Kannada Duniya

White onion

ಈರುಳ್ಳಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವು ಪೋಷಕಾಂಶಗಳಿವೆ. ಇದು ದೇಹದ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಬಿಳಿ ಈರುಳ್ಳಿ ಕೂಡ ಸಿಗುತ್ತದೆ. ಆದರೆ ಇದನ್ನು ಸೇವಿಸಬಹುದೇ? ಎಂಬುದನ್ನು ತಿಳಿಯಿರಿ. ಬಿಳಿ ಈರುಳ್ಳಿಯಲ್ಲಿ ಸಲ್ಪರ್ ಅಂಶ ಸಮೃದ್ಧವಾಗಿದೆ. ಇದು ರಕ್ತದಲ್ಲಿನ ಸಕ್ಕರೆ... Read More

ಕೂದಲಿನ ಆರೋಗ್ಯಕ್ಕೆ ಕೆಂಪು ಈರುಳ್ಳಿ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಈರುಳ್ಳಿಯಲ್ಲಿರುವ ಪೋಷಕಾಂಶ ಕೂದಲಿನ ಬುಡವನ್ನು ಗಟ್ಟಿಗೊಳಿಸಿ ಕೂದಲನ್ನು ಆರೋಗ್ಯವಾಗಿಡುತ್ತದೆ. ಆದರೆ ಕೂದಲಿನ ಆರೋಗ್ಯಕ್ಕೆ ಬಿಳಿ ಈರುಳ್ಳಿಯನ್ನು ಸೇವಿಸಬಹುದೇ ಎಂಬುದನ್ನು ತಿಳಿಯಿರಿ. ಬಿಳಿ ಈರುಳ್ಳಿಯಲ್ಲಿ ವಿಟಮಿನ್ ಸಿ, ಕ್ಯಾಲ್ಸಿಯಂ, ಕಬ್ಬಿಣಾಂಶ ಸಮೃದ್ಧವಾಗಿದೆ.... Read More

  ಈರುಳ್ಳಿಯನ್ನು ಆಹಾರಗಳಲ್ಲಿ ಬಳಸುತ್ತಾರೆ. ಇದು ಅನೇಕ ಆರೋಗ್ಯ ಪ್ರಯೋಜನವನ್ನು ಹೊಂದಿದೆ. ಅದರಲ್ಲೂ ಬಿಳಿ ಈರುಳ್ಳಿ ದೇಹಕ್ಕೆ ಹಲವು ಪ್ರಯೋಜನವನ್ನು ನೀಡುತ್ತದೆ. ಹಾಗಾದ್ರೆ ಮಳೆಗಾಲದಲ್ಲಿ ಬಿಳಿ ಈರುಳ್ಳಿ ಸೇವಿಸಿದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ. ಮಳೆಗಾಲದಲ್ಲಿ ಬಿಳಿ ಈರುಳ್ಳಿಯನ್ನು ಸೇವಿಸಿದರೆ ಸೋಂಕನ್ನು ದೂರವಿಡಬಹುದು.... Read More

  ಮಳೆಗಾಲದಲ್ಲಿ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಮಳೆಗಾಲದಲ್ಲಿ ಜೀರ್ಣಕ್ರಿಯೆ ನಿಧಾನವಾಗಿರುತ್ತದೆ. ಇದರಿಂದ ಅಜೀರ್ಣ, ಆ್ಯಸಿಡಿಟಿ ಸಮಸ್ಯೆ ಕಾಡುತ್ತದೆ. ಹಾಗಾಗಿ ಮಳೆಗಾಲದಲ್ಲಿ ಬಿಳಿ ಈರುಳ್ಳಿಯನ್ನು ಸೇವಿಸಿ ಈ ಪ್ರಯೋಜನವನ್ನು ಪಡೆಯಬಹುದು. ಬಿಳಿ ಈರುಳ್ಳಿಯಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿರುತ್ತದೆ. ಇದು ದೇಹ ಮತ್ತು... Read More

ಪುರುಷರಲ್ಲಿ 30 ವರ್ಷದ ಬಳಿಕ ಅನೇಕ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಅಂತವರು ಬಿಳಿ ಈರುಳ್ಳಿಗೆ ಜೇನುತುಪ್ಪ ಮಿಕ್ಸ್ ಮಾಡಿ ಸೇವಿಸಿ. ಬಿಳಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ತಿನ್ನುವುದರಿಂದ ಪಾರ್ಶ್ವವಾಯು, ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ. ಹಾಗಾದ್ರೆ... Read More

ಬಿಳಿ ಈರುಳ್ಳಿ ಆರೋಗ್ಯಕ್ಕೆ ತುಂಬಾ ಉತ್ತಮ. ಇದನ್ನು ಆಹಾರದಲ್ಲಿ ಬಳಸುವುದರಿಂದ ಆಹಾರದ ರುಚಿ ಹೆಚ್ಚುವುದಲ್ಲದೆ ನಿಮ್ಮ ಅನೇಕ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ. ಇದರಲ್ಲಿ ಉರಿಯೂತ, ಅಲರ್ಜಿ ವಿರೋಧಿ, ಆ್ಯಂಟಿ ಆಕ್ಸಿಡೆಂಟ್ ಗುಣಗಳು ಸಮೃದ್ಧವಾಗಿವೆ. ಇದನ್ನು ನಿಯಮಿತವಾಗಿ ಸೇವಿಸಿದರೆ ಒಬ್ಬ ವ್ಯಕ್ತಿಯು ಅನೇಕ... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...