Kannada Duniya

Jiggery

ಹಿಂದೂಧರ್ಮದಲ್ಲಿ ಹಸುವನ್ನು ದೇವರೆಂದು ಪೂಜಿಸಲಾಗುತ್ತದೆ. ಹಸುವಿನಲ್ಲಿ ಮುಕ್ಕೋಟಿ ದೇವರು ನೆಲೆಸಿರುತ್ತಾರೆ ಎಂಬ ನಂಬಿಕೆ ಇದೆ. ಹಾಗಾಗಿ ಗೋವಿನ ಪೂಜೆ ಮತ್ತು ಅದರ ಸೇವೆಗೆ ಹಿಂದೂಧರ್ಮದಲ್ಲಿ ವಿಶೇಷ ಮಹತ್ವವಿದೆ. ಅಲ್ಲದೇ ಹಸುವಿಗೆ ಆಹಾರವನ್ನು ನೀಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆಯಂತೆ. ಆದಕಾರಣ ಹಸುವಿಗೆ ತಪ್ಪದೇ ಈ... Read More

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುವ ಕಾರಣ ಬೆಳಿಗ್ಗೆ ನಿಮ್ಮ ಎದೆಯಲ್ಲಿ ಲೋಳೆಯಂಶ ಸಂಗ್ರಹವಾಗಿರುತ್ತದೆ. ಇದು ನಿಮಗೆ ಉಸಿರಾಡಲು ಸಮಸ್ಯೆಯನ್ನುಂಟುಮಾಡುತ್ತದೆ. ಹಾಗಾಗಿ ಈ ಲೋಳೆಯಂಶವನ್ನು ಹೊರಹಾಕಲು ಆಯುರ್ವೇದದಲ್ಲಿ ತಿಳಿಸಿದ ಈ ಕಷಾಯವನ್ನು ಕುಡಿಯಿರಿ. ಒಂದು ಪಾತ್ರೆಯಲ್ಲಿ ಒಂದು ಲೋಟ ನೀರನ್ನು ಹಾಕಿ ಅದಕ್ಕೆ... Read More

ಮಂಗಳವಾರದಂದು ಹನುಮಂತನನ್ನು ಪೂಜಿಸಲಾಗುತ್ತದೆ. ಹಿಂದೂಧರ್ಮದಲ್ಲಿ ಮಂಗಳವಾರಕ್ಕೆ ಹೆಚ್ಚಿನ ಮಹತ್ವವಿದೆ. ಯಾಕೆಂದರೆ ಈ ದಿನ ಕೆಲವು ಕೆಲಸಗಳನ್ನು ಮಾಡಬಾರದು. ಇದರಿಂದ ಸಮಸ್ಯೆಗಳು ಕಾಡುತ್ತದೆಯಂತೆ. ಹಾಗಾಗಿ ಮಂಗಳವಾರದಂದು ಯಾವ ಕೆಲಸಗಳನ್ನು ಮಾಡಬಾರದು ಎಂಬುದನ್ನು ತಿಳಿಯಿರಿ. ಮಂಗಳವಾರದಂದು ಮದ್ಯ ,ಮಾಂಸಗಳನ್ನು ಸೇವಿಸಬಾರದು. ಇದರಿಂದ ನೀವು ಮಂಗಳಗ್ರಹ... Read More

ಅರಿಶಿನ ಮತ್ತು ಬೆಲ್ಲ ಎರಡೂ ಆರೋಗ್ಯಕ್ಕೆ ತುಂಬಾ ಉತ್ತಮ. ಅರಿಶಿನ ಮತ್ತು ಬೆಲ್ಲದಲ್ಲಿ ಔಷಧೀಯ ಗುಣಗಳಿವೆ. ಹಾಗಾಗಿ ಇವುಗಳನ್ನು ಮನೆಮದ್ದುಗಳಲ್ಲಿ ಬಳಸುತ್ತಾರೆ. ಆದರೆ ಹಸಿ ಅರಿಶಿನ ಮತ್ತು ಬೆಲ್ಲವನ್ನು ಮಿಕ್ಸ್ ಮಾಡಿ ಸೇವಿಸಿದರೆ ಏನು ಪ್ರಯೋಜನ ಎಂಬುದನ್ನು ತಿಳಿಯಿರಿ. ಅರಿಶಿನದಲ್ಲಿ ಕರ್ಕ್ಯುಮಿನ್... Read More

ಬೆಲ್ಲ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆಯುರ್ವೇದದಲ್ಲಿ ಬೆಲ್ಲವನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನವಿದೆ ಎನ್ನಲಾಗಿದೆ. ಆದರೆ ಇದನ್ನು ಅತಿಯಾಗಿ ಸೇವಿಸಿದರೆ ಈ ಸಮಸ್ಯೆಗಳು ಕಾಡುತ್ತದೆಯಂತೆ. ಬೆಲ್ಲದಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದೆ. ಹಾಗಾಗಿ ಇದನ್ನು ಸೇವಿಸಿದರೆ ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಾಗುತ್ತದೆ.... Read More

ಹವಾಮಾನ ಬದಲಾದಂತೆ ಜನರಲ್ಲಿ ಹಲವಾರು ಕಾಯಿಲೆಗಳು ಕಾಡುತ್ತದೆ. ಅದರಲ್ಲಿ ಅತಿ ಹೆಚ್ಚಾಗಿ ಕಾಡುವಂತಹ ಸಮಸ್ಯೆ ಎಂದರೆ ಅದು ಕೆಮ್ಮು. ಇದು ತುಂಬಾ ಕಿರಿಕಿರಿಯನ್ನುಂಟುಮಾಡುತ್ತದೆ. ಹಾಗಾಗಿ ಈ ಕೆಮ್ಮಿನ ಸಮಸ್ಯೆಯನ್ನು ನಿವಾರಿಸಲು ಪೇರಳೆ ಎಲೆಗಳೊಂದಿಗೆ ಈ ಮಸಾಲೆ ಬೆರೆಸಿ ಸೇವಿಸಿ. ಒಂದು ಲೋಟ... Read More

ಬೆಲ್ಲ ಆರೋಗ್ಯಕ್ಕೆ ತುಂಬಾ ಉತ್ತಮವಾದದ್ದು. ಇದರಲ್ಲಿ ನೈಸರ್ಗಿಕ ಸಿಹಿಯಂಶವಿದೆ. ಇದರಲ್ಲಿ ಅನೇಕ ಜೀವಸತ್ವಗಳು, ಖನಿಜಗಳು, ಪ್ರೋಟೀನ್, ಕ್ಯಾಲ್ಸಿಯಂ, ಮತ್ತು ಕಬ್ಬಿಣ ಸಮೃದ್ಧವಾಗಿದೆ. ಆದರೆ ಬೆಲ್ಲವನ್ನು ಚಳಿಗಾಲದಲ್ಲಿ ಸೇವಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ. ಚಳಿಗಾಲದಲ್ಲಿ ಬೆಲ್ಲವನ್ನು ಸೇವಿಸುವುದರಿಂದ ನಿಮಗೆ ಆಯಾಸ, ಸುಸ್ತು ಸಮಸ್ಯೆ... Read More

ಕಲ್ತಪ್ಪ ಇದನ್ನು ಹೆಚ್ಚಾಗಿ ಕರಾವಳಿ ಭಾಗದ ಕಡೆ ಮಾಡಲಾಗುತ್ತದೆ. ಇದೊಂದು ಬಗೆಯ ಸಿಹಿ ತಿಂಡಿ. ಸಂಜೆ ಟೀ ಕುಡಿಯುವ ವೇಳೆಯಲ್ಲಿ ಇದನ್ನು ಮಾಡಿಕೊಂಡು ಸವಿಯಬಹುದು. ಅಕ್ಕಿ, ಬೆಲ್ಲ ಹಾಗೂ ಕಾಯಿ ಉಪಯೋಗಿಸಿಕೊಂಡು ಮಾಡುವ ಈ ಸಿಹಿತಿನಿಸು ತಿನ್ನಲು ರುಚಿಕರವಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು... Read More

ಬೆಲ್ಲ ಮತ್ತು ತುಪ್ಪ ಎರಡು ಆರೋಗ್ಯಕ್ಕೆ ತುಂಬಾ ಉತ್ತಮವಾದವು. ಬೆಲ್ಲದಲ್ಲಿ ಕಬ್ಬಿಣಾಂಶ ಸಮೃದ್ಧವಾಗಿದೆ. ಹಾಗೇ ತುಪ್ಪದಲ್ಲಿ ಉತ್ತಮ ಕೊಬ್ಬಿನಾಂಶವಿದ್ದು, ಇದು ದೇಹವನ್ನು ಗಟ್ಟಿಗೊಳಿಸುತ್ತದೆ. ಆದರೆ ಇವೆರಡನ್ನು ಮಿಕ್ಸ್ ಮಾಡಿ ಸೇವಿಸಿದರೆ ಏನೆಲ್ಲಾ ಆರೋಗ್ಯ ಪ್ರಯೋಜನವಿದೆ ಎಂಬುದನ್ನು ತಿಳಿಯಿರಿ. ಬೆಲ್ಲ ಮತ್ತು ತುಪ್ಪವನ್ನು... Read More

ಕೆಲವರು ನೆನೆಸಿದ ಕಡಲೆಕಾಯಿಯನ್ನು ತಿನ್ನಲು ಇಷ್ಟಪಡುತ್ತಾರೆ. ಇದು ದೇಹಕ್ಕೆ ಹಲವು ಆರೋಗ್ಯ ಪ್ರಯೋಜನವನ್ನು ನೀಡುತ್ತದೆ. ಯಾಕೆಂದರೆ ಇದು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಹಾಗಾದ್ರೆ ಇದನ್ನು ಸೇವಿಸುವುದರಿಂದ ಈ ಆರೋಗ್ಯ ಪ್ರಯೋಜನವನ್ನು ಪಡೆಯಬಹುದಂತೆ. ಇದರಲ್ಲಿ ಫೈಬರ್ ಅಂಶ ಹೆಚ್ಚಾಗಿದೆ. ಹಾಗಾಗಿ ಇದು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...