Kannada Duniya

potato

ದೇಹದ ಪ್ರತಿಯೊಂದು ಭಾಗವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ಹಲವರ ಮುಖದ ಬಣ್ಣ ಬೆಳ್ಳಗಿದ್ದರೂ ಕುತ್ತಿಗೆ ಭಾಗ ಕಪ್ಪಾಗಿರುತ್ತದೆ ಹಾಗೂ ಅಲ್ಲಲ್ಲಿ ಗುಳ್ಳೆಗಳು ಇರುತ್ತವೆ‌. ಇದು ಸಂಪೂರ್ಣ ಸೌಂದರ್ಯವನ್ನೇ ಹಾಳು ಮಾಡುತ್ತದೆ. ಈ ಕೆಲವು ಮನೆಮದ್ದುಗಳ ಮೂಲಕ ಕುತ್ತಿಗೆಯ ಭಾಗ ಕಪ್ಪಾಗಿರುವುದನ್ನು ಸರಿಪಡಿಸಬಹುದು. ಆಪಲ್ ಸೈಡರ್ ವಿನೆಗರ್ ಗೆ ತುಸು ನೀರು ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ. ಹತ್ತಿಯ ಉಂಡೆಯಿಂದ ನಿಮ್ಮ ಕುತ್ತಿಗೆಯ ಭಾಗಕ್ಕೆ ಹಚ್ಚಿಕೊಳ್ಳಿ. ಹತ್ತು ನಿಮಿಷಗಳ ಬಳಿಕ ಬೆಚ್ಚಗಿನ ನೀರಿನಿಂದ ಸ್ವಚ್ಛವಾಗಿ ತೊಳೆಯಿರಿ. ಪ್ರತಿದಿನ ಹೀಗೆ ಮಾಡುವುದರಿಂದ ಚರ್ಮದ ಸತ್ತ ಜೀವಕೋಶಗಳು ದೂರವಾಗಿ ನೈಸರ್ಗಿಕ ಕಾಂತಿ ದೊರೆಯುತ್ತದೆ. ಅದೇ ರೀತಿ ಬೇಕಿಂಗ್ ಸೋಡಾ  ಚರ್ಮದ ಮೇಲಿನ ಕೊಳೆಯನ್ನು ದೂರ ಮಾಡುತ್ತದೆ‌. ಇದಕ್ಕಾಗಿ ನೀವು ಎರಡು ಚಮಚ ಬೇಕಿಂಗ್ ಸೋಡಾಗೆ ತುಸು ನೀರು ಹಾಕಿ ದಪ್ಪನೆಯ ಪೇಸ್ಟ್ ತಯಾರಿಸಿ. ಕುತ್ತಿಗೆ ಭಾಗಕ್ಕೆ ಹಚ್ಚಿ ಕೆಲವು ನಿಮಿಷಗಳ ಬಳಿಕ ಸ್ವಚ್ಛವಾಗಿ ತೊಳೆಯಿರಿ. ನಂತರ ಮಾಯಿಶ್ಚರೈಸ್ ಮಾಡುವುದನ್ನು ಮರೆಯದಿರಿ. ಆಲೂಗೆಡ್ಡೆ ರಸದಿಂದಲೂ ಇದೇ ಲಾಭ ಪಡೆಯಬಹುದು. ಆಲೂಗಡ್ಡೆಯನ್ನು ಸ್ವಚ್ಛವಾಗಿ ತೊಳೆದು ಬಳಿಕ ತುರಿದು ರಸ ತೆಗೆದುಕೊಳ್ಳಿ. ಇದನ್ನು ಕಪ್ಪಾದ ಭಾಗಕ್ಕೆ ಹಚ್ಚಿ 10 ನಿಮಿಷ ಬಳಿಕ ಬೆಚ್ಚಗಿನ ನೀರಿನಲ್ಲಿ ಸ್ವಚ್ಛವಾಗಿ ತೊಳೆಯಿರಿ.... Read More

ಸಾಮಾನ್ಯವಾಗಿ ಹದಿಹರೆಯದಲ್ಲಿ ಕಾಣಿಸಿಕೊಳ್ಳುವ ಮೊಡವೆಗಳು ಕ್ರಮೇಣ ದೂರವಾದರೂ ಅದರ ಕಲೆಗಳು ಹಾಗೆ ಉಳಿದುಬಿಡುತ್ತವೆ. ಇದು ಮುಖದ ಅಂದವನ್ನು ಹಾಳು ಮಾಡುತ್ತದೆ. ಈ ಕಲೆಗಳ ನಿವಾರಣೆಗೆ ನೀವು ಕೆಲವು ಸಿಂಪಲ್ ಟಿಪ್ಸ್ ಗಳನ್ನು ಫಾಲೋ ಮಾಡಬಹುದು. ನಿಮ್ಮ ಮನೆಯ ಹಿತ್ತಲಲ್ಲಿ ಬೆಳೆದ ಅಲೋವೆರಾ ಇದಕ್ಕೆ ಪರಿಪೂರ್ಣ ಪರಿಹಾರವಾಗಿದೆ. ಇದು ತ್ವಚೆಯ ಮೇಲಿರುವ ಮೊಡವೆ ಕಲೆಗಳು ಮಾತ್ರವಲ್ಲ ಗಾಯದ ಕಲೆಗಳನ್ನು ದೂರ ಮಾಡುತ್ತದೆ. ಕಿತ್ತಳೆ ಹಣ್ಣು ತಿಂದ ಬಳಿಕ ಅದರ ಸಿಪ್ಪೆಯನ್ನು ಎಸೆಯದೆ ಬಿಸಿಲಿನಲ್ಲಿ ಒಣಗಿಸಿ ಪುಡಿ ಮಾಡಿ ಇಟ್ಟುಕೊಳ್ಳಿ. ಸಿಟ್ರಿಕ್ ಆಸಿಡ್ ಸಾಕಷ್ಟು ಪ್ರಮಾಣದಲ್ಲಿ ಇರುವ ಈ ಪುಡಿಯ ಪೇಸ್ಟ್ ತಯಾರಿಸಿ ನಿಮ್ಮ ಮುಖಕ್ಕೆ ಹಚ್ಚಿ. ಮೊಡವೆ ಕಲೆಗಳಿರುವ ಜಾಗಕ್ಕೆ ನಿಯಮಿತವಾಗಿ ಹಚ್ಚುತ್ತಾ ಬಂದರೆ ಈ ಕಲೆಗಳು ದೂರವಾಗುತ್ತವೆ. ಅದೇ ರೀತಿ ನಿಂಬೆ ಹಣ್ಣಿನಲ್ಲೂ ಸಿಟ್ರಿಕ್ ಆಮ್ಲ ಇರುವುದರಿಂದ ಬೇರೆ ಫೇಸ್ ಪ್ಯಾಕ್ ಗಳ ಜೊತೆ ನಿಂಬೆ ರಸವನ್ನು ಸೇರಿಸಿ ಹಚ್ಚಿಕೊಳ್ಳಿ. ಆಲೂಗಡ್ಡೆಯನ್ನು ಕಟ್ ಮಾಡಿ ಕಲೆಗಳಿರುವ ಜಾಗಕ್ಕೆ ಉಜ್ಜಿ ಅಥವಾ ಇದರ ಜ್ಯೂಸ್ ತೆಗೆದು ಹಚ್ಚಿ. ಅರಿಶಿನ ಹಾಗೂ ಕಡಲೆ ಹಿಟ್ಟನ್ನ ನಿಯಮಿತವಾಗಿ ಹಚ್ಚುತ್ತಾ ಬಂದರೆ ಈ ಕಲೆಗಳು ದೂರವಾಗುತ್ತವೆ.... Read More

ಆಲೂಗಡ್ಡೆ ಬಹಳ ರುಚಿಕರವಾದ ತರಕಾರಿ. ಇದನ್ನು ಯಾವುದೇ ಅಡುಗೆಯಲ್ಲಿ ಬಳಸಿದರೂ ಅದರ ರುಚಿ ದುಪ್ಪಟ್ಟಾಗುತ್ತದೆ. ಅಲ್ಲದೇ ಇದರಲ್ಲಿ ಅನೇಕ ಪೋಷಕಾಂಶಗಳಿದ್ದು, ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಆದರೆ ಇದರ ಸಿಪ್ಪೆಯನ್ನು ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿಯೇ ಎಂಬುದನ್ನು ತಿಳಿಯಿರಿ. ಆಲೂಗಡ್ಡೆ ಸಿಪ್ಪೆಯಲ್ಲಿ ಕಬ್ಬಿಣ,... Read More

ಆಲೂಗಡ್ಡೆ ಉತ್ತಮವಾದ ತರಕಾರಿಯಾಗಿದೆ. ಇದನ್ನು ಅಡುಗೆಯಲ್ಲಿ ಬಳಸುತ್ತಾರೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಇದರಲ್ಲಿ ಅನೇಕ ಪೋಷಕಾಂಶಗಳು ಸಮೃದ್ಧವಾಗಿದೆ. ಆದರೆ ಆಲೂಗಡ್ಡೆಯನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ ಒಳ್ಳೆಯದಂತೆ. ಆಲೂಗಡ್ಡೆ 2 ಪ್ರತಿಶತದಷ್ಟು ಸಕ್ಕರೆಯಂಶವನ್ನು ಹೊಂದಿರುತ್ತದೆ. ಅಲ್ಲದೇ ಆಲೂಗಡ್ಡೆಯನ್ನು ಹೆಚ್ಚಾಗಿ ಬೇಯಿಸಿ ತಿನ್ನುತ್ತಾರೆ.... Read More

ಮನೆಯಲ್ಲಿ ಫ್ರಿಜ್ ಇದ್ದರೆ ಅದರಲ್ಲಿ ಏನನ್ನು ಬೇಕಾದರೂ ತುಂಬಬಹುದು ಎಂದು ಕೆಲವರು ಅಂದುಕೊಳ್ಳುತ್ತಾರೆ. ತರಕಾರಿಯಿಂದ ಹಿಡಿದು ಮಕ್ಕಳು ತಿಂದ ಬಿಟ್ಟ ಆಹಾರ ಕೂಡ ಕೆಲವೊಮ್ಮೆ ಚಿಕ್ಕ ಚಿಕ್ಕ ಡಬ್ಬದಲ್ಲಿ ತುಂಬಿ ಫ್ರಿಜ್ ನಲ್ಲಿಡುತ್ತಾರೆ. ಆದರೆ ಇದು ಅಷ್ಟು ಒಳ್ಳೆಯದಲ್ಲ. ತಂದ ಎಲ್ಲಾ... Read More

ಆಲೂಗಡ್ಡೆ ಆರೋಗ್ಯಕ್ಕೆ ಪ್ರಯೋಜನಕಾರಿ. ಯಾಕೆಂದರೆ ಇದರಲ್ಲಿ ಅನೇಕ ಪೋಷಕಾಂಶಗಳಿವೆ. ಇದು ದೇಹವನ್ನು ಸದೃಢವಾಗಿರಿಸುತ್ತದೆ. ಆದರೆ ಕೆಲವರು ಆಲೂಗಡ್ಡೆಯನ್ನು ಬೇಯಿಸಿ ಫ್ರಿಡ್ಜ್ ನಲ್ಲಿಡುತ್ತಾರೆ. ಇದನ್ನು ಸೇವಿಸಿದರೆ ಏನಾಗುತ್ತದೆ ಗೊತ್ತಾ? ಆಲೂಗಡ್ಡೆಯನ್ನು ಬೇಯಿಸಿ ಫ್ರಿಡ್ಜ್ ನಲ್ಲಿಟ್ಟರೆ ಅದರಲ್ಲಿಯೂ ಸಕ್ಕರೆಯಂಶ ಮತ್ತು ಅಮಿನೊ ಆಸಿಡ್ ಎರಡು... Read More

ಚಳಿಗಾಲದಲ್ಲಿ ಸಾಮಾನ್ಯವಾಗಿ ಒಡೆದ ಹಿಮ್ಮಡಿ ಸಮಸ್ಯೆ ಕಾಡುತ್ತದೆ. ಯಾಕೆಂದರೆ ಚಳಿಗಾಲದಲ್ಲಿ ವಾತಾವರಣದಲ್ಲಿ ತಂಪು ಗಾಳಿ ಇರುವುದರಿಂದ ಇದು ದೇಹದ ತೇವಾಂಶವನ್ನು ಹೀರಿಕೊಳ್ಳುತ್ತದೆ. ಇದರಿಂದ ಚರ್ಮ ಒಣಗಿ ಒರಟಾಗಿ ಬಿರುಕು ಬಿಡುತ್ತದೆ. ಚಳಿಗಾಲದಲ್ಲಿ ಹೆಚ್ಚಿನ ಜನರಲ್ಲಿ ಒಡೆದ ಹಿಮ್ಮಡಿ ಸಮಸ್ಯೆ ಕಾಡುತ್ತದೆ. ಹಾಗಾಗಿ... Read More

ಆಲೂಗಡ್ಡೆಯನ್ನು ಅಡುಗೆಯಲ್ಲಿ ಬಳಸುತ್ತಾರೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಆದರೆ ಆಲೂಗಡ್ಡೆಯನ್ನು ಬಳಸುವಾಗ ಅದರ ಸಿಪ್ಪೆಯನ್ನು ನಿಷ್ಪ್ರಯೋಜಕವೆಂದು ಎಸೆಯುತ್ತೇವೆ. ಆದರೆ ಇದರಿಂದ ಹಲವು ಕಾಯಿಲೆಗಳನ್ನು ನಿವಾರಿಸಬಹುದಂತೆ. ಆಲೂಗಡ್ಡೆ ಸಿಪ್ಪೆಯಲ್ಲಿ ಪೊಟ್ಯಾಶಿಯಂ ಸಮೃದ್ಧವಾಗಿದೆಯಂತೆ. ಹಾಗಾಗಿ ಇದನ್ನು ಸೇವಿಸಿದರೆ ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಣಕ್ಕೆ... Read More

ಕೆಲಸದ ಒತ್ತಡದಿಂದ ರಾತ್ರಿ ಸರಿಯಾಗಿ ನಿದ್ರೆ ಬಾರದೆ ಕೆಲವರ ಕಣ್ಣುಗಳ ಕೆಳಗೆ ಕಪ್ಪು ವರ್ತುಲಗಳು ಮೂಡುತ್ತದೆ. ಇದು ನಿಮ್ಮ ಮುಖದ ಸೌಂದರ್ಯವನ್ನು ಕೆಡಿಸುತ್ತದೆ. ಹಾಗಾಗಿ ಕಣ್ಣಿನ ಕಪ್ಪು ವರ್ತುಲವನ್ನು ನಿವಾರಿಸಲು ವಿಟಮಿನ್ ಇ ಕ್ಯಾಪ್ಸುಲ್ ಗೆ ಈ ವಸ್ತುವನ್ನು ಮಿಕ್ಸ್ ಮಾಡಿ... Read More

ಆಲೂಗಡ್ಡೆ ಸಿಪ್ಪೆಯಿಂದ ನಿಮ್ಮ ತ್ವಚೆಯ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು ಎಂಬುದು ನಿಮಗೆ ತಿಳಿದಿರಬಹುದು, ಆದರೆ ಅದನ್ನು ಯಾವ ರೀತಿ ಬಳಸಬೇಕು ಎಂಬುದರ ಬಗ್ಗೆ ತಿಳಿಯೋಣ. ಆಲೂಗಡ್ಡೆ ಸಿಪ್ಪೆಯನ್ನು ಸ್ವಚ್ಚವಾಗಿ ತೊಳೆದು ಮುಖದ ಮೇಲೆ ಹಚ್ಚಿಟ್ಟುಕೊಳ್ಳಿ.20 ನಿಮಿಷದ ಬಳಿಕ ತಣ್ಣೀರಿನಿಂದ ಮುಖ ತೊಳೆಯಿರಿ. ವಾರಕ್ಕೆ ಮೂರು ಬಾರಿ ಇದನ್ನು ಪುನರಾವರ್ತಿಸುವುದರಿಂದ ಮುಖದಲ್ಲಿರುವ ಕಪ್ಪು ಕಲೆ ಬಹುಬೇಗ ನಿವಾರಣೆಯಾಗಿ ತ್ವಚೆ ಕಾಂತಿ ಪಡೆದುಕೊಳ್ಳುತ್ತದೆ. ಆಲೂಗಡ್ಡೆ ಸಿಪ್ಪೆಯನ್ನು ಸ್ವಚ್ಛವಾಗಿ ತೊಳೆದು... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...