ಸಂಬಂಧದಲ್ಲಿ ಪ್ರೀತಿ , ಜಗಳಗಳು ಸಾಮಾನ್ಯ. ಕೆಲವು ಸಂಬಂಧದಲ್ಲಿ ಭಿನ್ನಾಭಿಪ್ರಾಯಗಳಿಂದ ಹೊಡೆದಾಡಿಕೊಳ್ಳುತ್ತಾರೆ. ಇಂತಹ ಜಗಳಗಳು ಸಂಬಂಧದಲ್ಲಿ ಬಿರುಕು ಮೂಡಿಸುತ್ತದೆ. ಆದರೆ ಇಬ್ಬರ ನಡುವೆ ಬಾಂಧವ್ಯ ಮೂಡಿದರೆ ಈ ಜಗಳಗಳು ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹಾಗಾಗಿ ನಿಮ್ಮ ಸಂಗಾತಿ ಕೋಪಗೊಂಡಾಗ... Read More