ಕೆ ಹೆಚ್ಚು ಉಷ್ಣವಾದರೆ ಇತರ ಸಮಸ್ಯೆ ಕಾಣಿಸಿಕೊಳ್ಳುವ ಸಾಧ್ಯತೆಯೂ ಇದೆ. ಅಮೃತಬಳ್ಳಿ ಕಷಾಯ ತಯಾರಿಸಿ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ... Read More