Kannada Duniya

Kidney

ಹೆಚ್ಚಿನ ಜನರು ತಮ್ಮ ಕೂದಲು ಸುಂದರವಾಗಿ ಕಾಣಬೇಕೆಂದು ಕೂದಲನ್ನು ಸ್ಟ್ರೈಟ್ನಿಂಗ್ ಮಾಡಿಕೊಳ್ಳುತ್ತಾರೆ. ಇದಕ್ಕಾಗಿ ಬ್ಯೂಟಿ ಪಾರ್ಲರ್ ಗೆ ಹೋಗಿ ದುಬಾರಿ ಹಣ ಖರ್ಚು ಮಾಡುತ್ತಾರೆ. ಆದರೆ ಇದರಿಂದ ನಿಮ್ಮ ಕಿಡ್ನಿ ಡ್ಯಾಮೇಜ್ ಆಗುತ್ತದೆಯಂತೆ. ಅದು ಹೇಗೆ ಎಂಬುದನ್ನು ತಿಳಿದುಕೊಳ್ಳಿ. ತಜ್ಞರು ತಿಳಿಸಿದ... Read More

ಹಸಿರು ಸೊಪ್ಪುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ. ಆದರೆ ಹಸಿರು ಸೊಪ್ಪುಗಳನ್ನು ಅತಿಯಾಗಿ ಸೇವಿಸಬಾರದಂತೆ. ಯಾಕೆಂದರೆ ಇದರಿಂದ ಕೂಡ ಕೆಲವು ಹಾನಿ ಸಂಭವಿಸುತ್ತದೆಯಂತೆ. ಕರುಳಿನ ಸಮಸ್ಯೆ ಹೊಂದಿರುವ ರೋಗಿಗಳು ಅತಿಯಾಗಿ ಹಸಿರು ಸೊಪ್ಪನ್ನು ಸೇವಿಸಬಾರದಂತೆ.... Read More

ನೀವು ಆರೋಗ್ಯವಾಗಿ ಫಿಟ್ ಆಗಿರಲು ದೇಹದ ಎಲ್ಲಾ ಭಾಗಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಇವುಗಳಲ್ಲಿ ಒಂದಕ್ಕೆ ಸಮಸ್ಯೆಯಾದರೂ ಕೂಡ ನೀವು ಅನಾರೋಗ್ಯಕ್ಕೆ ಒಳಗಾಗುತ್ತೀರಿ. ಹಾಗಾಗಿ ನಿಮ್ಮ ದೇಹದ ಪ್ರಮುಖ ಅಂಗವಾದ ಕಿಡ್ನಿ ಆರೋಗ್ಯವಾಗಿರಲು ಈ ಯೋಗಾಸನ ಅಭ್ಯಾಸ ಮಾಡಿ. ಶಲಭಾಸನ (ತಾವರೆ... Read More

ಆವಕಾಡೊ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಪೋಷಕಾಂಶಗಳು ಸಮೃದ್ಧವಾಗಿದೆ. ಇದರಲ್ಲಿ ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು, ಮತ್ತು ಖನಿಜಗಳು ಸಮೃದ್ಧವಾಗಿದೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಆದರೆ ಇದನ್ನು ಕಿಡ್ನಿ ಸಮಸ್ಯೆ ಇದ್ದವರು ಸೇವಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ. ಆವಕಾಡೊ ಹಲವು... Read More

ಸಾಂಬಾರು, ರಸಂ ಅನ್ನು ತಯಾರಿಸಲು ಹೆಚ್ಚಾಗಿ ತೊಗರಿಬೇಳೆಯನ್ನು ಬಳಸುತ್ತಾರೆ. ಆದರೆ ಈ ಬೇಳೆಯನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕಾರಕವಂತೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ತೊಗರಿಬೇಳೆಯಲ್ಲಿ ಪ್ರೋಟೀನ್ ಸಮೃದ್ಧವಾಗಿದೆಯಂತೆ. ಇದು ದೇಹದಲ್ಲಿ ಯೂರಿಕ್ ಆಮ್ಲದ ಸಮಸ್ಯೆಯನ್ನುಹೆಚ್ಚಿಸುತ್ತದೆಯಂತೆ. ಇದರಿಂದ ಕೀಲು ನೋವಿನ ಸಮಸ್ಯೆ... Read More

ಅಧಿಕ ರಕ್ತದೊತ್ತಡವು ಒಂದು ಗಂಭೀರವಾದ ಸಮಸ್ಯೆಯಾಗಿದೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳು ಸಂಭವಿಸುತ್ತದೆ. ಅಧಿಕ ರಕ್ತದೊತ್ತಡ ಸಮಸ್ಯೆ ಇರುವವರಲ್ಲಿ ಮಲಗಿದ್ದಾಗ ಈ ಸಮಸ್ಯೆಗಳು ಕಾಡುತ್ತದೆಯಂತೆ. ಅಧಿಕ ರಕ್ತದೊತ್ತಡ ಸಮಸ್ಯೆಯಿದ್ದಾಗ ನಿದ್ರಾಹೀನತೆ ಸಮಸ್ಯೆ ಕಾಡುತ್ತದೆಯಂತೆ. ಯಾಕೆಂದರೆ... Read More

ಕೆಲವು ಜನರಲ್ಲಿ ಕಿಡ್ನಿಯಲ್ಲಿ ಸಮಸ್ಯೆಗಳು ಕಂಡಿಬರುತ್ತದೆ. ಅದರಲ್ಲೂ ಹೆಚ್ಚಾಗಿ ಕಂಡುಬರುವ ಸಮಸ್ಯೆ ಎಂದರೆ ಅದು ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ. ಸರಿಯಾಗಿ ನೀರು ಕುಡಿಯದಿದ್ದರೆ ಕಿಡ್ನಿಯಲ್ಲಿ ಕಲ್ಲು ಸಂಗ್ರಹವಾಗುತ್ತದೆ. ಆದರೆ ಕಿಡ್ನಿಯ ಸಮಸ್ಯೆ ಇರುವವರು ಹಾಲು ಸೇವಿಸಬಹುದೇ ಎಂಬುದನ್ನು ತಿಳಿಯಿರಿ. ಹಾಲಿನಲ್ಲಿ ಹೇರಳವಾಗಿ... Read More

ಮೆಹಂದಿಯನ್ನು ಹೆಚ್ಚಾಗಿ ಕೂದಲಿಗೆ ಮತ್ತು ಕೈಗಳಿಗೆ ಹಚ್ಚುತ್ತಾರೆ. ಇದು ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇದನ್ನು ಇನ್ನೂ ಹಲವು ವಿಧಗಳಲ್ಲಿ ಬಳಸಿ ನಿಮ್ಮ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದಂತೆ. ಮೆಹಂದಿ ಆರೋಗ್ಯಕ್ಕೆ ತುಂಬಾ ಒಳ್ಳೆಯದಂತೆ. ಇದರಲ್ಲಿ ವಿಟಮಿನ್ ಎ, ಕ್ಯಾಲ್ಸಿಯಂ, ರಂಜಕ, ಪ್ರೋಟೀನ್,... Read More

ಬೀಟ್ ರೋಟ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ವಿಟಮಿನ್ ಸಿ, ಎ ಸೇರಿದಂತೆ ಹಲವು ಪೋಷಕಾಂಶಗಳಿವೆ. ಇದು ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಆದರೆ ಲೋ ಬಿಪಿ ಇರುವವರು ಬೀಟ್ ರೋಟ್ ಸೇವಿಸಬಾರದಂತೆ. ಬೀಟ್ ರೋಟ್ ನಲ್ಲಿ ಹೆಚ್ಚಿನ ಪ್ರಮಾಣದ ಪೊಟ್ಯಾಶಿಯಂ... Read More

ಏಲಕ್ಕಿಯಲ್ಲಿ ಔಷಧೀಯ ಗುಣವಿದೆ. ಇದು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಅಲ್ಲದೆ ಇದನ್ನು ಸಿಹಿತಿಂಡಿಗಳಲ್ಲಿ ಬಳಸುತ್ತಾರೆ. ಇದು ಅಡುಗೆಯ ಪರಿಮಳವನ್ನು ಹೆಚ್ಚಿಸುತ್ತದೆ. ಆದರೆ ಊಟವಾದ ನಂತರ ಏಲಕ್ಕಿಯನ್ನು ಸೇವಿಸಿದರೆ ಏನೆಲ್ಲಾ ಆರೋಗ್ಯ ಪ್ರಯೋಜನವಿದೆ ಎಂಬುದನ್ನು ತಿಳಿಯಿರಿ. ಏಲಕ್ಕಿ ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದ್ದು, ಇದು... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...