Kannada Duniya

hot water

ಕೆಲವು ಪುರುಷರು ಹಸ್ತಮೈಥುನವನ್ನು ಅತಿಯಾಗಿ ಮಾಡಿಕೊಳ್ಳುತ್ತಾರೆ. ಈ ಸಮಯದಲ್ಲಿ ಅವರ ಶಿಶ್ನದಲ್ಲಿ ಗಾಯ ಅಥವಾ ಕಡಿತ, ಗುಳ್ಳೆಗಳು ಮೂಡಬಹುದು. ಇದರಿಂದ ನಿಮಗೆ ನೋವು ಸಂಭವಿಸಬಹುದು. ಹಾಗಾಗಿ ಈ ನೋವನ್ನು ನಿವಾರಿಸಲು ಈ ಸಲಹೆ ಪಾಲಿಸಿ. ನಿಮ್ಮ ಶಿಶ್ನದಲ್ಲಿ ನೋವಿದ್ದರೆ ಮತ್ತೆ ಹಸ್ತಮೈಥುನ... Read More

ಸಾಮಾನ್ಯವಾಗಿ ಚಳಿಗಾಲದಲ್ಲಿ ಬಿಸಿ ನೀರು ಕುಡಿಯುವಂತೆ ಹಿರಿಯರು, ವೈದ್ಯರು ಸಲಹೆ ನೀಡುತ್ತಾರೆ. ಯಾಕೆಂದರೆ ಇದು ಆರೋಗ್ಯಕ್ಕೆ ಒಳ್ಳೆಯದು ಮತ್ತು ನಮ್ಮನ್ನು ಸೋಂಕುಗಳಿಂದ ಕಾಪಾಡುತ್ತದೆ. ಆದರೆ ಬೇಸಿಗೆ ಕಾಲದಲ್ಲಿಯೂ ಬಿಸಿ ನೀರು ಕುಡಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ. ಬೇಸಿಗೆಯಲ್ಲಿ ಬಿಸಿ ನೀರು ಕುಡಿಯುವುದು... Read More

ನವಜಾತ ಶಿಶುಗಳ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕು. ಇಲ್ಲವಾದರೆ ಅವರು ಬಹಳ ಬೇಗನೆ ಕಾಯಿಲೆ ಬೀಳುತ್ತಾರೆ. ವಾತಾವರಣ ಬದಲಾದಾಗ ಮಗುವಿಗೆ ಶೀತವಾಗುತ್ತದೆ. ಇದರಿಂದ ಮಗುವಿನ ಮೂಗು ಕಟ್ಟಿಕೊಂಡು ಉಸಿರಾಡಲು ಕಷ್ಟವಾಗುತ್ತದೆ. ಹಾಗಾಗಿ ನವಜಾತ ಶಿಶುವಿನ ಮೂಗು ಕಟ್ಟಿಕೊಂಡಿದ್ದರೆ ಈ ಸಲಹೆ ಪಾಲಿಸಿ. ಮಗುವಿನ... Read More

ಇತ್ತೀಚಿನ ದಿನಗಳಲ್ಲಿ ಪುರುಷರು ಗಡ್ಡಗಳನ್ನು ವಿವಿಧ ರೀತಿಯಲ್ಲಿ ಇಟ್ಟುಕೊಳ್ಳುತ್ತಾರೆ. ಇದು ಈಗಿನ ಟ್ರೆಂಡ್ ಆಗಿದೆ. ಸೆಲೆಬ್ರಿಟಿಗಳಂತೆ ನಾವು ಕಾಣಬೇಕೆಂದು ಬಯಸುತ್ತಾರೆ. ಆದರೆ ಗಡ್ಡಗಳನ್ನು ಬೆಳೆಸುವುದರಿಂದ ಅದರಲ್ಲಿ ತುರಿಕೆ ಕಂಡುಬರುತ್ತದೆ. ಹಾಗಾಗಿ ಇದನ್ನು ನಿವಾರಿಸಲು ಈ ಮನೆಮದ್ದುಗಳನ್ನು ಬಳಸಿ. ಪುರುಷರು ಗಡ್ಡದ ಸ್ವಚ್ಛತೆಯನ್ನು... Read More

ಮುಖವನ್ನು ತೊಳೆಯುವುದರಿಂದ ಮುಖದಲ್ಲಿ ಸಂಗ್ರಹವಾದ ಕೊಳೆ, ಧೂಳು ನಿವಾರಣೆಯಾಗುತ್ತದೆ. ಹಾಗಾಗಿ ಜನರು ದಿನದಲ್ಲಿ ಹಲವು ಬಾರಿ ಮುಖವನ್ನು ತೊಳೆಯುತ್ತಾರೆ. ಆದರೆ ಮುಖ ತೊಳೆಯುವಾಗ ನೀವು ಮಾಡುವಂತಹ ಕೆಲವು ತಪ್ಪುಗಳು ನಿಮ್ಮ ಮುಖದಲ್ಲಿ ಮೊಡವೆಗಳು ಮೂಡಲು ಕಾರಣವಾಗುತ್ತದೆ. ಹಾಗಾಗಿ ಮುಖ ತೊಳೆಯುವಾಗ ಈ... Read More

ಈ  ಪದಾರ್ಥಗಳನ್ನು ಆಯುರ್ವೇದದಲ್ಲಿ ಔಷಧಿಯಾಗಿ ಬಳಸಲಾಗುತ್ತದೆ. ಹಲವು ಪೋಷಕಾಂಶಗಳು ಈ ಪದಾರ್ಥಗಳಲ್ಲಿ ಕಂಡುಬರುತ್ತವೆ, ಇದು ದೇಹವನ್ನು ಅನೇಕ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಚಳಿಗಾಲದಲ್ಲಿ, ಕಾಲೋಚಿತ ರೋಗಗಳಿಗೆ ತುತ್ತಾಗುವ ಅಪಾಯ ಹೆಚ್ಚಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಆರೋಗ್ಯದ ಬಗ್ಗೆ ನೀವು ವಿಶೇಷ... Read More

ನಮ್ಮ ದೇಹದಲ್ಲಿ ಕೊಬ್ಬು ಸಂಗ್ರಹವಾದಾಗ ದೇಹದ ತೂಕ ಹೆಚ್ಚಾಗುತ್ತದೆ ಬೊಜ್ಜು ಬೆಳೆಯುತ್ತದೆ. ಇದು ದೇಹದ ಆಕಾರವನ್ನು ಕೆಡಿಸುತ್ತದೆ. ಹಾಗಾಗಿ ನೀವು ನಿಮ್ಮ ದೇಹದಲ್ಲಿ ಸಂಗ್ರಹವಾದ ಹೆಚ್ಚುವರಿ ಕೊಬ್ಬನ್ನು ನಿವಾರಿಸಬೇಕು. ಅದಕ್ಕಾಗಿ ನೀವು ಈ ವಸ್ತುವನ್ನು ರಾತ್ರಿ ಬಿಸಿ ನೀರಿನಲ್ಲಿ ಬೆರೆಸಿ ಕುಡಿಯಿರಿ.... Read More

ಅನೇಕರು ಬೆಳಿಗ್ಗೆ ಎದ್ದ ತಕ್ಷಣ ಉಗುರುಬೆಚ್ಚಗಿನ ನೀರನ್ನು ಕುಡಿಯುತ್ತಾರೆ. ನೀರು ದೇಹವನ್ನು ಹೈಡ್ರೇಟ್ ಆಗಿರಿಸುತ್ತದೆ. ವಿಶ್ರಾಂತಿಯನ್ನು ಉತ್ತೇಜಿಸುತ್ತದೆ. ಮಲಬದ್ಧತೆ ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದು ಒತ್ತಡವನ್ನು ಸಹ ಕಡಿಮೆ ಮಾಡುತ್ತದೆ. ನೀರು ಕೊಬ್ಬನ್ನು ಒಡೆಯುತ್ತದೆ. ವಿಶೇಷವಾಗಿ... Read More

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಶುದ್ಧ ನೀರನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಮಗೆಲ್ಲರಿಗೂ ತಿಳಿದಿದೆ. ಈ ನೀರಿನೊಂದಿಗೆ ಒಂದು ಚಮಚ ಜೇನುತುಪ್ಪವನ್ನು ಬೆರೆಸಿ ಕುಡಿದರೆ, ನೀವು ದುಪ್ಪಟ್ಟು ಪ್ರಯೋಜನವನ್ನು ಪಡೆಯಬಹುದು. ಹೌದು, ಜೇನುತುಪ್ಪ ಮತ್ತು ತಾಜಾ ನೀರನ್ನು ಕುಡಿಯುವುದರಿಂದ ಅನೇಕ... Read More

ಸಿಹಿತಿಂಡಿಗಳಿಗೆ ರುಚಿ ಹೆಚ್ಚಿಸಲು ಬಳಸುವ ಏಲಕ್ಕಿಯಿಂದ ಹಲವು ಆರೋಗ್ಯದ ಪ್ರಯೋಜನಗಳೂ ಇವೆ. ಇದನ್ನು ಬೆಳಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಗೆ ಸೇವಿಸುವುದರಿಂದ ಇಲ್ಲವೇ ಬಿಸಿನೀರಿನೊಂದಿಗೆ ಕುಡಿಯುವುದರಿಂದ ಹಲವು ಲಾಭಗಳಿವೆ. ಇದರಲ್ಲಿ ಹಲವು ಪೋಷಕಾಂಶಗಳಿದ್ದು ಹಲವು ರೋಗಗಳ ಚಿಕಿತ್ಸೆಗೂ ಔಷಧಿಯಾಗಿ ಬಳಸಲಾಗುತ್ತದೆ. ನಿಯಮಿತವಾಗಿ ಇದರ... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...