ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಕ್ಕಳು ನ್ಯುಮೋನಿಯ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಚಳಿಗಾಲದಲ್ಲಿ ಹೆಚ್ಚಾಗಿ ಈ ಸಮಸ್ಯೆ ಕಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ನಿಮ್ಮ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಅದಕ್ಕಾಗಿ ಈ ಕ್ರಮಗಳನ್ನು ಪಾಲಿಸಿ. ನ್ಯುಮೋನಿಯ ಶ್ವಾಸಕೋಶದಲ್ಲಿ ಬ್ಯಾಕ್ಟೀರಿಯಾ, ಶಿಲೀಂಧ್ರ ಮತ್ತು ವೈರಸ್ ನಿಂದ... Read More