Kannada Duniya

winter

ರಾಗಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದರಲ್ಲಿ ಹಲವಾರು ಪೋಷಕಾಂಶಗಳಿದ್ದು, ಇದು ದೇಹಕ್ಕೆ ಬೇಕಾದ ವಿಟಮಿನ್ ಗಳನ್ನು ಒದಗಿಸುತ್ತದೆ. ಆದರೆ ಚಳಿಗಾಲದಲ್ಲಿ ವಾತಾವರಣ ತಂಪಾಗಿರುವ ಕಾರಣ ಈ ಸಮಯದಲ್ಲಿ ರಾಗಿ ಸೇವಿಸಿದರೆ ಒಳ್ಳೆಯದೇ? ಎಂಬುದನ್ನು ತಿಳಿಯಿರಿ. ಚಳಿಗಾಲದಲ್ಲಿ ರಾಗಿಯನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ... Read More

ಚಳಿಗಾಲದಲ್ಲಿ ಶೀತ ಜ್ವರ ಮೊದಲಾದ ಸಣ್ಣಪುಟ್ಟ ರೋಗಗಳು ಬಹುಬೇಗ ಆವರಿಸಿಕೊಳ್ಳುತ್ತವೆ. ಇದರ ವಿರುದ್ಧ ಹೋರಾಡುವ ಗುಣ ಬೆಳ್ಳುಳ್ಳಿಗೆ ಇದೆ. ನಿಯಮಿತವಾಗಿ ಬೆಳ್ಳುಳ್ಳಿ ಸೇವನೆ ಮಾಡುತ್ತಾ ಬರುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಹಾಗೂ ವಿವಿಧ ರೋಗಗಳ ವಿರುದ್ಧ ಹೋರಾಡುವುದು ಸುಲಭವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಆಂಟಿ ಆಕ್ಸಿಡೆಂಟ್ ಗಳು ದೇಹದ ಜೀವಕೋಶಗಳನ್ನು ಸ್ವತಂತ್ರ ರಾಡಿಕಲ್ಸ್ ಗಳಿಂದ ಹಾನಿಯಾಗದಂತೆ ನೋಡಿಕೊಳ್ಳುತ್ತದೆ. ಇದು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ ಮತ್ತು ಶೀತವನ್ನು ಕಡಿಮೆ ಮಾಡುತ್ತದೆ. ರಕ್ತ ಪರಿಚಲನೆಯನ್ನು ಚುರುಕುಗೊಳಿಸುತ್ತದೆ. ಚಳಿಗಾಲದಲ್ಲಿ ಬೆಳ್ಳುಳ್ಳಿ ಸೇವನೆಯಿಂದ ಹೃದಯದ ರಕ್ತನಾಳಗಳ ಆರೋಗ್ಯ ಸುಧಾರಿಸುತ್ತದೆ. ಇದು ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ... Read More

ಚಳಿಗಾಲದಲ್ಲಿ ವಾತಾವರಣ ಶುಷ್ಕವಾಗಿರುವ ಕಾರಣ ಹಲವಾರು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ಗರ್ಭಿಣಿಯರು ಆರೋಗ್ಯದ ಬಗ್ಗೆ ಹೆಚ್ಚು ಗಮನಕೊಡಬೇಕು. ಹಾಗಾದ್ರೆ ಗರ್ಭಿಣಿಯರು ಚಳಿಗಾಲದಲ್ಲಿ ಎಳನೀರನ್ನು ಕುಡಿಯಬಹುದೇ? ಎಂಬುದನ್ನು ತಿಳಿಯಿರಿ. ಎಳನೀರಿನಲ್ಲಿ ಜೀವಸತ್ವಗಳು, ಖನಿಜಗಳು ಮತ್ತು ಎಲೆಕ್ಟ್ರೋಲೈಟಗ ಸಮೃದ್ಧವಾಗಿದೆ. ಇದು ನಿಮ್ಮನ್ನು... Read More

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುತ್ತದೆ. ಇದರಿಂದ ಹೊರಗಡೆ ತುಂಬಾ ಚಳಿ ಇರುತ್ತದೆ. ಇದರಿಂದ ಕೆಲವರು ಹಲವು ದಿನಗಳವರೆಗೆ ಸ್ನಾನ ಮಾಡುವುದಿಲ್ಲ. ಆದರೆ ಇದರಿಂದ ಏನೆಲ್ಲಾ ಸಮಸ್ಯೆಗಳು ಕಾಡುತ್ತದೆ ಎಂಬುದನ್ನು ತಿಳಿಯಿರಿ. ಸಂಶೋಧನೆಯೊಂದರಲ್ಲಿ ತಿಳಿಸಿದ ಪ್ರಕಾರ ಅತಿಯಾಗಿ ಸ್ನಾನ ಮಾಡುವುದರಿಂದ ದೇಹದ ಪ್ರತಿರಕ್ಷಣಾ... Read More

ಚಳಿಗಾಲ ಮುಗಿಯುವಂತೆ ಕಾಣುತ್ತಿಲ್ಲ. ಈ ಅವಧಿಯಲ್ಲಿ ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ಶೀತ, ಜ್ವರ ಹಾಗೂ ಕೆಮ್ಮಿನಂತಹ ಸಮಸ್ಯೆಗಳು ದೂರವಾಗುತ್ತವೆ. ಬೆಳ್ಳುಳ್ಳಿಯಲ್ಲಿರುವ ಹಲವು ರೀತಿಯ ಪೋಷಕಾಂಶಗಳು ರೋಗನಿರೋಧಕ ಶಕ್ತಿಯನ್ನು ಬಲಪಡಿಸಿ ವಿವಿಧ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ಆಂಟಿ ಬ್ಯಾಕ್ಟೀರಿಯಲ್,... Read More

ಚಳಿಗಾಲದಲ್ಲಿ ವಾತಾವರಣ ತಂಪಾಗಿರುತ್ತದೆ. ಹಾಗೇ ಮೊಸರು ಕೂಡ ಆರೋಗ್ಯಕ್ಕೆ ಉತ್ತಮವಾದರೂ ಕೂಡ ಇದು ತಂಪಾಗಿಸುವ ಗುಣವನ್ನು ಹೊಂದಿರುವ ಕಾರಣ ಇದು ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಯನ್ನುಂಟುಮಾಡುತ್ತದೆ ಎಂದು ಹಲವರು ತಿಳಿದುಕೊಂಡಿದಿದ್ದಾರೆ. ಆದರೆ ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ? ಎಂಬುದನ್ನು ತಿಳಿಯಿರಿ. ಮೊಸರಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳಿರುತ್ತದೆ.... Read More

ಜನರು ಫಿಟ್ ಆಗಿರಲು ಹಲವು ಕ್ರಮಗಳನ್ನು ರೂಢಿಸಿಕೊಳ್ಳುತ್ತಾರೆ. ಆದರೆ ಚಳಿಗಾಲದಲ್ಲಿ ಹೆಚ್ಚಿನ ಜನರು ತಮ್ಮ ತೂಕವನ್ನು ಹೆಚ್ಚಿಸಿಕೊಳ್ಳುತ್ತಾರೆ. ಇದಕ್ಕೆ ನಮ್ಮ ಕೆಟ್ಟ ಜೀವನಶೈಲಿಯೇ ಕಾರಣ. ಹಾಗಾಗಿ ಚಳಿಗಾಲದಲ್ಲಿ ಫಿಟ್ ಆಗಿರಲು ಈ ಕೆಲಸ ಮಾಡಿ. ನೀವು ಚಳಿಗಾಲದಲ್ಲಿ ಪ್ರತಿದಿನ ಸಾಕಷ್ಟು ನೀರನ್ನು... Read More

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುತ್ತದೆ. ಇದರಿಂದ ಚಳಿಗಾಲದಲ್ಲಿ ಕೊರೆಯುವಂತಹ ಚಳಿ ಇರುತ್ತದೆ. ಇಂತಹ ಸಮಯದಲ್ಲಿ ನವಜಾತ ಶಿಶುಗಳಿರುವವರು ಮಗುವನ್ನು ತುಂಬಾ ಎಚ್ಚರಿಕೆಯಿಂದ ನೋಡಿಕೊಳ್ಳಬೇಕು. ಇಲ್ಲವಾದರೆ ಮಗುವಿನ ಆರೋಗ್ಯ ಕೆಡಬಹುದು. ಚಳಿಗಾಲದಲ್ಲಿ ಮಗುವಿಗೆ ಸ್ನಾನ ಮಾಡಿಸಿದಾಗ ಅದರ ತಲೆಯನ್ನು ಚೆನ್ನಾಗಿ ಒರೆಸಿ. ಒದ್ದೆಯಂಶವನ್ನು... Read More

ಚಳಿಗಾಲದಲ್ಲಿ ಹೆಚ್ಚಿನ ಜನರು ಸ್ನಾನಕ್ಕೆ ಬಿಸಿ ನೀರನ್ನು ಬಳಸುತ್ತಾರೆ. ಆದರೆ ಕೆಲವರು ತಣ್ಣೀರಿನಲ್ಲಿಯೇ ಸ್ನಾನ ಮಾಡಿ ಬರುತ್ತಾರೆ. ಆದರೆ ತಣ್ಣೀರಿನಲ್ಲಿ ಸ್ನಾನ ಮಾಡುವವರು ಈ ಸಲಹೆ ಪಾಲಿಸಿ. ಇಲ್ಲವಾದರೆ ಇದರಿಂದ ಸಮಸ್ಯೆಯಾಗಬಹುದು. ಚಳಿಗಾಲದಲ್ಲಿ ಶೀತದ ವಾತಾವರಣ ಇರುವ ಕಾರಣ ಬ್ರೈನ್ ಸ್ಟ್ರೋಕ್,... Read More

ಚಳಿಗಾಲದಲ್ಲಿ ಹೃದಯಾಘಾತದ ಸಾಧ್ಯತೆ ಹೆಚ್ಚು. ಕೊಲೆಸ್ಟ್ರಾಲ್ ಪ್ರಮಾಣ ದೇಹದಲ್ಲಿ ಏರಿಕೆಯಾಗುವುದು ಇದಕ್ಕೆ ಒಂದು ಮುಖ್ಯ ಕಾರಣ ಎನ್ನಲಾಗಿದೆ. ಚಳಿಗಾಲದಲ್ಲಿ ರಕ್ತನಾಳಗಳು ಕುಗ್ಗಲು ಪ್ರಾರಂಭಿಸುತ್ತದೆ ಇದರಿಂದ ದೇಹದ ಎಲ್ಲಾ ಭಾಗಗಳಿಗೆ ರಕ್ತವನ್ನು ತಲುಪುವುದು ನಿಧಾನವಾಗುತ್ತದೆ. ಹೀಗಾಗಿ ಈ ಸಮಯದಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...