ಬೇಸಿಗೆಯಲ್ಲಿ ವಾತಾವರಣ ತುಂಬಾ ಉಷ್ಣಾಂಶದಿಂದ ಕೂಡಿರುವುದರಿಂದ ತಂಪಾದ ಪಾನೀಗಳನ್ನು ಸೇವಿಸಲು ಹೇಳುತ್ತಾರೆ. ಅದರಂತೆ ನಟಿ ರಕುಲ್ ಪ್ರೀತ್ ಸಿಂಗ್ ಅವರು ಬೇಸಿಗೆಯಲ್ಲಿ ದೇಹದ ಉಷ್ಣಾಂಶವನ್ನು ಕಡಿಮೆ ಮಾಡಲು ಬಾರ್ಲಿ ನೀರನ್ನು ಕುಡಿಯುತ್ತಾರಂತೆ. ಇದರಿಂದ ಹಲವು ಪ್ರಯೋಜನವಿದೆ ಎಂದು ಅವರು ತಿಳಿಸಿದ್ದಾರೆ. ನಟಿ... Read More