Kannada Duniya

skin

ಟೀ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದನ್ನು ಅತಿಯಾಗಿ ಸೇವಿಸಿದರೆ ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತದೆ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಆದರೆ ಕೆಲವರಲ್ಲಿ ಅತಿಯಾಗಿ ಟೀ ಕುಡಿದರೆ ಚರ್ಮ ಕಪ್ಪಾಗುತ್ತದೆ ಎಂಬ ನಂಬಿಕೆ ಇದು. ಈ ಬಗ್ಗೆ ಸಂಶೋಧನೆ ಏನು ಹೇಳುತ್ತದೆ ಎಂಬುದನ್ನು... Read More

ಚಳಿಗಾಲದಲ್ಲಿ ವಾತಾವರಣ ಶುಷ್ಕವಾಗಿರುವ ಕಾರಣ ಚರ್ಮ ಬೇಗ ಒರಟಾಗುತ್ತದೆ. ಚರ್ಮದ ತೇವಾಂಶ ಕಡಿಮೆಯಾಗುತ್ತದೆ. ಅಲ್ಲದೇ ಮಹಿಳೆಯರು ಹೆಚ್ಚಾಗಿ ಪಾತ್ರೆ ತೊಳೆಯಲು, ಬಟ್ಟೆ ತೊಳೆಯುವ ಕೆಲಸ ಮಾಡುತ್ತಲೇ ಇರುವುದರಿಂದ ಅವರ ಕೈಗಳ ಚರ್ಮ ಬೇಗನೆ ಒರಟಾಗುತ್ತದೆ. ಹಾಗಾಗಿ ಅದನ್ನು ಮೃದುವಾಗಿಸಲು ಇದನ್ನು ಹಚ್ಚಿ.... Read More

ಬದಲಾಗುತ್ತಿರುವ ಋತುವಿನಲ್ಲಿ ಚರ್ಮದ ಆರೈಕೆ ಕೂಡ ಬಹಳ ಮುಖ್ಯ. ವಾತಾವರಣ ಧೂಳು, ಕೊಳೆ, ಮಾಲಿನ್ಯ, ಚರ್ಮದ ಬಣ್ಣವನ್ನು ಮಸುಕಾಗಿಸುತ್ತದೆ. ಹಾಗಾಗಿ ಬೇಸಿಗೆಯಲ್ಲಿ ನಿಮ್ಮ ಚರ್ಮದ ಆರೈಕೆ ಅತಿ ಅಗತ್ಯ. ಅದಕ್ಕಾಗಿ ನೀವು ಆಲಿವ್ ಆಯಿಲ್ ಗೆ ಇವೆರಡು ವಸ್ತುಗಳನ್ನು ಸೇರಿಸಿ ಬಳಸಿ.... Read More

ವಯಸ್ಸಾದಂತೆ ಮುಖದಲ್ಲಿ ಸುಕ್ಕುಗಳು, ಗೆರೆಗಳು ಮೂಡಲು ಶುರುವಾಗುತ್ತದೆ. ಇದು ನಿಮ್ಮ ಮುಖದ ಸೌಂದರ್ಯವನ್ನು ಕೆಡಿಸುತ್ತದೆ. ಹಾಗಾಗಿ ನಿಮ್ಮ ಮುಖದಲ್ಲಿರುವ ಸುಕ್ಕುಗಳನ್ನು ನಿವಾರಿಸಿ ನಿಮ್ಮ ಅಂದವನ್ನು ಹೆಚ್ಚಿಸಲು ಈ ಫೇಸ್ ಮಾಸ್ಕ್ ಹಚ್ಚಿ. ನುಗ್ಗೆ ಎಲೆಗಳಲ್ಲಿ ಹಲವು ಪೋಷಕಾಂಶಗಳಿವೆ. ಇದು ಮುಖದಲ್ಲಿರುವ ತೆರೆದ... Read More

ಚಳಿಗಾಲದಲ್ಲಿ ನಾವು ಸೇವಿಸುವಂತಹ ಆಹಾರದ ಬಗ್ಗೆ ಹೆಚ್ಚು ಗಮನಕೊಡಬೇಕು. ಇಲ್ಲವಾದರೆ ಇದರಿಂದ ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾದ್ರೆ ಚಳಿಗಾಲದಲ್ಲಿ ಹಸಿ ಕೊಬ್ಬರಿಯನ್ನು ಸೇವಿಸಬಹುದೇ? ಎಂಬುದನ್ನು ತಿಳಿಯಿರಿ. ಹಸಿ ಕೊಬ್ಬರಿಯನ್ನು ಚಳಿಗಾಲದಲ್ಲಿ ಸೇವಿಸಿದರೆ ತುಂಬಾ ಒಳ್ಳೆಯದು. ಇದರಲ್ಲಿ ತಾಮ್ರ, ಸೆಲೆನಿಯಂ, ಕಬ್ಬಿಣ,... Read More

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಕೂದಲುದುರುವ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣವಾಗಿರುತ್ತದೆ. ಕೂದಲುದುರುವ ಸಮಸ್ಯೆಯಿಂದ ಬೊಕ್ಕ ತಲೆಯ ಸಮಸ್ಯೆಯೂ ಕಾಡಬಹುದು. ಅಲ್ಲದೇ ಒತ್ತಡದಿಂದ ಕೂದಲು ಉದುರುತ್ತದೆ. ಅದು ಹೇಗೆ ಎಂಬುದನ್ನು ತಿಳಿದುಕೊಳ್ಳಿ. ನಾವು ಒತ್ತಡಕ್ಕೆ ಒಳಗಾದಾಗ ನಮ್ಮ... Read More

ದೇಹಕ್ಕೆ ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿರುವ ಆಹಾರವನ್ನು ಸೇವಿಸುವುದು ಒಳ್ಳೆಯದು. ಇವು ಫ್ರೀರಾಡಿಕಲ್ಸ್ ಗಳಿಂದಾಗುವ ಹಾನಿಯನ್ನು ತಪ್ಪಿಸುತ್ತವೆ. ಹಾಗೇ ಇದು ಹೃದ್ರೋಗ, ಕ್ಯಾನ್ಸರ್, ಮಧುಮೇಹ ಸಮಸ್ಯೆ ಬರದಂತೆ ತಡೆಯುತ್ತದೆ. ಹಾಗೇ ಇವು ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೂ ಉತ್ತಮ. ಟೊಮೆಟೊ :... Read More

ಮಹಿಳೆಯರು ಚರ್ಮದ ಹೊಳಪನ್ನು ಪಡೆಯಲು ಬಯಸುತ್ತಾರೆ. ಅದಕ್ಕಾಗಿ ದುಬಾರಿ ಹಣವನ್ನು ಖರ್ಚು ಮಾಡಡುತ್ತಾರೆ. ಆದರೆ ಅಕ್ಕಿಯ ನೀರು, ಅಕ್ಕಿಹಿಟ್ಟನ್ನು ಬಳಸಿ ಚರ್ಮದ ಅಂದವನ್ನು ಹೆಚ್ಚಿಸಬಹುದು ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಬೇಯಿಸಿದ ಅನ್ನದಿಂದಲೂ ಕೂಡ ನಿಮ್ಮ ಚರ್ಮದ ಹೊಳಪನ್ನು ಹೆಚ್ಚಿಸಬಹುದಂತೆ.... Read More

ಡಾರ್ಕ್ ಚಾಕೋಲೇಟ್ ನಲ್ಲಿ ಆ್ಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ಇದು ಆರೋಗ್ಯಕ್ಕೆ ಮಾತ್ರವಲ್ಲ ಫ್ರೀ ರಾಡಿಕಲ್ಸ್ ಗಳ ವಿರುದ್ಧ ಹೋರಾಡುವ ಮೂಲಕ ಚರ್ಮವನ್ನು ಆರೋಗ್ಯವಾಗಿರಿಸುತ್ತದೆ. ಇದು ಚರ್ಮದ ಬಣ್ಣವನ್ನು ಸುಧಾರಿಸುತ್ತದೆ. ಇದರಿಂದ ಚರ್ಮ ಹೊಳೆಯುತ್ತದೆ. ಹಾಗಾಗಿ ಚಾಕೋಲೇಟ್ ಚರ್ಮಕ್ಕೆ ಎಷ್ಟು ಪ್ರಯೋಜನಕಾರಿಯಾಗಿದೆ... Read More

ಕಸ್ತೂರಿ ಮೇಥಿ ನೋಡಲು ಒಣ ಎಲೆಗಳಂತೆ ಕಾಣುತ್ತದೆ. ಆದರೆ ಇದರಲ್ಲಿ ಹಲವಾರು ಪೋಷಕಾಂಶಗಳಿವೆ. ಇದರಲ್ಲಿ ಕ್ಯಾಲ್ಸಿಯಂ, ಫೈಬರ್, ಪ್ರೋಟೀನ್, ಕಬ್ಬಿಣ, ವಿಟಮಿನ್ ಗಳು ಮುಂತಾದವು ಕಂಡುಬರುತ್ತದೆಯಂತೆ. ಇದು ದೇಹವನ್ನು ಆರೋಗ್ಯವಾಗಿರಿಸುತ್ತದೆ. ಹಾಗಾಗಿ ಇದನ್ನು ಬಳಸಿದರೆ ಹಲವಾರು ಆರೋಗ್ಯ ಪ್ರಯೋಜನವನ್ನು ಪಡೆಯಬಹುದಂತೆ. ಕಸ್ತೂರಿ... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...