ಹಾಗಲಕಾಯಿ ಎಂದರೆ ಮುಖ ಕಿವುಚಿಕೊಳ್ಳುವವರೇ ಜಾಸ್ತಿ. ಆದರೆ ಇದರ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಲಾಭವಿದೆ. ಇದು ರಕ್ತವನ್ನು ಶುದ್ಧೀಕರಿಸುವುದಲ್ಲದೇ, ಮಧುಮೇಹಿಗಳಿಗೆ ತುಂಬಾ ಒಳ್ಳೆಯದು. ಇಲ್ಲಿ ಹಾಗಲಕಾಯಿಯನ್ನು ಬಳಸಿಕೊಂಡು ಮಾಡುವ ರುಚಿಯಾದ ಪಲ್ಯವಿದೆ. ಇದು ಅನ್ನ ಹಾಗೂ ಚಪಾತಿ ಜತೆಗೆ ಚೆನ್ನಾಗಿರುತ್ತದೆ. 2... Read More