Kannada Duniya

Green

ಪ್ರತಿಯೊಬ್ಬರು ಮಸಾಲೆಯುಕ್ತ ಆಹಾರವನ್ನು ಸೇವಿಸಲು ಬಯಸುತ್ತಾರೆ. ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಮೆಣಸಿನ ಕಾಯಿ ಆರೋಗ್ಯಕ್ಕೆ ಉತ್ತಮವಾಗಿದೆ. ಆದರೆ ಮಾರುಕಟ್ಟೆಯಲ್ಲಿ ಕೆಂಪು ಮತ್ತು ಹಸಿರು ಮೆಣಸಿನ ಕಾಯಿ ದೊರೆಯುತ್ತದೆ. ಇದರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು? ಯಾವುದು ಕೆಟ್ಟದು ಎಂಬುದನ್ನು ತಿಳಿಯಿರಿ. ಕೆಂಪು... Read More

ಮಧುಮೇಹ ರೋಗಿಗಳು ಯಾವಾಗಲೂ ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳಲು ಸಲಹೆ ನೀಡುತ್ತಾರೆ ಏಕೆಂದರೆ ಅವರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ ಅವರ ಆರೋಗ್ಯವು ಹದಗೆಡಬಹುದು ಮತ್ತು ಅವರು ಇತರ ಅನೇಕ ಕಾಯಿಲೆಗಳಿಗೆ ಗುರಿಯಾಗುತ್ತಾರೆ. ಈ 2 ಹಸಿರು ಎಲೆಗಳು ಮಧುಮೇಹ... Read More

ಜ್ಯೋತಿಷ್ಯಶಸ್ತ್ರದಲ್ಲಿ ಪ್ರತಿಯೊಂದು ಸಮಸ್ಯೆಗಳನ್ನು ನಿವಾರಿಸಲು ಹಲವಾರು ರೀತಿಯ ಪರಿಹಾರಗಳಿವೆ. ಅಡುಗೆ ಮನೆಯಲ್ಲಿರುವ ಹಲವಾರು ವಸ್ತುಗಳಿಂದ ನಮ್ಮ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಅದರಲ್ಲಿ ಏಲಕ್ಕಿ ಕೂಡ ಒಂದು. ಹಾಗಾಗಿ ಏಲಕ್ಕಿಯನ್ನು ಬಳಸಿಕೊಂಡು ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದಂತೆ. ಎಷ್ಟೇ ದುಡಿದರೂ ನಿಮ್ಮ ಸಂಪತ್ತನ್ನು ಹೆಚ್ಚಿಸಲು ಸಾಧ್ಯವಿಲ್ಲ... Read More

ಮಾರುಕಟ್ಟೆಯಲ್ಲಿ ಹಲವು ವಿಧದ ತರಕಾರಿಗಳು ಕಂಡುಬರುತ್ತದೆ. ಹಾಗೇ ಕ್ಯಾಪ್ಸಿಕಂ ಹಸಿರು, ಕೆಂಪು, ಕಿತ್ತಳೆ, ಹಳದಿ ಮುಂತಾದ ಬಣ್ಣಗಳಲ್ಲಿ ಕಂಡುಬರುತ್ತದೆ. ಆದರೆ ಇವುಗಳಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ತಿಳಿಯಿರಿ. ಕೆಂಪು ಕ್ಯಾಪ್ಸಿಕಂ : ಇದರಲ್ಲಿ ಕ್ಯಾಪ್ಸೈಸಿನ್ ಮತ್ತು ಕ್ಯಾರೋಟಿನಾಯ್ಡ್ ಗಳು ಕಂಡುಬರುತ್ತದೆ.... Read More

ಇತ್ತೀಚಿನ ದಿನಗಳಲ್ಲಿ ಮಧುಮೇಹ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಹಾಗಾಗಿ ಪೌಷ್ಟಿಕ ತಜ್ಞರ ಪ್ರಕಾರ ಹಸಿರು ರಸದಿಂದ ನೀವು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದಂತೆ. ಹಾಗಾಗಿ ಈ ಹಸಿರು ರಸವನ್ನು ಸೇವಿಸಿ ಮಧುಮೇಹವನ್ನು ನಿಯಂತ್ರಿಸಿಕೊಳ್ಳಿ. ಈ... Read More

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಜಾತಕದಲ್ಲಿ ಗ್ರಹಗಳು ಯಾವುದೇ ಸ್ಥಾನದಲ್ಲಿದ್ದರೆ ಅದರ ಪರಿಣಾಮ ವ್ಯಕ್ತಿಯ ಜೀವನದ ಮೇಲಾಗುತ್ತದೆಯಂತೆ.ಅದರಂತೆ ನಿಮ್ಮ ಜಾತಕದಲ್ಲಿ ಬುಧ ಗ್ರಹ ದೋಷವಿದ್ದರೆ ಅದರಿಂದ ಈ ರೋಗಗಳು ಕಾಡುತ್ತದೆಯಂತೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಜಾತಕದಲ್ಲಿ ಬುಧ ಗ್ರಹವು ಅಶುಭವಾಗಿದ್ದರೆ ವ್ಯಕ್ತಿಯು ಮಾತನಾಡುವ ಸಮಸ್ಯೆಗಳನ್ನು ಎದುರಿಸುತ್ತಾನೆ.... Read More

ಬೇಸಿಗೆಯಲ್ಲಿ ಉಷ್ಣತೆ ಹೆಚ್ಚಾಗುವುದರಿಂದ ಜನರು ಹಲವರು ಆರೋಗ್ಯ ಸಮಸ್ಯೆಗೆ ಒಳಗಾಗುತ್ತಾರೆ. ಹಾಗಾಗಿ ಬೇಸಿಗೆಯಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಿ. ಅದಕ್ಕಾಗಿ ನೀವು ಹೈಡ್ರೇಟ್ ಆಗಿರಬೇಕು. ಬೇಸಿಗೆಯಲ್ಲಿ ಅನಾರೋಗ್ಯಕ್ಕೆ ಒಳಗಾಗುವುದನ್ನು ತಪ್ಪಿಸಲು ಹಸಿರು ಜ್ಯೂಸ್ ಗಳನ್ನು ಕುಡಿಯಿರಿ. ಹಸಿರು ಜ್ಯೂಸ್ ತರಕಾರಿಗಳಿಂದ... Read More

ಹಸಿರು ಸೊಪ್ಪುಗಳು ಮತ್ತು ತರಕಾರಿಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವು ಪೋಷಕಾಂಶಗಳಿದ್ದು, ಇದು ನಮ್ಮ ದೇಹವನ್ನು ಆರೋಗ್ಯವಾಗಿಡುತ್ತದೆ. ಆದರೆ ಕೆಲವರು ಅವುಗಳನ್ನು ತಿನ್ನಲು ಇಷ್ಟಪಡುವುದಿಲ್ಲ. ಹಾಗಾಗಿ ಅಂತವರು ಈ ಹಸಿರು ಜ್ಯೂಸ್ ತಯಾರಿಸಿ ಕುಡಿಯಿರಿ. ಕಬ್ಬಿನ ರಸ : ಇದು... Read More

ಟೊಮೆಟೊ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವು ಪೋಷಕಾಂಶವಿದ್ದು, ಇದು ನಿಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಅಲ್ಲದೇ ಇದು ನಿಮ್ಮ ಚರ್ಮಕ್ಕೂ ಕೂಡ ತುಂಬಾ ಒಳ್ಳೆಯದು . ಆದರೆ ಟೊಮೆಟೊ ಕೆಲವೊಮ್ಮೆ ಹಸಿರು ಬಣ್ಣದಲ್ಲಿರುತ್ತದೆ. ಇದು ಆರೋಗ್ಯಕ್ಕೆ ಒಳ್ಳೆಯದೇ? ಎಂಬುದನ್ನು ತಿಳಿದುಕೊಳ್ಳಿ. Eye... Read More

ಹಸಿರು ಮೆಣಸಿನಕಾಯಿಯನ್ನು ಅಡುಗೆಯಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇದು ಅಡುಗೆಯ ಪರಿಮಳ ಹಾಗೂ ರುಚಿಯನ್ನು ಹೆಚ್ಚಿಸುತ್ತದೆ. ಆದರೆ ಹಸಿರು ಮೆಣಸಿನ ಕಾಯಿ ಬೇಗನೆ ಹಾಳಾಗುತ್ತದೆ. ಹಾಗಾಗಿ ಹೆಚ್ಚು ಕಾಲವಿಡಲು ಅದರಿಂದ ಪುಡಿ ತಯಾರಿಸಿಡಬೇಕು. ಅದನ್ನು ತಯಾರಿಸುವ ವಿಧಾನ ತಿಳಿದುಕೊಳ್ಳಿ. ಮೊದಲಿಗೆ 500ಗ್ರಾಂ ಹಸಿರು... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...