Kannada Duniya

working

ಅರಿಶಿನವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಔಷಧೀಯ ಗುಣಗಳಿಂದ ಕೂಡಿದೆ. ಹಾಗೇ ಅರಿಶಿನಕ್ಕೆ ಧಾರ್ಮಿಕ ಪ್ರಾಮುಖ್ಯತೆ ಹೆಚ್ಚಿದೆ. ಜೀವನವನ್ನು ಸಂತೋಷಪಡಿಸಲು ಇಂತಹ ಅನೇಕ ಪರಿಹಾರಗಳನ್ನು ಮಾಡಲು ಅರಿಶಿನ ಬಳಕೆ ಬಹಳ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಅರಿಶಿನದಲ್ಲಿ ದೈವಿಕ ಗುಣಗಳಿವೆ. ಇದನ್ನು ಬಳಸಿ... Read More

ಉದ್ಯೋಗಸ್ಥ ಮಹಿಳೆಯರು ಗರ್ಭಿಣಿಯಾದಾಗ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಈ ಅವಧಿಯಲ್ಲಿ ತಾಯಿ ಹಾಗೂ ಮಗುವಿನ ಆರೋಗ್ಯ ಕಾಪಾಡುವ ಕೆಲವು ಟಿಪ್ಸ್ ಗಳು ಇಲ್ಲಿವೆ. ಉತ್ತಮ ಆಹಾರ ಸೇವನೆ ಮಾಡಿ. ಸಮಯಕ್ಕೆ ಸರಿಯಾಗಿ ಆಹಾರ ಸೇವಿಸದೆ ಇದ್ದರೆ ಸುಸ್ತು, ಕೆಲಸದಲ್ಲಿ... Read More

ಕೊರೊನಾದಿಂದ ಸಾಕಷ್ಟು ಜನರು ಮನೆಯಿಂದ ಕೆಲಸ ಮಾಡಲು ಪ್ರಾರಂಭಿಸಿದ್ದಾರೆ. ಅನೇಕ ಕಂಪನಿಗಳು ಇನ್ನೂ ಈ ವರ್ಕ್ ಫ್ರಮ್ ಹೋಮ್ ಮುಂದುವರೆಸಿದೆ. ಆದರೆ ಇದು ಆ ಕ್ಷಣಕ್ಕೆ ಆರಾಮವೆನಿಸಿದ್ರೂ ಇದು ಆರೋಗ್ಯಕ್ಕೆ ಹಾನಿಕಾರಕ ಎಂದು ತಜ್ಞರು ಹೇಳುತ್ತಾರೆ. ಕೆಲವು ಜನರು ಕುರ್ಚಿಯಲ್ಲಿ ಕುಳಿತು... Read More


Opinion Poll

  • ನಮ್ಮ ವೆಬ್ ಸೈಟಿನಲ್ಲಿ ಯಾವ ವಿಷಯದ ಬಗ್ಗೆ ನೀವು ಹೆಚ್ಚು ಆಸಕ್ತಿ ಹೊಂದಿದ್ದೀರಾ?

    View Results

    Loading ... Loading ...